ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಲ್ಕುಳಿತ ಕೇಸ್ ನಲ್ಲಿ ದೊಡ್ಡವರ ತಲೆದಂಡ ನಿಶ್ಚಿತವಾ? ಸಂಪುಟದ ಆ ದೊಡ್ಡ ತಲೆಗೆ ಕಾದಿದೆಯಾ ಬಿಗ್ ಶಾಕ್?

June 7, 2025
Share on WhatsappShare on FacebookShare on Twitter

ಕರ್ನಾಟಕದ ಇತಿಹಾಸದಲ್ಲೇ ಕಳೆದ 3 ದಶಕಗಳಿಂದ ಕಂಡು ಕೇಳರಿಯದಂತಹ ಕಾಲ್ತುಳಿತ ಪ್ರಕರಣವೊಂದು ನಡೆದು ಹೋಗಿದೆ. 11 ಅಮಾಯಕರ ಜೀವ ಬಲಿಯಾಗಿದೆ. ನಾಡಿನಾದ್ಯಂತ ಈ ಘಟನೆಗೆ ಸರ್ಕಾರವೇ ನೇರ ಹೊಣೆ ಎನ್ನುವ ಆರೋಪಗಳೂ ಕೇಳಿ ಬರುತ್ತಿವೆ. ಇಂತಹ ಹೊತ್ತಲ್ಲೇ ಸಿದ್ದರಾಮಯ್ಯ ಸರ್ಕಾರದ ದೊಡ್ಡ ತಲೆಯೊಂದರ ಬಲಿಯಾಗುತ್ತಾ ಅನ್ನೋ ಪ್ರಶ್ನೆ ಆವರಿಸಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಮುಂದಿನ ವಾರ ದೆಹಲಿಗೆ ಬರುವಂತೆ ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್ ನೀಡಿದೆ. ಹಾಗಿದ್ದರೆ ಯಾರ ನೆತ್ತಿಯ ಮೇಲೆ ನೇತಾಡುತ್ತಿದೆ ತೂಗುಗತ್ತಿ ಅನ್ನೋದು ದೊಡ್ಡ ಪ್ರಶ್ನೆಯಾಗಿದೆ.

ಕಾಂಗ್ರೆಸ್ ಪಾಳಯದಲ್ಲೇ ಶುರುವಾಗಿದೆ ಹೊಸ ಲೆಕ್ಕಾಚಾರ

ಸಂಪುಟ ವಿಸ್ತರಣೆ ವೇಳೆ ಆಗಲಿದೆಯಾ ಮೆಗಾ ಬದಲಾವಣೆ?

ಕಾಲ್ತುಳಿತ ಕೇಸ್ ನಲ್ಲಿ ಈಗಾಗಲೇ ಪೊಲೀಸ್ ಇಲಾಖೆಯನ್ನು ಟಾರ್ಗೆಟ್ ಮಾಡಿ ಸರ್ಜರಿ ಮಾಡಲಾಗಿದೆ. ಇದರ ಬೆನ್ನಲ್ಲೇ ತಮ್ಮ ರಾಜಕೀಯ ಕಾರ್ಯದರ್ಶಿಯಾಗಿದ್ದ ಕೆ ಗೋವಿಂದುರಾಜುರನ್ನೂ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ. ಆದರೆ ಜನಾಕ್ರೋಶ ಮಾತ್ರ ಸರ್ಕಾರದ ಮೇಲೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದರ ನಡುವೆ, ಸಿಎಂ ಹಾಗೂ ಡಿಸಿಎಂಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ.

ಆದರೆ, ಈ ಬಾರಿ ಟಾರ್ಗೆಟ್ ಗೃಹ ಸಚಿವರಾ ಅನ್ನೋ ಅನುಮಾನ ಹುಟ್ಟಿದೆ. ಗೃಹ ಇಲಾಖೆಯನ್ನು ನಿಭಾಯಿಸಲು ಅಸಾಧ್ಯವಾಗುತ್ತಿದೆ. ನನಗೆ ಬೇರೆಯದ್ದೇ ಖಾತೆ ನೀಡಿ ಅಂತಾ ಈ ಹಿಂದೆಯೇ ಪರಮೇಶ್ವರ್ ಸಿಎಂಗೆ ಮನವಿ ಮಾಡಿದರು. ಕೋಮುಗಲಬೆ, ಕರಾವಳಿ ಕಿಚ್ಚು, ಈಗ ಚಿನ್ನಸ್ವಾಮಿ ದುರಂತ. ಹೀಗೆ ಸಾಲು ಸಾಲು ಅನಾಹುತಗಳಿಂದ ಬೇಸತ್ತಿರೋ ಪರಮೇಶ್ವರ್ ಖುದ್ದು ಖಾತೆ ಬದಲಾವಣೆಗೆ ಆಗ್ರಹಿಸಿದ್ದಾರೆ. ಇದರ ನಡುವೆ ಹೈಕಮಾಂಡ್ ಕೂಡಾ, ಗೃಹ ಖಾತೆಯನ್ನ ಮತ್ತಷ್ಟು ಹೊಣೆಗಾರಿಕೆ ಇರೋ ಮುಖಂಡನಿಗೆ ನೀಡಿದರೆ ಒಳಿತು ಎನ್ನುವ ಲೆಕ್ಕದಲ್ಲಿದೆ.

ಮುಂದಿನ ವಾರವೇ ಬದಲಾಗ್ತಾರಾ ಗೃಹ ಸಚಿವರು?
ಕುರ್ಚಿ ಸಹವಾಸಬೇಡ ಅಂತಿದ್ದಾರಾ ಅತಿರಥರು?

ಈಗಾಗಲೇ ಪರಮೇಶ್ವರ್ ನನಗೆ ಗೃಹ ಇಲಾಖೆ ಸಹವಾಸ ಸಾಕಪ್ಪಾ ಅಂತಿದ್ದಾರೆ. ಅಷ್ಟೇ ಅಲ್ಲಾ ಕಂದಾಯ ಇಲ್ಲಾ ಕೈಗಾರಿಕೆ ಖಾತೆ ನೀಡಿ ನಿಭಾಯಿಸಿಕೊಂಡು ಹೋಗುತ್ತೇನೆ ಅಂತಲೂ ಸಿಎಂಗೆ ಮನವರಿಕೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನಲ್ಲಿ ಸಂಪುಟ ಪುನಾರಚನೆ ಕಸರತ್ತು ನಡೆದಿರುವಾಗಲೇ ಈ ಗೃಹ ಖಾತೆ ಕುರ್ಚಿ ಸಹವಾಸ ಬೇಡ ಎನ್ನುವವರೇ ಹೆಚ್ಚಿನವರಾಗಿದ್ದಾರೆ.

ಇವತ್ತಿನವರೆಗಿನ ಪರಿಸ್ಥಿತಿ ಅವಲೋಕಿಸಿರುವ ಕೆಲ ಹಿರಿಯರು ಗೃಹ ಖಾತೆ ಸಹವಾಸವೇ ಬೇಡ ಅಂತಿದ್ದಾರೆ. ಹಿರಿಯರಾದ ರಾಮಲಿಂಗಾ ರೆಡ್ಡಿ, ಎಂ.ಬಿ. ಪಾಟೀಲ್, ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವರು ಹಾಲಿ ಖಾತೆಗಳಲ್ಲೇ ಸಂತೃಪ್ತ ಎನ್ನುವ ಮಾತುಗಳನ್ನಾಡಿದ್ದಾರೆ. ಹೀಗಾಗಿ ಗೃಹ ಖಾತೆ ಎನ್ನುವುದು ಕಾಂಗ್ರೆಸ್ ಗೆ ಬೆಂಕಿ ಕುರ್ಚಿಯಾಗಿದೆ. ಈ ನಡುವೆ, ಪಕ್ಷದ ವರಿಷ್ಠ ಬಿಕೆ ಹರಿಪ್ರಸಾದ್ ರನ್ನು ಸಂಪುಟಕ್ಕೆ ಸೇರಿಸಿಕೊಂಡು ಗೃಹ ಇಲಾಖೆ ವಹಿಸಿದ್ರೆ ಹೇಗೆ ಅನ್ನೋ ಗಣಿತ ಸಿದ್ದರಾಮಯ್ಯರ ತಲೆಯಲ್ಲಿದೆ.

ಹಾಗೆ ಹರಿಪ್ರಸಾದ್ ಹೆಸರಿಗೆ ಹೈಕಮಾಂಡ್ ಕೂಡ ಇಲ್ಲ ಎನ್ನುವುದಿಲ್ಲ ಎನ್ನುವ ಲೆಕ್ಕವೂ ಇದೆ. ಈ ಮೂಲಕ ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯೋ ಇರಾದೆ ಕೂಡಾ ಸಿಎಂಗಿದೆ. ತಲೆದಂಡವಂತೂ ಫಿಕ್ಸ್ ಆಗಿದ್ದು, ಯಾವಾಗ ಅನ್ನೋದಷ್ಟೇ ನಿಗದಿಯಾಗಬೇಕಿದೆ.

Tags: bengaloreCM SiddaramaiaCongressPoliticianstampede
SendShareTweet
Previous Post

ಐಪಿಎಲ್‌ನ ಟಾಪ್ ಬೌಲರ್‌ಗಳಲ್ಲಿ ಒಬ್ಬರಾದ ಪಿಯೂಷ್ ಚಾವ್ಲಾ ಕ್ರಿಕೆಟ್‌ಗೆ ವಿದಾಯ

Next Post

ರೋಹಿತ್ ಶರ್ಮಾ ಟೆಸ್ಟ್‌ಗೆ ವಿದಾಯ ಅವರ ಅಪ್ಪನಿಗೆ ಇಷ್ಟ ಇರಲಿಲ್ಲ!

Related Posts

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?
ಮಂಗಳೂರು

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ
ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ
ಬೆಂಗಳೂರು

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ
ವಿಜಯನಗರ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ
ವಿಜಯಪುರ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

Next Post
ರೋಹಿತ್ ಶರ್ಮಾ ಟೆಸ್ಟ್‌ಗೆ ವಿದಾಯ ಅವರ ಅಪ್ಪನಿಗೆ ಇಷ್ಟ ಇರಲಿಲ್ಲ!

ರೋಹಿತ್ ಶರ್ಮಾ ಟೆಸ್ಟ್‌ಗೆ ವಿದಾಯ ಅವರ ಅಪ್ಪನಿಗೆ ಇಷ್ಟ ಇರಲಿಲ್ಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat