ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್‌ ಓಡಿಸಿದ್ರೆ 5,000 ದಂಡ ಫಿಕ್ಸ್‌!?

July 23, 2026
Share on WhatsappShare on FacebookShare on Twitter

ಬೆಂಗಳೂರು, ಜು.23 : ನಗರದ ಪಾದಚಾರಿ ಮಾರ್ಗಗಳಲ್ಲಿ ದ್ವಿಚಕ್ರ ಹಾಗೂ ಇತರೆ ಮೋಟಾರು ವಾಹನಗಳನ್ನು ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಇರುವ 500 ದಂಡವನ್ನು 5,000ಕ್ಕೆ ಹೆಚ್ಚಿಸುವಂತೆ ಸಾರಿಗೆ ಸಚಿವರಿಗೆ ಪತ್ರ ಬರೆಯುವುದಾಗಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನಗರ ಸಂಚಾರಿ ಪೊಲೀಸ್ ಅಧಿಕಾರಿಗಳೊಂದಿಗೆ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ತೆರವಾದ ಫುಟ್‌ಪಾತ್‌ಗಳಲ್ಲಿ ವಾಹನಗಳು ಸಂಚರಿಸುವುದು ಗಂಭೀರ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವುದರಿಂದ ಪಾದಚಾರಿಗಳ ಜೀವಕ್ಕೆ ಅಪಾಯ ಉಂಟಾಗುತ್ತದೆ. ಅಪಘಾತಗಳು ಸಂಭವಿಸಿದರೆ ಅದರ ಹೊಣೆ ಯಾರು ಎಂಬ ಪ್ರಶ್ನೆ ಎತ್ತಿದ ಅವರು, ಇಂತಹ ಪ್ರಕರಣಗಳಲ್ಲಿ ಟ್ರಾಫಿಕ್ ಪೊಲೀಸರು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ ನಗರದ ಪ್ರಮುಖ ರಸ್ತೆಗಳಲ್ಲಿ ಆಲ್ಟರ್ನೇಟ್ ಪಾರ್ಕಿಂಗ್ (Alternate Parking) ಹಾಗೂ ಒನ್-ಸೈಡ್ ಪಾರ್ಕಿಂಗ್ (One-Side Parking) ನಿಯಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿಯಮ ಪಾಲನೆಯಿಂದ ರಸ್ತೆಯ ಒಂದು ಬದಿಯಲ್ಲಿ 7–8 ಅಡಿ ಹೆಚ್ಚುವರಿ ಜಾಗ ದೊರೆಯಲಿದ್ದು, ವಾಹನ ದಟ್ಟಣೆ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಸಿಗ್ನಲ್‌ಗಳು ಹಾಗೂ ಜಂಕ್ಷನ್‌ಗಳ ಸಮೀಪ ಬಸ್ ನಿಲ್ದಾಣಗಳಿರುವುದರಿಂದ ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಆದ್ದರಿಂದ ಸಿಗ್ನಲ್‌ನಿಂದ 75 ಮೀಟರ್ ಹಾಗೂ ಜಂಕ್ಷನ್‌ನಿಂದ 50 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಬಸ್ ನಿಲ್ದಾಣ ಇರದಂತೆ ಕ್ರಮ ಕೈಗೊಂಡು, ಅಗತ್ಯವಿದ್ದರೆ ಸ್ಥಳಾಂತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಂಚಾರಿ ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ, ಅಪರ ಆಯುಕ್ತರಾದ ಲತಾ ಆರ್, ಲೋಖಂಡೆ ಸ್ನೇಹಲ್ ಸುಧಾಕರ್, ಕವಿತಾ ರಾಜಾರಾಂ, ವೆಂಕಟ ಚಲಪತಿ, ನವೀನ್ ಕುಮಾರ್ ರಾಜು, ಮುಖ್ಯ ಅಭಿಯಂತರರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?

Tags: Bike on FootpathfootpathKarnataka News beatKarnataka TrafficKNBMotor Vehicle ActPublic SafetyRoad SafetyTraffic FineTraffic PoliceTraffic Rulestraffic violations
SendShareTweet
Previous Post

ರಾಜ್ಯದಲ್ಲಿ ಭೀಕರ ಬರಗಾಲ ; ಸಂಪುಟ ವಿಸ್ತರಣೆಯಲ್ಲಿ ಮುಳುಗಿದ ನಾಯಕರಿಗೆ ರೈತರ ಸಮಸ್ಯೆ ಕಾಣುತ್ತಿಲ್ಲವೇ?

Next Post

ಪಾನಮತ್ತರಾಗಿ ವಾಹನ ಚಾಲಯಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್ : ತಪ್ಪೊಪ್ಪಿಕೊಂಡ ಆಸೀಸ್ ತಾರೆಗೆ ಜೈಲು ಶಿಕ್ಷೆ!

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!
ಧಾರವಾಡ

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

Next Post
ಪಾನಮತ್ತರಾಗಿ ವಾಹನ ಚಾಲಯಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್ : ತಪ್ಪೊಪ್ಪಿಕೊಂಡ ಆಸೀಸ್ ತಾರೆಗೆ ಜೈಲು ಶಿಕ್ಷೆ!

ಪಾನಮತ್ತರಾಗಿ ವಾಹನ ಚಾಲಯಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್ : ತಪ್ಪೊಪ್ಪಿಕೊಂಡ ಆಸೀಸ್ ತಾರೆಗೆ ಜೈಲು ಶಿಕ್ಷೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat