ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IRCON ಸಂಸ್ಥೆಯಲ್ಲಿ ಸೈಟ್ ಸೂಪರ್ ವೈಸರ್ ಹುದ್ದೆಗಳ ನೇಮಕ | ಬೆಂಗಳೂರಲ್ಲೇ ಕೆಲಸ

December 26, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ IRCON ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಯಲ್ಲಿ (IRCON Recruitment 2026) ಖಾಲಿ ಇರುವ 02 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇಬ್ಬರು ಸೈಟ್ ಸೂಪರ್ ವೈಸರ್ ಗಳ ನೇಮಕಾತಿ ನಡೆಯುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: IRCON ಇಂಟರ್ ನ್ಯಾಷನಲ್ ಲಿಮಿಟೆಡ್
ಹುದ್ದೆ ಹೆಸರು: ಸೈಟ್ ಸೂಪರ್ ವೈಸರ್
ಒಟ್ಟು ಹುದ್ದೆ: 02
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನ ನಡೆಯುವ ದಿನಾಂಕ: ಜನವರಿ 7

ರೈಲ್ವೆ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕಂಪನಿ ಇದಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಲೆಕ್ಟ್ರಾನಿಕ್ಸ್, ಕ್ಯಮುನಿಕೇಷನ್, ಇನ್ಸ್ಟ್ರುಮೆಂಟೇಷನ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೇಮಕಾತಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಪಡೆಯಲು ಅಭ್ಯರ್ಥಿಗಳು ircon.org ವೆಬ್ ಸೈಟ್ ಗೆ ಭೇಟಿ ನೀಡಬಹುದು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 7ರಂದು ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ

IRCON International Limited, Flat No. B2/318, 3rd Floor, Tungabhadra Block, National Games Village, Koramaangala, Bengaluru-560047.

ಇದನ್ನೂ ಓದಿ : ಹಿಂದುಸ್ತಾನ್ ಶಿಪ್ ಯಾರ್ಡ್ ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕಾತಿ : 2.6 ಲಕ್ಷ ರೂಪಾಯಿವರೆಗೆ ಸಂಬಳ

Tags: a central government organizationJobs in BangaloreKarnataka News beatRecruitment for Site Supervisor Posts in IRCON
SendShareTweet
Previous Post

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್‌ ಬರಲ್ಲ | ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

Next Post

ಮಂತ್ರಾಲಯದಲ್ಲಿ ಕನ್ನಡ ಮಂತ್ರಕ್ಕೆ ತೆಲುಗಿನವರ ವಿರೋಧ | ಭಾಷಾ ಸಂಘರ್ಷಕ್ಕೆ ಕಾರಣವೇನು?

Related Posts

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post
ಮಂತ್ರಾಲಯದಲ್ಲಿ ಕನ್ನಡ ಮಂತ್ರಕ್ಕೆ ತೆಲುಗಿನವರ ವಿರೋಧ | ಭಾಷಾ ಸಂಘರ್ಷಕ್ಕೆ ಕಾರಣವೇನು?

ಮಂತ್ರಾಲಯದಲ್ಲಿ ಕನ್ನಡ ಮಂತ್ರಕ್ಕೆ ತೆಲುಗಿನವರ ವಿರೋಧ | ಭಾಷಾ ಸಂಘರ್ಷಕ್ಕೆ ಕಾರಣವೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat