ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮದ್ಯದ ದೊರೆ ಹೇಳಿದ್ದೆಲ್ಲ ಸುಳ್ಳಾ? ಮಲ್ಯ ಇನ್ನೂ ಕಟ್ಟುವ ಬಾಕಿ ಎಷ್ಟಿದೆ?

June 11, 2025
Share on WhatsappShare on FacebookShare on Twitter

ಮದ್ಯದ ದೊರೆ ವಿಜಯ್ ಮಲ್ಯ ಇತ್ತೀಚೆಗೆ ಆರ್ ಸಿಬಿ ಕಪ್ ಗೆಲ್ಲುತ್ತಿದ್ದಂತೆ ರಂಗು ರಂಗಿನಲ್ಲಿ ಮಾತನಾಡಿದ್ದರು. ಇಡೀ ವಿಶ್ವ ಕೂಡ ಇದು ಸತ್ಯವಾ? ಎಂದು ಮಾತನಾಡಿಕೊಳ್ಳುವಂತೆ ಅವರ ಮಾತುಗಳಿದ್ದವು. ಭಾರತ ಸರ್ಕಾರ ಹಾಗೂ ಭಾರತೀಯ ಬ್ಯಾಂಕುಗಳೇ ಅಪರಾಧಿಗಳೇನು ಎಂಬಂತೆ ಕಥೆಗಳನ್ನು ಅನಭಿಷಿಕ್ತ ದೊರೆ ಹೆಣೆದಿದ್ದರು. ಸದ್ಯ ಅವರ ಆರೋಪಕ್ಕೆ ಸರ್ಕಾರ ಹಾಗೂ ಬ್ಯಾಂಕುಗಳು ತಿರುಗೇಟು ನೀಡಿವೆ.

ಮಲ್ಯ ಬಾಕಿ ಇಟ್ಟುಕೊಂಡಿದ್ದೇಷ್ಟು?
ಇನ್ನೂ ಪಾವತಿ ಮಾಡಬೇಕಾಗಿರುವ ಹಣವೆಷ್ಟು?
ಮಲ್ಯ ಸಂದರ್ಶನದಲ್ಲಿ ಹೇಳಿದ್ದೆಲ್ಲ ಸತ್ಯವಾ?

ಮಲ್ಯ ವಿರುದ್ಧ 2013ರ ಜೂನ್ ನಲ್ಲಿ ಸಾಲ ವಸೂಲಾತಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದಾಗ ಅವರ ಕಿಂಗ್ ಫಿಷರ್ ಏರ್ ಲೈನ್ಸ್ ಕ್ರೋಡೀಕೃತ ಬಾಕಿ 6,848 ಕೋಟಿ ರೂ. ಆಗಿತ್ತು. ಅದು ಏಪ್ರಿಲ್ ವೇಳೆಗೆ ಬಡ್ಡಿ ಸೇರಿದಂತೆ ಒಟ್ಟು 10,933 ಕೋಟಿ ರೂ. ಆಗಿತ್ತು. ಅಂದರೆ, ಅವರ ಒಟ್ಟು ಸಾಲ 17,781 ಕೋಟಿ ರೂ. ಆಗಿತ್ತು. ಆದರೆ, ಮಲ್ಯ ಹೇಳುವ ಪ್ರಕಾರ ಅವರು ಹೇಳಿದ್ದು, 14 ಸಾವಿರ ಕೋಟಿ ರೂ. ನನ್ನಿಂದ ಪಾವತಿ ಆಗಿದೆ ಅಂತಾ. ಬ್ಯಾಂಕ್ ಗಳು ಮತ್ತು ಕೇಂದ್ರ ಸರ್ಕಾರದ ಮಾಹಿತಿಯಂತೆ ವಸೂಲಿಯಾಗಿರುವುದು 10,815 ಕೋಟಿ ರೂ. ಮಾತ್ರ. ಹಾಗಾದರೆ, ಬ್ಯಾಂಕ್ ಗಳು ಹಾಗೂ ಸರ್ಕಾರದ ಮಾಹಿತಿಯಂತೆ ಮಲ್ಯ ಇನ್ನೂ 6,997 ಕೋಟಿ ರೂ. ಸಾಲ ಪಾವತಿಸಬೇಕಿದೆ.

ಆದರೆ, ಸಂದರ್ಶನದಲ್ಲಿ ಮಾತನಾಡಿರುವ ವಿಜಯ್ ಮಲ್ಯ, ನಾನು ಮಾಡಿದ 6,200 ಕೋಟಿ ಸಾಲಕ್ಕೆ ಪ್ರತಿಯಾಗಿ ನನ್ನಿಂದ 14 ಸಾವಿರ ಕೋಟಿ ಕಟ್ಟಿಸಿಕೊಂಡಿದ್ದಾರೆ. ಹಾಗಾದರೆ, ನಾನು ಸಾಲ ಮಾಡಿ ದೇಶದಿಂದ ಪರಾರಿಯಾದವ ಅಂತಾರೆ. ನಾನು ಸಾಲಗಾರ, ಅಂತಾರೆ. ಹಾಗಾದರೆ ನಾನು ಸಾಲಗಾರನೇ? ಎಂದು ಪ್ರಶ್ನಿಸಿದ್ದರು. ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ನನ್ನಿಂದ ಹೆಚ್ಚು ಕಟ್ಟಿಸಿಕೊಂಡಿರುವ ಸರ್ಕಾರ ಹಾಗೂ ಬ್ಯಾಂಕುಗಳೇ ನನಗೆ ಹಣ ಪಾವತಿಸಬೇಕು ಎಂದು ಹೇಳಿದ್ದರು.

ಮಲ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬ್ಯಾಂಕುಗಳು ಈಗ ಉತ್ತರ ನೀಡಿವೆ. ಯಾವುದೇ ವ್ಯಕ್ತಿ ಸಾಲ ಮಾಡಿದರೆ ಅದನ್ನು ಸಂಪೂರ್ಣವಾಗಿ ತೀರಿಸುವವರೆಗೂ ಬಡ್ಡಿ ಸೇರುತ್ತಲೇ ಇರುತ್ತದೆ. ಮಲ್ಯ ಅವರಂತಹ ಕೇಸ್ ಗಳಲ್ಲಿ ದಂಡ ಸಹಿತ ಬಡ್ಡಿಯೂ ಇರುತ್ತದೆ. ಅವರೀಗ ಅಸಲು ತೀರಿಸಿದ್ದರ ಬಗ್ಗೆ ಮಾತ್ರ ಹೇಳುತ್ತಿದ್ದಾರೆ. ಬಾಕಿ ಮೊತ್ತ ಇನ್ನೂ ಬಾಕಿ ಇದೆ. ಭಾರತಕ್ಕೆ ಹಸ್ತಾಂತರವಾಗುವುದರಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಈ ರೀತಿ ವರ್ತಿಸುತ್ತಿದ್ದಾರೆಂದು ಅವರ ವಿರುದ್ದ ಆರೋಪಗಳು ಕೇಳಿ ಬರುತ್ತಿವೆ.

ಮಲ್ಯ ದೇಶದಿಂದ ಪಾರಿಯಾದ ನಂತರ ಬ್ಯಾಂಕುಗಳು ಕೋರ್ಟ್ ನಿಂದ ಅನುಮತಿ ಪಡೆದು ಗೋವಾದಲ್ಲಿನ ಕಿಂಗ್ ಫಿಷರ್ ವಿಲ್ಲಾ ಮಾರಾಟ ಮಾಡಿದರು. ಇದರಿಂದ 10,815 ಕೋಟಿ ಬಂದಿತ್ತು. ಆದರೆ, ಮಲ್ಯ ಘಟಾನುಘಟಿ ನಾಯಕರು ಹಾಗೂ ಭಾರತ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡುತ್ತಲೇ ಇದ್ದಾರೆ. ಹಿಂದೆ ಕೂಡ ಇದೇ ರೀತಿ ಆರೋಪ ಮಾಡಿದ್ದರು.

ಮಲ್ಯ ಯಾವ ಬ್ಯಾಂಕ್ ಗೆ ಎಷ್ಟು ಪಾವತಿಸಬೇಕು?
ಒಟ್ಟು ಇನ್ನೂ ಎಷ್ಟು ಸಾಲ ಪಾವತಿಸಬೇಕು?
ಮಲ್ಯ ಪಾವತಿಸಬೇಕಾಗಿರುವ ಬಡ್ಡಿ ಎಷ್ಟು?

ಉದ್ಯಮಿ ವಿಜಯ್ ಮಲ್ಯ 2025ರ ಏಪ್ರಿಲ್ 10ರ ವರೆಗೆ 10,814 ಕೋಟಿ ರೂ. ಬಾಕಿ ಪಾವತಿಸಬೇಕಿದೆ. ಎಸ್ ಬಿಐ ಬ್ಯಾಂಕ್ ಗೆ ಸಾಲ, ಬಡ್ಡಿ, ಇನ್ನಿತರ ಶುಲ್ಕ ಸೇರಿದಂತೆ 1,939 ಕೋಟಿ ರೂ. ಪಾಲತಿಸಬೇಕಿದೆ. ಪಿಎನ್ ಬಿ ಬ್ಯಾಂಕ್ ಗೆ 1,197 ಕೋಟಿ ರೂ., ಐಡಿಬಿಐ ಬ್ಯಾಂಕ್ ಗೆ 939 ಕೋಟಿ ರೂ., ಬಿಒಐ ಬ್ಯಾಂಕ್ ಗೆ 708 ಕೋಟಿ ರೂ., ಬಿಒಬಿ ಬ್ಯಾಂಕ್ ಗೆ 605 ಕೋಟಿ ರೂ. ಪಾವತಿಸಬೇಕಿದೆ. ಅಂದರೆ ಅವರು ಒಟ್ಟು 6,848 ಕೋಟಿ ರೂ. ಹಣವನ್ನು ಮಲ್ಯ ಇನ್ನೂ ಪಾವತಿಸಬೇಕಿದೆ. ಅನಭಿಷಿಕ್ತ ದೊರೆ ಇದಕ್ಕೆ ಯಾವ ಉತ್ತರ ನೀಡುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: BankCourtKingfisher VillaMoneyRCBSaleVijay Mallya
SendShareTweet
Previous Post

ಚಿನ್ನ ಅಡವಿಟ್ಟು ಸಾಲ ಪಡೆಯೋ ಮುನ್ನ…

Next Post

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕರಿಗೆ ಇಡಿ ಶಾಕ್

Related Posts

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!
ದೇಶ

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!
ದೇಶ

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!
ದೇಶ

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!
ದೇಶ

ಮತಾಂತರ, ಲೈಂಗಿಕ ಕಿರುಕುಳದ ಆರೋಪ : ಎನ್‌ಜಿಒ ಮುಖ್ಯಸ್ಥನ ಬಂಧನ!

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!
ದೇಶ

ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!
ದೇಶ

ಛತ್ತೀಸ್‌ಗಢದಲ್ಲಿ ವಿಮಾನ ಪತನ.. ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು!

Next Post
ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕರಿಗೆ ಇಡಿ ಶಾಕ್

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕರಿಗೆ ಇಡಿ ಶಾಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat