ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಜಗತ್ತಿಗೆ ಅಪ್ಪಳಿಸಲಿದೆಯೇ ಕೋವಿಡ್ ಮಾದರಿ ಹೊಸ ವೈರಸ್?: ಚೀನಾದಲ್ಲಿ ಹೊಸ ಬಾವಲಿ ಕೊರೊನಾವೈರಸ್ ಪತ್ತೆ!

February 22, 2025
Share on WhatsappShare on FacebookShare on Twitter

ಬೀಜಿಂಗ್: ಮತ್ತೊಮ್ಮೆ ಜಗತ್ತಿಗೆ ಕೊರೊನಾತಂಕ ಎದುರಾಗಲಿದೆಯೇ? ಕೋವಿಡ್-19 ಸೋಂಕಿನ ಮಾದರಿಯಲ್ಲೇ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವಂಥ ಅಪಾಯ ಹೊಂದಿರುವ ಹೊಸ ಬಾವಲಿ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಇದು ಕೋಟಿಗಟ್ಟಲೆ ಜನರನ್ನು ಬಲಿಪಡೆದ ಕೋವಿಡ್ ಭೂತ ಮತ್ತೊಮ್ಮೆ ಜಗತ್ತನ್ನು ಆಕ್ರಮಿಸಲಿದೆಯೇ ಎಂಬ ಆತಂಕವನ್ನು ಸೃಷ್ಟಿಸಿದೆ.

ಕೊರೊನಾ ವೈರಸ್‌ಗಳಿಗೆ ಸಂಬಂಧಿಸಿ ನಿರಂತರ ಅಧ್ಯಯನ ಕೈಗೊಳ್ಳುವ ಮೂಲಕ “ಬ್ಯಾಟ್ ವುಮನ್” ಎಂಬ ಖ್ಯಾತಿಗೆ ಪಾತ್ರರಾಗಿರುವ ಖ್ಯಾತ ವಿಜ್ಞಾನಿ ಶಿ ಜೆಂಗ್ಲಿ ನೇತೃತ್ವದ ವೈರಾಲಜಿಸ್ಟ್‌ಗಳ ತಂಡವೊಂದು ಈಗ “ಎಚ್‌ಕೆಯು 5 -ಕೋವ್-2” ಎಂದು ಕರೆಯಲ್ಪಡುವ ಹೊಸ ವೈರಸ್‌ವೊಂದನ್ನು ಪತ್ತೆಹಚ್ಚಿದೆ. ಚೀನಾದ ಸೌತ್ ಚೈನಾ ಮಾರ್ನಿಂಗ್ ಪೋಸ್ಟ್ ಪತ್ರಿಕೆಯೇ ಈ ಬಗ್ಗೆ ವರದಿ ಮಾಡಿದೆ.

ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್ ಸಾರ್ಸ್ ಕೋವ್ -2ಗೆ ಈ ಹೊಸ ವೈರಸ್ ಕೂಡ ಹೋಲುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇದು ಕೂಡ ಕೋವಿಡ್ ಸೋಂಕಿನಂತೆಯೇ ಎಸಿಇ 2 ಎಂದು ಕರೆಯಲ್ಪಡುವ ಮಾನವ ಜೀವಕೋಶಗಳ ಒಳಕ್ಕೆ ನುಸುಳಬಹುದು ಎಂದು ಹೇಳಲಾಗಿದೆ.

ಏನಿದು ಎಚ್‌ಕೆಯು 5-ಕೋವ್-2?
ಎಚ್‌ಕೆಯು 5-ಕೋವ್-2 ಎನ್ನುವುದು ಮೆರ್ಬೆಕೊವೈರಸ್ ಉಪಕುಲಕ್ಕೆ ಸೇರಿದ ಕೊರೋನಾವೈರಸ್ ಆಗಿದ್ದು, ಇದು ಕೂಡ ಮಿಡ್ಲ್ ಈಸ್ಟ್ ಉಸಿರಾಟದ ಸಿಂಡ್ರೋಮ್ (ಮೆರ್ಸ್) ಗೆ ಕಾರಣವಾಗುವ ವೈರಸ್ ಅನ್ನು ಒಳಗೊಂಡಿದೆ. ಹೊಸ ವೈರಸ್ ಮಾನವ ಜೀವಕೋಶದೊಳಕ್ಕೆ ಪ್ರವೇಶ ಪಡೆಯಬಲ್ಲದು. ಮತ್ತು ಇದು ಸಾರ್ಸ್-ಕೋವ್-2 ಮತ್ತು ಎನ್ಎಲ್ 63 (ಸಾಮಾನ್ಯ ಶೀತ ವೈರಸ್)ಗೆ ಹೋಲುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಪ್ರಯೋಗಾಲಯದಲ್ಲಿ ವಿಜ್ಞಾನಿಗಳು ಮಾನವ ಅಂಗಗಳ ಪುಟ್ಟ ಮಾದರಿಗಳನ್ನು ಇಟ್ಟು ಈ ವೈರಸ್ ಅನ್ನು ಪರೀಕ್ಷಿಸಿದಾಗ, ಆ ಮಾನವ ಜೀವಕೋಶಗಳಿಗೆ ಸೋಂಕು ತಗುಲಿಸುವಲ್ಲಿ ಎಚ್‌ಕೆಯು 5-ಕೋವ್ -2 ಸಮರ್ಥವಾಗಿದೆ.

ಆದಾಗ್ಯೂ, ವೈರಸ್ ಮಾನವರಿಗೆ ಹರಡುವ ಸಾಮರ್ಥ್ಯ ಎಷ್ಟಿದೆ ಎಂಬುದನ್ನು ಇನ್ನಷ್ಟು ಪರೀಕ್ಷೆಗಳ ಮೂಲಕ ಕಂಡುಕೊಳ್ಳಬೇಕಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಮತ್ತೊಂದು ಸಾಂಕ್ರಾಮಿಕದ ಭೀತಿಯಿದೆಯೇ?

ಈ ಹೊಸ ವೈರಸ್‌ನಿಂದ ಜಗತ್ತಿಗೆ ಮತ್ತೊಂದು ಸಾಂಕ್ರಾಮಿಕ ರೋಗದ ಭೀತಿ ಉಂಟಾಗಿದೆಯೇ ಎಂಬ ಪ್ರಶ್ನೆಗೆ, ಉತ್ತರಿಸಿದ ಮಿನ್ನೆಸೋಟ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗ ತಜ್ಞ ಡಾ.ಮೈಕೆಲ್ ಓಸ್ಟರ್ಹೋಮ್, “ಚೀನಾದ ವಿಜ್ಞಾನಿಗಳು ನಡೆಸಿರುವು ಈ ಅಧ್ಯಯನಕ್ಕೆ ಅತಿಯಾದ ಪ್ರತಿಕ್ರಿಯೆ ನೀಡಬೇಕಾಗಿಲ್ಲ. ಮಿತಿಮೀರಿದ ಪ್ರತಿಕ್ರಿಯೆ ಅಗತ್ಯವಿಲ್ಲ. 2019ಕ್ಕೆ ಹೋಲಿಸಿದರೆ ಈಗ ಇದೇ ರೀತಿಯ ಸಾಕಷ್ಟು ಸಾರ್ಸ್ ವೈರಸ್‌ಗಳಿಗೆ ಜನರು ಒಗ್ಗಿಕೊಂಡಿದ್ದು, ಇಂಥವುಗಳನ್ನು ಎದುರಿಸಲು ನಮ್ಮಲ್ಲು ಸಾಕಷ್ಟು ರೋಗನಿರೋಧಕ ಶಕ್ತಿ ಉತ್ಪತ್ತಿಯಾಗಿದೆ. ಹೀಗಾಗಿ ಹೊಸ ವೈರಸ್ ಹಬ್ಬಿದರೂ ಸಾಂಕ್ರಾಮಿಕದ ಅಪಾಯ ಕಡಿಮೆಯಿರುತ್ತದೆ” ಎಂದು ಹೇಳಿದ್ದಾರೆ.

Tags: Chinacovid-19discoveredNew batVirus
SendShareTweet
Previous Post

ಸಂಭಾಜಿ ವಿರುದ್ಧ ಅವಹೇಳನ ಆರೋಪ: ವಿಕಿಪೀಡಿಯಾದ 4 ಸಂಪಾದಕರ ವಿರುದ್ಧ ಕೇಸು

Next Post

ಕಳವುಗೈದ ಹಣದಿಂದ ಗರ್ಲ್‌ಫ್ರೆಂಡ್‌ಗಳನ್ನು ಕುಂಭಮೇಳಕ್ಕೆ ಕರೆದೊಯ್ದ ಚಾಲಾಕಿಗಳು: ವಾಪಸಾಗುತ್ತಿದ್ದಂತೆಯೇ ಬಂಧನ ಬಿಸಿ!

Related Posts

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!
ವಿದೇಶ

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!
ವಿದೇಶ

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

Next Post
ಕಳವುಗೈದ ಹಣದಿಂದ ಗರ್ಲ್‌ಫ್ರೆಂಡ್‌ಗಳನ್ನು ಕುಂಭಮೇಳಕ್ಕೆ ಕರೆದೊಯ್ದ ಚಾಲಾಕಿಗಳು: ವಾಪಸಾಗುತ್ತಿದ್ದಂತೆಯೇ ಬಂಧನ ಬಿಸಿ!

ಕಳವುಗೈದ ಹಣದಿಂದ ಗರ್ಲ್‌ಫ್ರೆಂಡ್‌ಗಳನ್ನು ಕುಂಭಮೇಳಕ್ಕೆ ಕರೆದೊಯ್ದ ಚಾಲಾಕಿಗಳು: ವಾಪಸಾಗುತ್ತಿದ್ದಂತೆಯೇ ಬಂಧನ ಬಿಸಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ಪಾಕ್‌ನಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಗೈದ ‘ಅನಾಮಧೇಯ ಬಂದೂಕುಧಾರಿಗಳು’ : ಬಾಯ್ಬಿಟ್ಟ ಭಯೋತ್ಪಾದಕ!

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat