ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕಿಸ್ಥಾನದ ನಿರ್ನಾಮಕ್ಕೆ ಫಿಕ್ಸ್ ಆಯ್ತಾ ಮುಹೂರ್ತ? ಆಪರೇಷನ್ ಆಲ್ ಔಟ್ ಪ್ಲ್ಯಾನ್ ಹೇಗಿದೆ ಗೊತ್ತಾ?

April 25, 2025
Share on WhatsappShare on FacebookShare on Twitter

26 ಅಮಾಯಕ ಪ್ರವಾಸಿಗರ ಉಸಿರು ನಿಲ್ಲಿಸಿದವರ ರುಂಡ ಚೆಂಡಾಡಬೇಕಿದೆ. ನಮ್ಮ ಮನೆಗೇ ನುಗ್ಗಿ ನಮ್ಮವರ ರಕ್ತವನ್ನೇ ಹೀರಿದವರ ಎದೆ ಬಗೆಯಬೇಕಿದೆ. ಧರ್ಮ ಯುದ್ಧದ ಹೆಸರಲ್ಲಿ ಉಗ್ರವಾದಕ್ಕೆ ಹಾಲೆರೆಯುತ್ತಿರುವ ಪಾಕಿಸ್ಥಾನ ಮತ್ತೆಂದೂ ಬಾಲ ಬಿಚ್ಚದಂತೆ ಬಿಸಿ ಕಾಸಬೇಕಿದೆ. ಇದರ ಮೊದಲ ಚರಣವನ್ನ ಭಾರತವೀಗ ಬರೆದಾಗಿದೆ. ಅಲ್ಲಿಗೆ ಪಾಕ್ ವಿರುದ್ಧ ಅಘೋಷಿತ ಯುದ್ಧಕ್ಕೆ ಚಾಲನೆ ಸಿಕ್ಕಾಗಿದೆ.

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಪುಂಡಾಟ
ಕಳೆದ ಮಧ್ಯರಾತ್ರಿ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ಥಾನ ಮತ್ತೆ ಕ್ಯಾತೆ ತೆಗೆದಿದೆ. ಭಾರತದ ಗಡಿ ಪೋಸ್ಟ್ ಗಳ ಮೇಲೆ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯೂ ದಿಟ್ಟ ಉತ್ತರ ನೀಡಿದೆ. ಅಷ್ಟೇ ಅಲ್ಲಾ ಪಹಲ್ಗಾಮ್ ನಲ್ಲಿ ರಕ್ತದೋಕುಳಿ ಆಡಿದವರ ಬುಡವನ್ನೇ ಜಾಲಾಡುತ್ತಿದೆ. ಆಪರೇಷನ್ ಆಲ್ ಔಟ್ ಹೆಸರಿನಲ್ಲಿ ಕಾಶ್ಮೀರದ ಅನಂತ್ ನಾಗ್, ಬಂಡೀಪೋರಾ, ರಜೌರಿ ಪ್ರಾಂತ್ಯಗಳಲ್ಲಿ ಶಂಕಿತ ಉಗ್ರರ ಅಡಗುದಾಣಗಳನ್ನು ಗುರಿಯಾಗಿಸಿ ಸೇನೆ ಕಾರ್ಯಚರಣೆ ನಡೆಸಿದೆ. ಬಂಡೀಪೋರಾದಲ್ಲಿ ಶಂಕಿತ ಉಗ್ರನ ಮನೆಯನ್ನೇ ಉಡಾಯಿಸಲಾಗಿದ್ದು, ಹಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಐಎನ್ ಎಸ್ ಸೂರತ್ ನಿಂದ ಸಿಡಿದ ಕ್ಷಿಪಣಿ
ಇನ್ನೊಂದೆಡೆ ಪಾಕಿಸ್ಥಾನದ ವಿರುದ್ಧ ಸಮರಕ್ಕೆ ಭಾರತ ರಂಗತಾಲೀಮು ಆರಂಭಿಸಿದೆ. ಅರಬ್ಬಿ ಸಮುದ್ರದಲ್ಲಿ ಭಾರತದ ನೌಕಾಪಡೆಯ ಐಎನ್ ಎಸ್ ಸೂರತ್ ಕ್ಷಪಣಿ ಪರೀಕ್ಷೆ ನಡೆಸಿದೆ. ಇತ್ತ ಪಿಒಕೆ ವ್ಯಾಪ್ತಿಯಲ್ಲಿ ಭಾರತದ ಫೈಟರ್ ಜೆಟ್ ಗಳು ನಿನ್ನೆಯಿಂದ ನಿರಂತರ ಗಸ್ತು ಸುತ್ತಿತ್ತಿವೆ. ಸುಖೋಯ್, ತೇಜಸ್ ಯುದ್ಧ ವಿಮಾನಗಳು ಪಾಕಿಸ್ಥಾನದ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟು ಕುಳಿತಿವೆ.

ಮೋದಿ ರೂಪಿಸ್ತಿದ್ದಾರಾ ಮತ್ತೊಂದು ಮಾಸ್ಟರ್ ಪ್ಲ್ಯಾನ್
ಈ ಹಿಂದೆ ಉರಿ ದಾಳಿಯಾದಾಗ ಪಿಒಕೆ ವ್ಯಾಪ್ತಿಯಲ್ಲಿ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಅಷ್ಟೇ ಅಲ್ಲಾ ನೂರಾರು ಉಗ್ರರನ್ನು ಹೊಸಕಿ ಹಾಕಲಾಗಿತ್ತು. ಇದೀಗ ಪಹಲ್ಗಾಮ್ ಪ್ರತೀಕಾರಕ್ಕೆ ಪ್ರಧಾನಿ ಮೋದಿ ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್ ಜೊತೆ ನಿರಂತರ ಚರ್ಚೆಯಲ್ಲಿರುವ ಮೋದಿ, ಮುಂದಿನ ರಣತಂತ್ರ ರೂಪಿಸ್ತಿದ್ದಾರೆ. ಈ ಬಾರಿ ಪಾಕ್ ಮೇಲೆ ಏರ್ ಸ್ಟ್ರೈಕ್ ನಿಶ್ಚಿತ ಅಂತಲೇ ಎನ್ನಲಾಗ್ತಿದೆ. ಈ ನಿಟ್ಟಿನಲ್ಲೇ ಪಾಕ್ ಕೂಡಾ ಕರಾಚಿಯಿಂದ ಯುದ್ಧ ವಿಮಾನಗಳನ್ನ ಲಾಹೋರ್ ಹಾಗೂ ರಾವಲ್ಪಿಂಡಿಗೆ ರವಾನಿಸಿದೆ. ಉಗ್ರವಾದವನ್ನ ಬೇರು ಸಹಿತ ಕಿತ್ತು ಹಾಕೋ ಸಂಕಲ್ಪ ಮಾಡಿರುವ ಮೋದಿ ನಿನ್ನೆಯಷ್ಟೇ ಕಲ್ಪನೆಗೂ ನಿಲುದಂಥಾ ಪ್ರತೀಕಾರ ಎಂಬ ಸಂದೇಶ ರವಾನಿಸಿದ್ದಾರೆ. ಪಹಲ್ಗಾಮ್ ದಾಳಿಯಲ್ಲಿ ಪಾಕ್ ನೇರ ಕೈವಾಡಕ್ಕೆ ಶಕ್ತ ಸಾಕ್ಷ್ಯ ಸಿಕ್ರೆ ಕುರುಕ್ಷೇತ್ರ ಆರಂಭವಾಗಲಿದೆ. ಹೀಗಾಗಿ ಭಾರತದ ಮುಂದಿನ ಹೆಜ್ಜೆ ಇತಿಹಾಸದ ಪುಟದಲ್ಲಿ ಅಮರವಾಗಲಿದೆ ಎನ್ನಲಾಗ್ತಿದೆ.

Tags: AttackDeathhistoryIndiamodiOperationPakistanPlaneTerrorist
SendShareTweet
Previous Post

ಯುವಕನ ಕೊಲೆ ಪ್ರಕರಣ: ಮೂವರು ಅರೆಸ್ಟ್

Next Post

ಕುಂತ್ರು, ನಿಂತ್ರೂ ಉಗ್ರರಿಗೆ ನಡುಗುತ್ತಿದೆ ನೆಲ; ಮಾಸ್ಟರ್ ಮೈಂಡ್ ದಿಢೀರ್ ಪ್ರತ್ಯಕ್ಷವಾಗಿದ್ದೇಕೆ?

Related Posts

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?
ದೇಶ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಸಜ್ಜು : ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ, ಭಾರೀ ದಂಡ ವಿಧಿಸಲು ಕಾನೂನಿಗೆ ತಿದ್ದುಪಡಿ?
ದೇಶ

ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಸಜ್ಜು : ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ, ಭಾರೀ ದಂಡ ವಿಧಿಸಲು ಕಾನೂನಿಗೆ ತಿದ್ದುಪಡಿ?

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್
ಕ್ರೀಡೆ

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!
ದೇಶ

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ವಿದೇಶಿ ವ್ಯಾಸಂಗದ ವಿರುದ್ಧ ನೆಟ್ಟಿಗರ ಆಕ್ರೋಶ : ಇನ್‌ಸ್ಟಾ ಖಾತೆ ಡಿಲೀಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಮಗಳು!
ದೇಶ

ವಿದೇಶಿ ವ್ಯಾಸಂಗದ ವಿರುದ್ಧ ನೆಟ್ಟಿಗರ ಆಕ್ರೋಶ : ಇನ್‌ಸ್ಟಾ ಖಾತೆ ಡಿಲೀಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಮಗಳು!

Next Post
ಕುಂತ್ರು, ನಿಂತ್ರೂ ಉಗ್ರರಿಗೆ ನಡುಗುತ್ತಿದೆ ನೆಲ; ಮಾಸ್ಟರ್ ಮೈಂಡ್ ದಿಢೀರ್ ಪ್ರತ್ಯಕ್ಷವಾಗಿದ್ದೇಕೆ?

ಕುಂತ್ರು, ನಿಂತ್ರೂ ಉಗ್ರರಿಗೆ ನಡುಗುತ್ತಿದೆ ನೆಲ; ಮಾಸ್ಟರ್ ಮೈಂಡ್ ದಿಢೀರ್ ಪ್ರತ್ಯಕ್ಷವಾಗಿದ್ದೇಕೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಸಜ್ಜು : ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ, ಭಾರೀ ದಂಡ ವಿಧಿಸಲು ಕಾನೂನಿಗೆ ತಿದ್ದುಪಡಿ?

ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಸಜ್ಜು : ಅಪರಾಧಿಗಳಿಗೆ ಕಠಿಣ ಜೈಲು ಶಿಕ್ಷೆ, ಭಾರೀ ದಂಡ ವಿಧಿಸಲು ಕಾನೂನಿಗೆ ತಿದ್ದುಪಡಿ?

‘ಐಪಿಎಲ್‌ನಲ್ಲಿ 14 ಪಂದ್ಯಗಳನ್ನಾಡುತ್ತಾರೆ, ಭಾರತದ ಪರ ಆಡುವಾಗ ಮಾತ್ರ ಇಂಜುರಿ’ :   ಹನುಮ ವಿಹಾರಿ

‘ಐಪಿಎಲ್‌ನಲ್ಲಿ 14 ಪಂದ್ಯಗಳನ್ನಾಡುತ್ತಾರೆ, ಭಾರತದ ಪರ ಆಡುವಾಗ ಮಾತ್ರ ಇಂಜುರಿ’ : ಹನುಮ ವಿಹಾರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat