ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

October 14, 2026
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ಇ-ಕಾಮರ್ಸ್ ಕಂಪನಿಗಳು ಭರ್ಜರಿ ಡಿಸ್ಕೌಂಟ್ ಘೋಷಿಸಿವೆ. ಅದರಲ್ಲೂ, ಆನ್ ಲೈನ್ ಶಾಪಿಂಗ್ ಪ್ಲಾಟ್ ಫಾರ್ಮ್ ಗಳು ಗ್ಯಾಜೆಟ್ ಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ‘ನೋ-ಕಾಸ್ಟ್ ಇಎಂಐ’ (No-Cost EMI) ಸೌಲಭ್ಯವನ್ನು ಹೆಚ್ಚು ನೀಡುತ್ತಿವೆ. ಬಡ್ಡಿ ಇಲ್ಲದೆ ಕಂತುಗಳಲ್ಲಿ ಹಣ ಪಾವತಿಸಬಹುದು ಎಂಬ ಆಕರ್ಷಕ ಜಾಹೀರಾತುಗಳಿಗೆ ಜನ ಗ್ರಾಹಕರು ಮಾರುಹೋಗುತ್ತಾರೆ. ಆದರೆ, ಈ ‘ಶೂನ್ಯ ಬಡ್ಡಿ’ ಆಫರ್ ಗಳ ಹಿಂದೆ ಕೆಲವು ಗುಪ್ತ ವೆಚ್ಚಗಳಿರುತ್ತವೆ ಎಂಬುದನ್ನು ಖರೀದಿದಾರರು ತಿಳಿದುಕೊಳ್ಳುವುದು ಅತ್ಯಗತ್ಯ.

ಸಾಮಾನ್ಯವಾಗಿ ನೋ-ಕಾಸ್ಟ್ ಇಎಂಐ ಎರಡು ರೀತಿಯಲ್ಲಿ ಕೆಲಸ ಮಾಡುತ್ತದೆ. ಮೊದಲನೆಯದಾಗಿ, ವಸ್ತುವಿಗೆ ನೀಡಬೇಕಿದ್ದ ಮುಂಗಡ ರಿಯಾಯಿತಿಯನ್ನು ಕಡಿತಗೊಳಿಸಿ, ಆ ಹಣವನ್ನು ಬಡ್ಡಿಯ ಮೊತ್ತವಾಗಿ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗೆ ಪಾವತಿಸುವಂತೆ ಮಾಡಲಾಗುತ್ತದೆ. ಉದಾಹರಣೆಗೆ, 30 ಸಾವಿರ ರೂ. ಮೌಲ್ಯದ ಉತ್ಪನ್ನವು ಆಫರ್ ಮೂಲಕ 25,500 ರೂಪಾಯಿಗೆ ಸಿಕ್ಕರೂ, ನೋ-ಕಾಸ್ಟ್ ಇಎಂಐ ಆಯ್ಕೆ ಮಾಡಿದರೆ ಆ ರಿಯಾಯಿತಿ ಸಿಗುವುದಿಲ್ಲ. ಆಗ ನೀವು ಮೂಲ ಬೆಲೆಯನ್ನು ಕಂತುಗಳಲ್ಲಿ ಕಟ್ಟಬೇಕಾಗುತ್ತದೆ. ಎರಡನೆಯದಾಗಿ, ಬಡ್ಡಿಯ ಮೊತ್ತವನ್ನು ನೇರವಾಗಿ ವಸ್ತುವಿನ ಮಾರಾಟ ಬೆಲೆಗೆ ಸೇರಿಸಿರುತ್ತಾರೆ.

ಇದಲ್ಲದೆ, ನೋ-ಕಾಸ್ಟ್ ಇಎಂಐ ಆಯ್ಕೆ ಮಾಡುವಾಗ ಪ್ರೊಸೆಸಿಂಗ್ ಫೀಸ್ (Processing Fees), ಜಿಎಸ್ ಟಿ ಹಾಗೂ ಇತರೆ ಶುಲ್ಕಗಳು ನಿಮ್ಮ ಜೇಬಿಗೆ ಹೆಚ್ಚುವರಿ ಹೊರೆಯಾಗಬಹುದು. ಕ್ರೆಡಿಟ್ ಕಾರ್ಡ್ ಮೂಲಕ ಈ ಸೌಲಭ್ಯ ಪಡೆದಾಗ ನಿಮ್ಮ ಒಟ್ಟು ಕ್ರೆಡಿಟ್ ಮಿತಿ ಬ್ಲಾಕ್ ಆಗುತ್ತದೆ. ಜತೆಗೆ, ಸಮಯಕ್ಕೆ ಸರಿಯಾಗಿ ಇಎಂಐ ಪಾವತಿಸದಿದ್ದರೆ ನಿಮ್ಮ ಕ್ರೆಡಿಟ್ ಸ್ಕೋರ್ ಮೇಲೂ ದುಷ್ಪರಿಣಾಮ ಬೀರುತ್ತದೆ.

ಇನ್ನು ನೀವು ಬಡ್ಡಿ ಪಾವತಿಸಿ ಇಎಂಐ ಆಯ್ಕೆ ಮಾಡಿಕೊಂಡರೂ, ಅಲ್ಲಿ ಬಡ್ಡಿಯ ಮೇಲೆ ಶೇ.18ರಷ್ಟು ಜಿಎಸ್ ಟಿ ವಿಧಿಸಲಾಗುತ್ತದೆ. ಇದು ಕೂಡ ನಿಮ್ಮ ಮಾಸಿಕ ಇಎಂಐ ಮೊತ್ತವನ್ನು ಹೆಚ್ಚಿಸುತ್ತದೆ. ಆದ್ದರಿಂದ, ಯಾವುದೇ ಆನ್ ಲೈನ್ ವಸ್ತು ಖರೀದಿಸುವ ಮುನ್ನ ನೋ-ಕಾಸ್ಟ್ ಇಎಂಐ ನಿಯಮಗಳು ಹಾಗೂ ಷರತ್ತುಗಳನ್ನು ಸಂಪೂರ್ಣವಾಗಿ ಓದಿ, ಜಾಗರೂಕತೆಯಿಂದ ನಿರ್ಧಾರ ಕೈಗೊಳ್ಳುವುದು ಬುದ್ಧಿವಂತಿಕೆಯಾಗಿದೆ.

ಇದನ್ನೂ ಓದಿ:ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Tags: Consumer AwarenessCredit Card EMIEMI ExplainedHidden ChargesNews beatNo Cost EMINo Cost EMI TruthPersonal Finance TipsShopping on EMISmart Shopping TipsZero Interest EMI
SendShareTweet
Previous Post

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Next Post

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

Related Posts

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?
ವಾಣಿಜ್ಯ-ವ್ಯಾಪಾರ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ
ವಾಣಿಜ್ಯ-ವ್ಯಾಪಾರ

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

Next Post
ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat