ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

August 14, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ RSS ಹಾಗೂ ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿರುವ ಬೆನ್ನಲ್ಲೇ, ಸಾರ್ವಜನಿಕ ಆಸ್ತಿಗಳು ಮತ್ತು ಸರ್ಕಾರಿ ಆವರಣಗಳ ಬಳಕೆಗೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಗೃಹ ಇಲಾಖೆಯಡಿ ‘ಕರ್ನಾಟಕ ಸರ್ಕಾರದ ಆವರಣಗಳು ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆಯ ನಿಯಂತ್ರಣ ವಿಧೇಯಕ-2026’ ತರಲು ಸರ್ಕಾರ ಸಿದ್ಧತೆ ನಡೆಸಿದ್ದು, ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸಚಿವ ಸಂಪುಟ ಸಭೆಯಲ್ಲಿ ಈ ವಿಧೇಯಕದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸರ್ಕಾರಿ ಆವರಣಗಳು ಮತ್ತು ಸಾರ್ವಜನಿಕ ಆಸ್ತಿಗಳನ್ನು ಯಾವುದೇ ನಿರ್ದಿಷ್ಟ ಸಂಘಟನೆ ಅಥವಾ ಸಂಸ್ಥೆ ತನ್ನ ಚಟುವಟಿಕೆಗಳಿಗೆ ಬಳಸುವುದನ್ನು ನಿಯಂತ್ರಿಸುವ ಉದ್ದೇಶವನ್ನು ವಿಧೇಯಕ ಹೊಂದಿರಲಿದೆ ಎಂದು ಚರ್ಚೆಯಾಗಿದೆ.

ಆದರೆ, ಈ ವಿಧೇಯಕದಲ್ಲಿ ಆರ್‌ಎಸ್‌ಎಸ್ ಹೆಸರನ್ನು ನೇರವಾಗಿ ಉಲ್ಲೇಖಿಸಬಾರದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಸಚಿವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವಿಧೇಯಕವು ಯಾವುದೇ ಒಂದು ಸಂಘಟನೆಗೆ ಮಾತ್ರ ಅನ್ವಯಿಸುವ ರೀತಿಯಲ್ಲಿ ಕಾಣಿಸಿಕೊಳ್ಳಬಾರದು. ಬದಲಾಗಿ ರಾಜ್ಯದಲ್ಲಿರುವ ಎಲ್ಲ ಸಂಘಟನೆಗಳು ಮತ್ತು ಸಂಸ್ಥೆಗಳಿಗೆ ಸಮಾನವಾಗಿ ಅನ್ವಯವಾಗುವಂತೆ ನಿಯಮಗಳನ್ನು ರೂಪಿಸಬೇಕು ಎಂಬುದು ಸಿಎಂ ಸೂಚನೆ ಎನ್ನಲಾಗಿದೆ.

ವಿಧೇಯಕದ ಬಗ್ಗೆ ಮಾತನಾಡುವಾಗಲೂ ಆರ್‌ಎಸ್‌ಎಸ್ ಹೆಸರನ್ನು ಪ್ರಸ್ತಾಪಿಸದಂತೆ ಸಚಿವರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಆರ್‌ಎಸ್‌ಎಸ್ ಹೆಸರು ಉಲ್ಲೇಖಿಸಿದರೆ ಪ್ರತಿಪಕ್ಷ ಬಿಜೆಪಿಗೆ ಅದನ್ನೇ ಪ್ರಮುಖ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲು ಅವಕಾಶ ಸಿಗಬಹುದು ಎಂಬ ಕಾರಣಕ್ಕೆ, ವಿಧೇಯಕದ ಉದ್ದೇಶ ಮತ್ತು ವ್ಯಾಪ್ತಿ ಎಲ್ಲರಿಗೂ ಅನ್ವಯವಾಗುವಂತಿರಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ಎನ್ನಲಾಗಿದೆ.

ಹೀಗಾಗಿ, ಆರ್‌ಎಸ್‌ಎಸ್‌ ವಿರುದ್ಧದ ನಿರ್ದಿಷ್ಟ ಕ್ರಮ ಎಂಬ ಭಾವನೆ ಮೂಡದಂತೆ, ಸಾರ್ವಜನಿಕ ಆಸ್ತಿ ಮತ್ತು ಸರ್ಕಾರಿ ಆವರಣಗಳ ಬಳಕೆಗೆ ಸಂಬಂಧಿಸಿದ ಸಾಮಾನ್ಯ ನಿಯಂತ್ರಣದ ವಿಧೇಯಕವಾಗಿ ಇದನ್ನು ಮಂಡಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಮೂಲಕ ಸರ್ಕಾರದ ಆಸ್ತಿಗಳನ್ನು ಯಾರೇ ಬಳಸಿದರೂ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಲಿದೆ ಎಂಬ ಸಂದೇಶ ನೀಡಲು ಸರ್ಕಾರ ಮುಂದಾಗಿದೆ.

ಒಟ್ಟಿನಲ್ಲಿ, ‘ಕರ್ನಾಟಕ ಸರ್ಕಾರದ ಆವರಣಗಳು ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆಯ ನಿಯಂತ್ರಣ ವಿಧೇಯಕ-2026’ ಮೂಲಕ ಸಾರ್ವಜನಿಕ ಆಸ್ತಿ ಬಳಕೆಗೆ ಹೊಸ ನಿಯಮಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿಧೇಯಕದ ಮುಂದಿನ ರೂಪುರೇಷೆ ಹಾಗೂ ವಿಧಾನಮಂಡಲದಲ್ಲಿ ಅದರ ಮಂಡನೆ ಬಳಿಕ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮತ್ತಷ್ಟು ವಾಗ್ವಾದ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ : ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್ !

Tags: Government ActionKarnataka AssemblyKarnataka GovernmentKarnataka NewsKarnataka News beatkarnataka politicsKNBNew Lawpolitical NewsRSSRSS ActivitiesRSS Ban
SendShareTweet
Previous Post

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

Next Post

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

Related Posts

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್
ರಾಜಕೀಯ

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!
ಬೆಂಗಳೂರು

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

Next Post
ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಸಭಾಪತಿ ಸ್ಥಾನಕ್ಕೆ ಇಂದು ಮೆಗಾ ಹೈವೋಲ್ಟೇಜ್ ಎಲೆಕ್ಷನ್ ; ಕಾಂಗ್ರೆಸ್‌-NDA ನಡುವೆ ಫೈಟ್!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat