ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ICC Champions Trophy: 25 ವರ್ಷ ಹಿಂದಿನ ಸೇಡು ತೀರಿಸಿಕೊಳ್ಳುವುದೇ ಭಾರತ?

March 9, 2025
Share on WhatsappShare on FacebookShare on Twitter

ದುಬೈ: ಐಸಿಸಿ ಟೂರ್ನಿಗಳಲ್ಲಿ ಭಾರತಕ್ಕೆ ಹೆಚ್ಚು ತೊಂದರ ಕೊಟ್ಟಿರುವುದು ನ್ಯೂಜಿಲೆಂಡ್ ತಂಡ. ಭಾರತ ತಂಡಕ್ಕೆ ಪಾಕಿಸ್ತಾನ ದೊಡ್ಡ ಲೆಕ್ಕಕ್ಕೆ ಇಲ್ಲ. ಆದರೆ, ಕಿವೀಸ್ ಪಡೆಯೆಂದರೆ ನಡುಕ. ಹೀಗಾಗಿ ಇಂದು ನಡೆಯುವ ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಹೆಚ್ಚು ಕೌತುಕದಲ್ಲಿ ನಡೆಯಲಿದೆ.

ಒಂದು ವೇಳೆ ಭಾರತ ತಂಡ ಗೆದ್ದರೆ ಬರೋಬ್ಬರಿ 25 ವರ್ಷಗಳ ಬಳಿಕ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ (Champions Trophy Final 2025) ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಶ್ರೇಯಸ್ಸಿಗೆ ಪಾತ್ರವಾಗಲಿದೆ. ಬ್ಲ್ಯಾಕ್ಕ್ಯಾಪ್ಸ್ ಕೂಡ 16 ವರ್ಷಗಳ ಬಳಿಕ ಚಾಂಪಿಯನ್ಸ್‌ ಟ್ರೋಫಿ ಕಿರೀಟ ಧರಿಸಿಕೊಳ್ಳಲು ಕಾದಿದೆ ಎಂಬುದು ಕೂಡ ಇಲ್ಲಿ ಗಮನಾರ್ಹ.

2023ರ ಏಕದಿನ ವಿಶ್ವಕಪ್‌ನಲ್ಲಿ ಅಜೇಯವಾಗಿ ಫೈನಲ್‌ ಪ್ರವೇಶಿಸಿದ್ದ ಭಾರತ ಅಲ್ಲಿ ಆಸೀಸ್‌ ವಿರುದ್ಧ ಸೋಲು ಕಂಡಿತ್ತು. 2024ರ ಟಿ20 ವಿಶ್ವಕಪ್‌ನಲ್ಲಿ ರೋಹಿತ್‌ ಶರ್ಮಗೆ ಅದೃಷ್ಟ ಕೈ ಹಿಡಿದ ಕಾರಣ ವಿಶ್ವ ಕಪ್ ಗೆಲ್ಲುವುದಕ್ಕೆ ಸಾಧ್ಯವಾಯಿತು. ಅಂದ ಹಾಗೆ ಚಾಂಪಿಯನ್ಸ್ ಟ್ರೋಫಿ ರೋಹಿತ್ಗೆ ಏಕದಿನ ಕ್ರಿಕೆಟ್ನಲ್ಲಿ ಕೊನೇ ನಾಯಕತ್ವದ ಪಂದ್ಯವಾಗಬಹುದು. ಹೀಗಾಗಿ ಅವರಿಗೂ ಪ್ರಮುಖವಾಗಿದೆ. ಜಡೇಜಾ ಹಾಗೂ ಕೊಹ್ಲಿಗೂ ಕೊನೇ ಐಸಿಸಿ ಟೂರ್ನಿ ಎಂದೇ ಹೇಳಲಾಗುತ್ತಿದೆ.

ಭಾರತ ಸಮತೋಲಿತ ತಂಡ
ಫೈನಲ್ ಆಡಲಿರುವ ಭಾರತ ತಂಡ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ ಸಮತೋಲಿತವಾಗಿದೆ. ಕೊಹ್ಲಿ ರನ್ ಬಾರಿಸಲು ಶುರು ಮಾಡಿದ್ದರೆ, ಶುಭಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌, ಅಕ್ಷರ್‌ ಪಟೇಲ್‌, ಕೆ.ಎಲ್‌ ರಾಹುಲ್‌ ಹಾರ್ದಿಕ್‌ ಪಾಂಡ್ಯ ಪ್ರಚಂಡ ಬ್ಯಾಟಿಂಗ್‌ ಪಾರ್ಮ್‌ನಲ್ಲಿದ್ದಾರೆ. ರೋಹಿತ್ ಬಾರಿಸುವುದು ಸಣ್ಣ ಮೊತ್ತವಾದರೂ ಅಬ್ಬರದ ಆರಂಭ ನೀಡುತ್ತಿರುವುದು ಸಂತಸದ ವಿಷಯ. ಫೈನಲ್ನಲ್ಲಿ ದೊಡ್ಡ ಮೊತ್ತವೊಂದನ್ನು ಬಾರಿಸಿದರೆ ಭಾರತಕ್ಕೆ ಇನ್ಯಾವ ಚಿಂತೆಯೂ ಇಲ್ಲ.

ಸ್ಪಿನ್‌ ಅಸ್ತ್ರ
ಭಾರತದ ಬೌಲಿಂಗ್‌ ಸ್ಪಿನ್‌ ವಿಭಾಗದಿಂದ ತುಂಬಿಕೊಂಡಿದೆ. ಕುಲದೀಪ್‌, ಅಕ್ಷರ್‌, ಜಡೇಜ, ವರುಣ್‌ ಚಕ್ರವರ್ತಿ ಆಧಾರವಾಗಿದ್ದಾರೆ. ವೇಗ ಬೌಲಿಂಗ್ನಲ್ಲಿ ಮೊಹಮ್ಮದ್‌ ಶಮಿ, ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಸಾರಥ್ಯವಿದೆ.

ಕಿವೀಸ್‌ ಕೂಡ ಸಮರ್ಥ ತಂಡ
ನ್ಯೂಜಿಲ್ಯಾಂಡ್‌ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೋತರೂ ನಿರಾಕರಿಸಬಹುದಾದ ತಂಡವಲ್ಲ. ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌ ಮತ್ತು ಮಿಚೆಲ್‌ ಅಪಾಯಕಾರಿ ಬ್ಯಾಟರ್ಗಳು. ಪಂದ್ಯಕ್ಕೂ ಮುನ್ನವೇ ಕಿವೀಸ್‌ನ ಕೋಚ್ ಗ್ಯಾರಿ ಸ್ಟೆಡ್, ‘ಕೆಲವೊಮ್ಮೆ ಪ್ರವಾಹದ ಎದುರು ಈಜುವ ಸಾಹಸ ಮಾಡಬೇಕಾಗುತ್ತದೆ. ಸ್ಪಿನ್ ದಾಳಿಯನ್ನು ಎದುರಿಸಲು ನಾವು ಎಲ್ಲ ರೀತಿಯಿಂದಲೂ ಸಿದ್ಧ’ ಎಂದು ಹೇಳಿದ್ದಾರೆ.

ಪಿಚ್‌ ಹೇಗಿದೆ?
ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ನಡೆದಿದ್ದ ಪಿಚ್‌ನಲ್ಲಿಯೇ ಫೈನಲ್ ಆಯೋಜನೆಗೊಳ್ಳಲಿದೆ. ಪಂದ್ಯ ಸಾಗಿದಂತೆ ಪಿಚ್‌ ನಿಧಾನಗೊಳ್ಳಲಿದ್ದು, ಸ್ಪಿನ್ನರ್‌ಗಳು ಹೆಚ್ಚು ಪರಿಣಾಮಕಾರಿಯಾಗಲಿದ್ದಾರೆ
ಪಂದ್ಯದ ವಿವರ
ಏಕದಿನ ಪಂದ್ಯಗಳಲ್ಲಿ ಒಟ್ಟು ಮುಖಾಮುಖಿ: 119
ಭಾರತ ಗೆಲುವು: 50
ನ್ಯೂಜಿಲ್ಯಾಂಡ್‌ ಗೆಲುವು: 61
7 ಪಂದ್ಯ ಫಲಿತಾಂಶವಿಲ್ಲ. ಒಂದು ಪಂದ್ಯ ಟೈ.
ಪಂದ್ಯ ಆರಂಭ: ಮಧ್ಯಾಹ್ನ 2.30ಕ್ಕೆ

Tags: CricketICC Champions TrophyrevengeShreyasShubman GillSports
SendShareTweet
Previous Post

ಈ ಭಾಗದ ಮೆಟ್ರೋ ಸಂಚಾರ ಸ್ಥಗಿತ

Next Post

IND vs NZ: ಭಾರತವನ್ನು ಸೋಲಿಸುವುದು ಹೇಗೆ? ನ್ಯೂಜಿಲೆಂಡ್ ತಂಡಕ್ಕೆ ಸಲಹೆ ಕೊಟ್ಟ ಪಾಕಿಸ್ತಾನದ ವೇಗಿ ಅಖ್ತರ್

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
IND vs NZ: ಭಾರತವನ್ನು ಸೋಲಿಸುವುದು ಹೇಗೆ? ನ್ಯೂಜಿಲೆಂಡ್ ತಂಡಕ್ಕೆ ಸಲಹೆ ಕೊಟ್ಟ ಪಾಕಿಸ್ತಾನದ ವೇಗಿ ಅಖ್ತರ್

IND vs NZ: ಭಾರತವನ್ನು ಸೋಲಿಸುವುದು ಹೇಗೆ? ನ್ಯೂಜಿಲೆಂಡ್ ತಂಡಕ್ಕೆ ಸಲಹೆ ಕೊಟ್ಟ ಪಾಕಿಸ್ತಾನದ ವೇಗಿ ಅಖ್ತರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat