ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

July 4, 2026
Share on WhatsappShare on FacebookShare on Twitter

ಬೆಂಗಳೂರು: ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ? ಅವರದ್ದೇ ತಾನೆ ಜವಾಬ್ದಾರಿ ಎಂದು ಎಸ್‌ಐಆರ್ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಎಸ್‌ಐಆರ್ ಲೋಪ ಎಂಬ ವಿಪಕ್ಷಗಳ ಆರೋಪದ ಕುರಿತು ಮಾತನಾಡಿ, ಏನೇ ಮಾಡಿದ್ರು ಕಾನೂನು ಮೀರಿ ಯಾರೂ ಏನು ಮಾಡೋಕೆ ಆಗೊಲ್ಲ. ಎಲೆಕ್ಷನ್ ಕಮಿಷನ್ ದು ವೀಕ್ಷಕರು ಇರ್ತಾರೆ. ಅಂತಹ ಲೋಪ ಆಗಿದ್ದರೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರದವರು ಯಾರಿಗೂ ಒತ್ತಾಯ ಮಾಡಿ SIR ಮಾಡಿಸುತ್ತಿಲ್ಲ. ಸಮುದಾಯ ಭವನ, ಕಚೇರಿಯಲ್ಲಿ ಮಾಡಿ ಅಂತ ನಾವು ಒತ್ತಾಯ ಮಾಡಿಲ್ಲ. ಜನರಲ್ಲಿ ಆತಂಕ ಇರೋದು ನಿಜ. ಅದಕ್ಕೆ ನಾವು 12 ಪ್ರಶ್ನೆ ಕೇಳಿದ್ದೇವೆ, ಉತ್ತರ ಕೊಟ್ಟಿಲ್ಲ ಚುನಾವಣೆ ಆಯೋಗ. ಇದಕ್ಕೆ ಹೊಣೆ ಯಾರು? ಈ ಪ್ರಕ್ರಿಯೆ ಬಗ್ಗೆ ಜನರಿಗೆ ಆತಂಕ, ಸಂಶಯ ಇದೆ. ಅನುಮಾನ ಇದೆ ಅಂದರೆ ಜವಾಬ್ದಾರಿ ರಾಜ್ಯ ಸರ್ಕಾರ ಅಲ್ಲ ಚುನಾವಣೆ ಅಯೋಗ. ರೂಲ್ಸ್ ಮಾಡೋದು ನಾವಲ್ಲ. ಚುನಾವಣೆ ಆಯೋಗ ಇದಕ್ಕೆ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

BLOಗಳು ನಮ್ಮ ಅಧೀನದಲ್ಲಿ ಬಂದರೂ, ಅವರಿಗೆ ನಿರ್ದೇಶನ ಕೊಡೋದು ಚುನಾವಣೆ ಆಯೋಗ. SIR ಸರಿಯಾಗಿ ಆಗ್ತಿಲ್ಲ ಅಂದರೆ ಚುನಾವಣೆ ಆಯೋಗ ಕ್ರಮ ತಗೊಬೇಕು. ಒಐಂಗಳ ಫೋಟೊ ಹಾಕಿರೋ ವಿಚಾರ ಎಲ್ಲಾ ಪಕ್ಷದ ಒಐಂಗಳು ಇದಕ್ಕೆ ಶ್ರಮಿಸುತ್ತಿದ್ದಾರೆ. ಮತದಾರರಿಗೋಸ್ಕರ ಮಾಡ್ತಾ ಇದ್ದಾರೆ. ಕೆಲವು ಮಾನದಂಡ ಇದೆ. ಫೋಟೊ ಹಾಕಬಾರದು ಅಂತ. ಜಯನಗರದಲ್ಲಿ ಏನ್ ಆಯ್ತು? ನಮ್ಮ ಶಾಸಕರು ಇರೋದಾ? BLO ಯಾರು ಇರೋದು? SIR ಎಲ್ಲಾ ರಾಜಕೀಯ ಪಕ್ಷಗಳು ಮಾಡಬೇಕು. ಚುನಾವಣೆ ಗೆಲ್ಲಬೇಕಾದ್ರೆ ನಿಮ್ಮ ಮತದಾರರದ್ದು ಹಾಕಿಸ್ತೀರಾ? ಇದಕ್ಕೆ SIR ಅನ್ನೋದು. ಒಂದು ಸಮುದಾಯದ್ದು ಅಂತ ಇಲ್ಲ. ಬೇರೆ ಸಮುದಾಯದ್ದು ಮಾಡ್ತಾ ಇದ್ದಾರೆ. ಈಗ ಆತಂಕ ಇರೋದು ದಲಿತರು, ಅಲ್ಪಸಂಖ್ಯಾತ, ಹಿಂದುಳಿದ ವರ್ಗದವರಿಗೆ. ಬಿಹಾರ, ಬಂಗಾಳದಲ್ಲಿ ರಾಜ್ಯ ಸರ್ಕಾರ ಏನ್ ಹೇಳಿದೆ? SIR ಪಟ್ಟಿ ಇದ್ದರೆ ಮಾತ್ರ ರಾಜ್ಯ, ಕೇಂದ್ರದ ಯೋಜನೆ ಸಿಗುತ್ತದೆ ಅಂತ ಹೇಳಿದ್ದಾರೆ. ಇದನ್ನ ನಿವಾರಣೆ ಮಾಡಬೇಕಿರೋದು ಚುನಾವಣೆ ಆಯೋಗ. ನಾವು ಟೈಂ ಕೇಳಿದ್ರೂ ಆಯೋಗ ಟೈಂ ಕೊಡ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಕೇಂದ್ರ ಚುನಾವಣೆ ಆಯೋಗದಿಂದ SIR ಮಾನಿಟರ್ ಆಗಬೇಕು ಎಂಬ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಹೇಳಿಕೆ ಬಗ್ಗೆ ಮಾತನಾಡಿ, ನಿಮ್ಮ ಕೈಯಲ್ಲಿಯೇ ಇದೆ ಕೇಂದ್ರ ಸರ್ಕಾರ ಮಾಡಿ. ಶೋಭಾ ಕರಂದ್ಲಾಜೆ ಬಿಜೆಪಿ ಅವರ ಸರ್ಕಾರ ಕೇಂದ್ರದಲ್ಲಿ ಇದೆ. ಮಾಡಿಸಿ ಯಾರು ಬೇಡ ಅಂದವರು. ನಾವು ಎಸ್‌ಐಆರ್ ವಿರೋಧಿಗಳಲ್ಲ. ಪಾರದರ್ಶಕವಾಗಿ ನಡೆಯಬೇಕು ಅನ್ನೋದು ನಮ್ಮ ಒತ್ತಾಯ. ಚುನಾವಣೆ ಆಯೋಗ ಆತಂಕ ಸೃಷ್ಟಿ ಮಾಡಿಸ್ತಿದೆ. ರಾಜ್ಯ ಸರ್ಕಾರ ಅಲ್ಲ. ಚುನಾವಣೆ ಆಯೋಗ ಕತ್ತೆ ಕಾಯ್ತಾ ಇದೆಯಾ? ಅವರದ್ದು ತಾನೆ ಜವಾಬ್ದಾರಿ ಎಂದು ವಾಗ್ದಾಳಿ ನಡೆಸಿದರು. 

Tags: Is the Election Commission waiting for the donkey?Karnataka News beat
SendShareTweet
Previous Post

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ನುಮುಂದೆ ಟಿಕೆಟ್ ಬುಕಿಂಗ್ ಈಗ ತುಂಬ ಸುಲಭ

Next Post

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

Related Posts

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!
ಬೆಂಗಳೂರು

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!
ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿಗೆ ಡಾ. ನಾಗಲಕ್ಷ್ಮೀ ಚೌಧರಿ ಭೇಟಿ : ಮಹಿಳಾ ಕೈದಿಗಳ ಸೌಲಭ್ಯ, ಸಮಸ್ಯೆಗಳ ಪರಿಶೀಲನೆ!

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್
ಚಾಮರಾಜನಗರ

ಹನೂರು ಎನ್‌ಕೌಂಟರ್ : ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ 4ನೇ ಆರೋಪಿ ಮಹಿಮದಾಸ್

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!
ಬೆಂಗಳೂರು

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!
ಬೆಂಗಳೂರು

ಪಟ್ಟಣಗೆರೆ ಶೆಡ್‌ಗೆ ತೆರಿಗೆ ಇಲ್ಲ, ಖಾತೆಯೂ ಇಲ್ಲವೇ? ಜಿಬಿಎ ಅಧಿಕಾರಿಗಳ ವಿರುದ್ಧವೇ ಪ್ರಶ್ನೆಗಳ ಸುರಿಮಳೆ!

Next Post
ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

ಎಂ.ಫಿಲ್ ಮುಗಿಸಿದವರಿಗೆ ಶುಭ ಸಮಾಚಾರ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್ : ಲಕ್ಸುರಿ ಸೆಡಾನ್ ಕಾರಿನ ಹೊಸ ಅವತಾರ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್ : ಲಕ್ಸುರಿ ಸೆಡಾನ್ ಕಾರಿನ ಹೊಸ ಅವತಾರ!

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

ಔಟ್ ಅಥವಾ ನಾಟ್ ಔಟ್? ಗಾಲೆ ಟೆಸ್ಟ್‌ನಲ್ಲಿ ಜುರೆಲ್ ಹಿಡಿದ ಕ್ಯಾಚ್ ಬಗ್ಗೆ ಭಾರಿ ವಿವಾದ!

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಮೆನು ಬದಲಾವಣೆ ; ರೋಗಿಗಳಿಗೆ ಇನ್ಮುಂದೆ 4 ಮಾದರಿಯ ಪೌಷ್ಠಿಕ ಆಹಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat