ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯ IRCTC ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

May 13, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಈಗಷ್ಟೇ ಬಿಬಿಎ, ಎಂಬಿಎ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಲಭಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮದಲ್ಲಿ (IRCTC Recruitment 2026) ಖಾಲಿ ಇರುವ 49 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು: ಹಾಸ್ಪಿಟಾಲಿಟಿ ಮಾನಿಟರ್
ಒಟ್ಟು ಹುದ್ದೆಗಳು: 49
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶದ ಹಲವೆಡೆ

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿಬಿಎ, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ irctc.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.

ಸಂದರ್ಶನ ನಡೆಯುವ ಸ್ಥಳ

IRCTC Zonal Office, 3, Koilaghat Street, Ground Floor Kolkata-700001

ಇದನ್ನೂ ಓದಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

Tags: Karnataka News beat
SendShareTweet
Previous Post

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

Next Post

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

Related Posts

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?

ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 376 ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 376 ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸಾರ್ವತ್ರಿಕ ವರ್ಗಾವಣೆಯ ಗಡುವು ಜೂನ್ 30ರವರೆಗೆ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸಾರ್ವತ್ರಿಕ ವರ್ಗಾವಣೆಯ ಗಡುವು ಜೂನ್ 30ರವರೆಗೆ ವಿಸ್ತರಣೆ!

Next Post
ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat