ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

July 5, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯು ಟೆಹ್ರಾನ್‌ನಲ್ಲಿ ನಡೆಯುತ್ತಿದ್ದು, ಇರಾನ್‌ನ ಲಕ್ಷಾಂತರ ಜನರು, ಪ್ರಮುಖ ನಾಯಕರು ಕಣ್ಣೀರು ಹಾಕುತ್ತಿರುವುದನ್ನು ಕಂಡು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ನಾನು ಇರಾನ್‌ನ ಜನತೆ ಖಮೇನಿಯನ್ನು ದ್ವೇಷಿಸುತ್ತಾರೆ ಎಂದೇ ಭಾವಿಸಿದ್ದೆ ಎಂದಿರುವ ಟ್ರಂಪ್, “ಬಹುಶಃ ಇವು ಮೊಸಳೆ ಕಣ್ಣೀರು ಇರಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಇರಾನ್‌ಗೆ ಹೊಸದಾಗಿ ಎಚ್ಚರಿಕೆ ನೀಡಿರುವ ಅವರು, ಪ್ರಸ್ತುತ ಅಂತ್ಯಕ್ರಿಯೆ ನಡೆಯುತ್ತಿರುವ ಸ್ಥಳದಲ್ಲೇ ಇರಾನ್‌ನ ಇಡೀ ನಾಯಕತ್ವ ಒಟ್ಟಿಗೆ ನೆರೆದಿದ್ದು, ನಾನು ಬಯಸಿದರೆ ಕೇವಲ ‘ಒಂದೇ ಏಟಿಗೆ’ ಇವರೆಲ್ಲರನ್ನೂ ಮಟ್ಟಹಾಕಬಹುದು ಎಂದು ಹೇಳಿದ್ದಾರೆ. ಆದರೆ, ಮಾತುಕತೆ ನಡೆಸಲು ಅಲ್ಲಿ ಯಾರೂ ಉಳಿಯುವುದಿಲ್ಲ ಎಂಬ ಕಾರಣಕ್ಕೆ ತಾವು ಹಾಗೆ ಮಾಡುತ್ತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಮಾತುಕತೆಗೆ ಒಂದು ವಾರದ ಬಿಡುವು

ಅಮೆರಿಕ ಮತ್ತು ಇಸ್ರೇಲ್‌ ಫೆಬ್ರವರಿ 28ರಂದು ನಡೆಸಿದ್ದ ಜಂಟಿ ವೈಮಾನಿಕ ದಾಳಿಗೆ ಇರಾನ್ ಅನ್ನು 36 ವರ್ಷಗಳ ಕಾಲ ಆಳಿದ್ದ ಆಯತೊಲ್ಲಾ ಅಲಿ ಖಮೇನಿ ಹತರಾಗಿದ್ದರು. ಇರಾನ್‌ನಲ್ಲಿ ಯುದ್ಧದ ವಾತಾವರಣವಿದ್ದ ಕಾರಣ ಅವರ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ವಿಳಂಬವಾಗಿದ್ದವು. ಇದೀಗ ಇರಾನ್, ಅಮೆರಿಕದ 250ನೇ ಸಂಸ್ಥಾಪನಾ ದಿನವಾದ ಜುಲೈ 4 ರಂದೇ ಈ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಆರಂಭಿಸಿದೆ.

ಖಮೇನಿ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಮುಗಿಯುವವರೆಗೆ ಉಭಯ ದೇಶಗಳು ಮಾತುಕತೆಯಿಂದ ಒಂದು ವಾರದ ಅವಧಿಗೆ ಬಿಡುವು ತೆಗೆದುಕೊಳ್ಳಲು ನಿರ್ಧರಿಸಿವೆ ಎಂದು ಟ್ರಂಪ್ ತಿಳಿಸಿದ್ದಾರೆ. “ನಾವು ವೆನೆಜುವೆಲಾವನ್ನು ಒಂದೇ ದಿನದಲ್ಲಿ ಸೋಲಿಸಿದೆವು ಮತ್ತು ಇರಾನ್ ಮೇಲೂ ಭೀಕರ ದಾಳಿ ನಡೆಸಿದೆವು. ಈಗ ಅವರು ಒಪ್ಪಂದ ಮಾಡಿಕೊಳ್ಳಲು ಹಪಹಪಿಸುತ್ತಿದ್ದಾರೆ. ನಾವು ಮಾನವೀಯತೆಯ ದೃಷ್ಟಿಯಿಂದ ಅಂತ್ಯಕ್ರಿಯೆಗಾಗಿ ಅವರಿಗೆ ಒಂದು ವಾರ ರಜೆ ನೀಡಿದ್ದೇವೆ” ಎಂದು ಟ್ರಂಪ್ ಹೇಳಿದ್ದಾರೆ. ಈ ಅವಧಿಯಲ್ಲಿ ಉಭಯ ದೇಶಗಳು ಪರಸ್ಪರ ದಾಳಿ ನಡೆಸುವುದಿಲ್ಲ ಎಂದೂ ತಿಳಿಸಿದ್ದಾರೆ.

ಕಣ್ಣೀರಿಟ್ಟ ಇರಾನ್ ನಾಯಕರು ; ಜುಲೈ 9ಕ್ಕೆ ದಫನ್

ಶನಿವಾರ ನಡೆದ ವಿದಾಯ ಸಮಾರಂಭದಲ್ಲಿ ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗೇರ್ ಘಾಲಿಬಾಫ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಸೇರಿದಂತೆ ಪ್ರಮುಖ ನಾಯಕರು ತೀವ್ರ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಸದ್ಯ ಲಕ್ಷಾಂತರ ಇರಾನಿಗರು ರಸ್ತೆಗಿಳಿದು ಅಂತಿಮ ದರ್ಶನ ಪಡೆಯುತ್ತಿದ್ದು, ಜುಲೈ 7 ರಂದು ಪವಿತ್ರ ನಗರವಾದ ಕೋಮ್‌ನಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಅಂತಿಮವಾಗಿ ಜುಲೈ 9 ರಂದು ಖಮೇನಿ ಅವರ ತವರು ನಗರವಾದ ಮಶ್ಹಾದ್‌ನಲ್ಲಿ ದಫನ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಭದ್ರತಾ ಭೀತಿಯಿಂದ ತಂದೆಯ ಅಂತ್ಯಕ್ರಿಯೆಯಿಂದ ದೂರ ಉಳಿಯಲಿರುವ ಮಗ

ಇರಾನ್‌ನ ಪ್ರಸ್ತುತ ಸರ್ವೋಚ್ಚ ನಾಯಕ ಹಾಗೂ ಅಲಿ ಖಮೇನಿ ಅವರ ಪುತ್ರರಾದ ಮೊಜ್ತಬಾ ಖಮೇನಿ ಅವರು ಭದ್ರತಾ ಕಾರಣಗಳಿಗಾಗಿ ತಮ್ಮ ತಂದೆಯ ಅಂತ್ಯಕ್ರಿಯೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ ಎಂದು ವರದಿಯಾಗಿದೆ. ಇಸ್ರೇಲ್‌ನಿಂದ ಇರುವ ಜೀವಭಯದಿಂದಾಗಿ ಮೊಜ್ತಬಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅತ್ಯಂತ ಅಪಾಯಕಾರಿ ಎಂದು ಭಾರತದಲ್ಲಿರುವ ಅವರ ಪ್ರತಿನಿಧಿ ಆಯತೊಲ್ಲಾ ಹಕೀಮ್ ಎಲಾಹಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ : ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

Tags: Karnataka News beat
SendShareTweet
Previous Post

ಸಚಿನ್ ತೆಂಡೂಲ್ಕರ್, ಷಫಾಲಿ ವರ್ಮಾ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ!

Next Post

NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Related Posts

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?
ವಿದೇಶ

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ವಿದೇಶ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!
ವಿದೇಶ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!
ವಿದೇಶ

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

Next Post
NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat