ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ದುಬೈ ಏರ್‌ಪೋರ್ಟ್ ಬಳಿ ಇರಾನ್ ಡ್ರೋನ್ ದಾಳಿ.. ತೈಲ ಟ್ಯಾಂಕರ್‌ಗೆ ಬೆಂಕಿ, ವಿಮಾನ ಸಂಚಾರ ಸ್ಥಗಿತ!

March 16, 2026
Share on WhatsappShare on FacebookShare on Twitter

ದುಬೈ : ಇರಾನ್-ಅಮೆರಿಕ ಯುದ್ಧ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನೇ ದಿನೆ ಹೆಚ್ಚುತ್ತಿದ್ದು ಇಂದು ಮುಂಜಾನೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (DXB) ಸಮೀಪವಿರುವ ತೈಲ ಟ್ಯಾಂಕರ್ ಒಂದರ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ. ದಾಳಿಯ ಬೆನ್ನಲ್ಲೇ ದಟ್ಟ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಘಟನೆ ನಡೆದ ಕೂಡಲೇ ದುಬೈ ಸಿವಿಲ್ ಡಿಫೆನ್ಸ್ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ದುಬೈ ಮಾಧ್ಯಮ ಕಚೇರಿಯ ವರದಿಯ ಪ್ರಕಾರ, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಕ್ಷಣವೇ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕರು ಮತ್ತು ಸಿಬ್ಬಂದಿಯ ರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

#WATCH | Dubai authorities brought under control a fire caused by a drone attack near the city's international airport that forced a temporary suspension of flights, though no injuries were reported, they said: Reuters

(Video Source: Reuters) pic.twitter.com/tVEDxDqtFN

— ANI (@ANI) March 16, 2026

ವಿಮಾನಗಳ ಮಾರ್ಗ ಬದಲಾವಣೆ

ಸುರಕ್ಷತೆಯ ದೃಷ್ಟಿಯಿಂದ ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರವು ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಹಲವಾರು ವಿಮಾನಗಳನ್ನು ಅಲ್ ಮಕ್ತೂಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (DWC) ತಿರುಗಿಸಲಾಗಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಪ್ರಯಾಣಿಕರು ತಮ್ಮ ವಿಮಾನಗಳ ಹಾರಾಟದ ಕುರಿತು ಮಾಹಿತಿ ಪಡೆಯಲು ಆಯಾ ಏರ್‌ಲೈನ್ಸ್‌ಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ನಿಲ್ದಾಣದ ರಸ್ತೆ ಮತ್ತು ಸುರಂಗ ಮಾರ್ಗಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ.

ಗಂಭೀರ ಸ್ವರೂಪ ಪಡೆದ ಪ್ರಾದೇಶಿಕ ಸಂಘರ್ಷ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಆರಂಭದಿಂದಲೂ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮೇಲೆ ಇರಾನ್ ನಿರಂತರವಾಗಿ ದಾಳಿ ನಡೆಸುತ್ತಾ ಬಂದಿದೆ. ವರದಿಗಳ ಪ್ರಕಾರ, ಇದುವರೆಗೆ ಇರಾನ್ ಸುಮಾರು 1,800ಕ್ಕೂ ಹೆಚ್ಚು ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ಯುಎಇ ಮೇಲೆ ಪ್ರಯೋಗಿಸಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳಿಗೆ ಪ್ರತಿಯಾಗಿ ಇರಾನ್ ಈ ರೀತಿಯ ದಾಳಿಗಳನ್ನು ನಡೆಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಯುಎಇಯ ವಾಯು ರಕ್ಷಣಾ ವ್ಯವಸ್ಥೆಯು ಹೆಚ್ಚಿನ ದಾಳಿಗಳನ್ನು ತಡೆದಿದ್ದರೂ, ನಾಗರಿಕ ಮೂಲಸೌಕರ್ಯಗಳ ಮೇಲೆ ನಡೆಯುತ್ತಿರುವ ಈ ದಾಳಿಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿವೆ.

ಇದನ್ನೂ ಓದಿ : 110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯ! ನೀರಿನ ಸಮಸ್ಯೆ ಉಂಟಾಗುತ್ತಾ?

Tags: Karnataka News beat
SendShareTweet
Previous Post

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

Next Post

ಆಸ್ತಿಗಾಗಿ ಅಣ್ಣನ ಉಸಿರನ್ನೇ ನಿಲ್ಲಿಸಿದ ಪಾಪಿ ತಮ್ಮ!

Related Posts

ಸಂಚಲನ ಸೃಷ್ಟಿಸಿದ ನೆತನ್ಯಾಹು ‘ಕಾಫಿ ವಿಡಿಯೋ’.. ಇದು ಅಸಲಿಯೋ? ಡೀಪ್‌ಫೇಕೋ?
ವಿದೇಶ

ಸಂಚಲನ ಸೃಷ್ಟಿಸಿದ ನೆತನ್ಯಾಹು ‘ಕಾಫಿ ವಿಡಿಯೋ’.. ಇದು ಅಸಲಿಯೋ? ಡೀಪ್‌ಫೇಕೋ?

ನೆತನ್ಯಾಹು ಸಾವಿನ ವದಂತಿ ಸುಳ್ಳು | ಪ್ರಧಾನಿ ಸುರಕ್ಷಿತ ಎಂದ ಇಸ್ರೇಲ್.. ‘6 ಬೆರಳುಗಳ’ ವಿಡಿಯೋ ಹಿಂದಿನ ಅಸಲಿಯತ್ತೇನು?
ವಿದೇಶ

ನೆತನ್ಯಾಹು ಸಾವಿನ ವದಂತಿ ಸುಳ್ಳು | ಪ್ರಧಾನಿ ಸುರಕ್ಷಿತ ಎಂದ ಇಸ್ರೇಲ್.. ‘6 ಬೆರಳುಗಳ’ ವಿಡಿಯೋ ಹಿಂದಿನ ಅಸಲಿಯತ್ತೇನು?

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು
ವಿದೇಶ

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ
ವಿದೇಶ

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

Next Post
ಆಸ್ತಿಗಾಗಿ ಅಣ್ಣನ ಉಸಿರನ್ನೇ ನಿಲ್ಲಿಸಿದ ಪಾಪಿ ತಮ್ಮ!

ಆಸ್ತಿಗಾಗಿ ಅಣ್ಣನ ಉಸಿರನ್ನೇ ನಿಲ್ಲಿಸಿದ ಪಾಪಿ ತಮ್ಮ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat