ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

PF ವಿಚಾರದಲ್ಲಿ ಕಂಪನಿ ನಿಮಗೆ ಮೋಸ ಮಾಡುತ್ತಿದೆಯೇ? ಹೀಗೆ ತಿಳಿದುಕೊಳ್ಳಿ, ಕ್ರಮ ತೆಗೆದುಕೊಳ್ಳಿ!

November 26, 2026
PF
Share on WhatsappShare on FacebookShare on Twitter

ಬೆಂಗಳೂರು: ಉದ್ಯೋಗಿಗಳ ವೇತನದಿಂದ ಪ್ರತಿ ತಿಂಗಳು ಭವಿಷ್ಯ ನಿಧಿ (PF) ಹಣವನ್ನು ಕಡಿತಗೊಳಿಸಲಾಗುತ್ತದೆ. ಆದರೆ, ಸ್ಯಾಲರಿ ಸ್ಲಿಪ್ ನಲ್ಲಿ (Salary Slip) ಹಣ ಕಡಿತವಾಗಿರುವುದನ್ನು ಕಂಡ ಮಾತ್ರಕ್ಕೆ, ಆ ಹಣವು ನಿಮ್ಮ ಪಿಎಫ್ ಖಾತೆಗೆ ಸರಿಯಾಗಿ ಜಮೆಯಾಗುತ್ತಿದೆ ಎಂದರ್ಥವಲ್ಲ. ಹಲವು ಸಂದರ್ಭಗಳಲ್ಲಿ ಕಂಪನಿಗಳು ಕಡಿತಗೊಳಿಸಿದ ಹಣವನ್ನು ಇಪಿಎಫ್ಒ ಖಾತೆಗೆ ಜಮಾ ಮಾಡದಿರುವ ಉದಾಹರಣೆಗಳಿವೆ. ಹಾಗಾಗಿ, ಈ ಕುರಿತು ಖಾಸಗಿ ಕಂಪನಿಗಳ ಉದ್ಯೋಗಿಗಳು ಎಚ್ಚರಿಕೆಯಿಂದ ಇರುವುದು ಒಳಿತು ಎಂದು ಹಣಕಾಸು ತಜ್ಞರು ತಿಳಿಸಿದ್ದಾರೆ.

ಪಿಎಫ್ ಜಮಾ ಮಾಡಲು ಇರುವ ನಿಯಮಗಳೇನು?

ಇಪಿಎಫ್ಒ ನಿಯಮಗಳ ಪ್ರಕಾರ, ಕಂಪನಿಗಳು ಪ್ರತಿ ತಿಂಗಳು ಮುಕ್ತಾಯವಾದ 15 ದಿನಗಳ ಒಳಗೆ ಪಿಎಫ್ ಕೊಡುಗೆಯನ್ನು ಕಡ್ಡಾಯವಾಗಿ ಜಮಾ ಮಾಡಬೇಕು. ಉದಾಹರಣೆಗೆ, ಅಕ್ಟೋಬರ್ ತಿಂಗಳ ವೇತನದಿಂದ ಕಡಿತಗೊಳಿಸಿದ ಪಿಎಫ್ ಮೊತ್ತವನ್ನು ನವೆಂಬರ್ 15ರೊಳಗೆ ಜಮಾ ಮಾಡುವುದು ಕಡ್ಡಾಯವಾಗಿದೆ. ಕಂಪನಿಗಳು ಪಿಎಫ್ ಖಾತೆಗೆ ಜಮೆ ಮಾಡದೆಯೂ ಇರಬಹುದು. ಇದರಿಂದ ಉದ್ಯೋಗಿಗಳಿಗೆ ನಷ್ಟವಾಗುತ್ತದೆ. ತಡವಾಗಿ ಜಮೆ ಮಾಡಿದರೆ ಬಡ್ಡಿ ನಷ್ಟವಾಗುತ್ತದೆ. ಹಾಗಾಗಿ, ನಿಯಮಿತವಾಗಿ ಪಿಎಫ್ ಖಾತೆಗೆ ಹಣ ಜಮೆಯಾಗಿರುವುದನ್ನು ಉದ್ಯೋಗಿಗಳು ಪರಿಶೀಲಿಸಬೇಕು.

ಪಿಎಫ್ ಜಮಾ ಆಗಿದೆಯೆಂಬುದನ್ನು ಪರಿಶೀಲಿಸುವುದು ಹೇಗೆ?

  1. ಇಪಿಎಫ್‌ಒ ಸದಸ್ಯರ ಪಾಸ್ ಬುಕ್ ಪೋರ್ಟಲ್ ಗೆ ಭೇಟಿ ನೀಡಿ.
  2. ನಿಮ್ಮ ಯುಎಎನ್ ಮತ್ತು ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
  3. ನಿಮ್ಮ ಕಂಪನಿಗೆ ಸಂಬಂಧಿಸಿದ ಮೆಂಬರ್ ಐಡಿ ಆಯ್ಕೆಮಾಡಿ.
  4. ಪ್ರತಿ ತಿಂಗಳು ಜಮೆ ಆಗಿರುವ ವಿವರಕ್ಕಾಗಿ ಪಾಸ್ ಬುಕ್ ತೆರೆಯಿರಿ. ಇದರಲ್ಲಿ ಉದ್ಯೋಗಿ ಮತ್ತು ಉದ್ಯೋಗದಾತ ಇಬ್ಬರ ಕೊಡುಗೆಯೂ ಜಮೆಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.
    ಇದರ ಜತೆಗೆ, ಉದ್ಯೋಗಿಗಳು ತಮ್ಮ ವೇತನ ಸ್ಲಿಪ್ ನಲ್ಲಿರುವ ಕಡಿತದ ಮೊತ್ತವನ್ನು ಪಿಎಫ್ ಪಾಸ್ ಬುಕ್ ನೊಂದಿಗೆ ಕಾಲಕಾಲಕ್ಕೆ ಹೋಲಿಸಿ ನೋಡುವುದು ಉತ್ತಮ.

ಪಿಎಫ್ ಹಣ ಜಮೆಯಾಗದಿದ್ದರೆ ಏನು ಮಾಡಬೇಕು?

ಪಾಸ್ ಬುಕ್ ನಲ್ಲಿ ಹಣ ಕಾಣಿಸದಿದ್ದ ಮಾತ್ರಕ್ಕೆ ಕಂಪನಿಯು ವಂಚಿಸಿದೆ ಎಂದರ್ಥವಲ್ಲ. ಕೆಲವೊಮ್ಮೆ ಪ್ರಕ್ರಿಯೆ ಅಥವಾ ಅಪ್ ಡೇಟ್ ಆಗಲು ಸ್ವಲ್ಪ ಕಾಲಾವಕಾಶ ತೆಗೆದುಕೊಳ್ಳಬಹುದು. ಆದರೂ ನಿಗದಿತ ಗಡುವು ಮುಗಿದ ನಂತರವೂ ಹಣ ಜಮೆಯಾಗದಿದ್ದರೆ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಿ:
• ನಿಮ್ಮ ಕಂಪನಿಯ ಎಚ್.ಆರ್ ಅಥವಾ ವೇತನ ವಿಭಾಗವನ್ನು ಸಂಪರ್ಕಿಸಿ. ಇದರ ಬಗ್ಗೆ ಮಾತನಾಡಿ ಸ್ಪಷ್ಟನೆ ಪಡೆದುಕೊಳ್ಳಿ.
• ಇಪಿಎಫ್‌ಒಗೆ ದೂರು ದಾಖಲಿಸಿ: ಸಮಸ್ಯೆ ಬಗೆಹರಿಯದಿದ್ದರೆ, ಅಧಿಕೃತ EPFiGMS ಪೋರ್ಟಲ್ (https://epfigms.gov.in) ಮೂಲಕ ದೂರು ದಾಖಲಿಸಬಹುದು. ದೂರಿನ ಪ್ರಗತಿಯನ್ನು ಟ್ರ್ಯಾಕ್ ಮಾಡಲು ಅಲ್ಲಿ ನೋಂದಣಿ ಸಂಖ್ಯೆ ಲಭ್ಯವಿರುತ್ತದೆ.

ನಿಯಮ ಉಲ್ಲಂಘಿಸುವ ಕಂಪನಿಗಳ ವಿರುದ್ಧ ಕ್ರಮವೇನು?

ನಿಗದಿತ ಅವಧಿಯೊಳಗೆ ಪಿಎಫ್ ಜಮಾ ಮಾಡದ ಉದ್ಯೋಗದಾತರ ವಿರುದ್ಧ ಇಪಿಎಫ್‌ಒ ಕಠಿಣ ಕ್ರಮ ಕೈಗೊಳ್ಳಲಿದೆ. ವಿಳಂಬ ಪಾವತಿಗೆ ಸೆಕ್ಷನ್ 7Q ಅಡಿಯಲ್ಲಿ ಬಡ್ಡಿ ಮತ್ತು ಸೆಕ್ಷನ್ 14B ಅಡಿಯಲ್ಲಿ ದಂಡ ವಿಧಿಸಲು ಅವಕಾಶವಿದೆ. ಉದ್ಯೋಗಿಗಳ ವೇತನದಿಂದ ಹಣ ಕಡಿತಗೊಳಿಸಿ ಅದನ್ನು ಜಮಾ ಮಾಡದ ಕಂಪನಿಗಳ ವಿರುದ್ಧ ಕಾನೂನು ಕ್ರಮಕ್ಕೂ ಅವಕಾಶವಿರುತ್ತದೆ.

Tags: Employee Provident FundEmployee RightsEmployer PF FraudEPF Account CheckEPF Balance CheckEPF RulesEPFO ComplaintNews beatPF ContributionPF FraudProvident Fund
SendShareTweet
Previous Post

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ನಲ್ಲಿ 49 ಹುದ್ದೆಗಳ ನೇಮಕಾತಿ: 1.4 ಲಕ್ಷ ರೂ. ಸ್ಯಾಲರಿ

Related Posts

ಕೃಷ್ಣ ಬೈರೇಗೌಡ
ಬೆಂಗಳೂರು

ಲಾಲ್‌ಬಾಗ್ ಹೊರತುಪಡಿಸಿ ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ಎರಡು ಪರ್ಯಾಯ ಮಾರ್ಗಗಳ ಗುರುತು: ಕೃಷ್ಣ ಬೈರೇಗೌಡ

ಬೆಂಗಳೂರು ಕೇಂದ್ರ ನಗರ ಪಾಲಿಕೆ
ಬೆಂಗಳೂರು

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಬೀದಿದೀಪಗಳ ನಿರ್ವಹಣೆಗೆ ಕ್ರಮ; ವಾಹನ ಹಾಗೂ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಿದ ಆಯುಕ್ತರು

ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಉದ್ಯಮ
ದೇಶ

ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಉದ್ಯಮಕ್ಕೆ 11,000 ಕೋಟಿ ರೂಪಾಯಿ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

ನಂದಿನಿ ಮೊಸರಿನ ದರ
ರಾಜ್ಯ

ನಂದಿನಿ ಮೊಸರಿನ ದರ ಕೆ.ಜಿ.ಗೆ 2 ರೂಪಾಯಿ ಇಳಿಕೆ; ನವೆಂಬರ್ 29ರಿಂದ ನೂತನ ದರ ಜಾರಿ

ಕೆಪಿಎಸ್‌ಸಿ
ಬೆಂಗಳೂರು

ಕೆಪಿಎಸ್‌ಸಿ ಸುಧಾರಣೆ ಕುರಿತು ಸಭಾಧ್ಯಕ್ಷರಿಗೆ ಸದನ ಸಮಿತಿ ವರದಿ ಸಲ್ಲಿಕೆ

ಐಪಿಎಸ್
ಬೆಂಗಳೂರು

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ನೂತನ ಐಪಿಎಸ್ ಪ್ರೊಬೇಷನರ್‌ಗಳು

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

PF

PF ವಿಚಾರದಲ್ಲಿ ಕಂಪನಿ ನಿಮಗೆ ಮೋಸ ಮಾಡುತ್ತಿದೆಯೇ? ಹೀಗೆ ತಿಳಿದುಕೊಳ್ಳಿ, ಕ್ರಮ ತೆಗೆದುಕೊಳ್ಳಿ!

ಭಾರತ್ ಪೆಟ್ರೋಲಿಯಂ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ನಲ್ಲಿ 49 ಹುದ್ದೆಗಳ ನೇಮಕಾತಿ: 1.4 ಲಕ್ಷ ರೂ. ಸ್ಯಾಲರಿ

DHFWS

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಅಂತಾರಾಜ್ಯ

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತಾರಾಜ್ಯ ಡ್ರಗ್ಸ್ ಜಾಲ ಭೇದಿಸಿ 5.72 ಕೋಟಿ ಮೌಲ್ಯದ MDMA ವಶ!

Recent News

PF

PF ವಿಚಾರದಲ್ಲಿ ಕಂಪನಿ ನಿಮಗೆ ಮೋಸ ಮಾಡುತ್ತಿದೆಯೇ? ಹೀಗೆ ತಿಳಿದುಕೊಳ್ಳಿ, ಕ್ರಮ ತೆಗೆದುಕೊಳ್ಳಿ!

ಭಾರತ್ ಪೆಟ್ರೋಲಿಯಂ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ನಲ್ಲಿ 49 ಹುದ್ದೆಗಳ ನೇಮಕಾತಿ: 1.4 ಲಕ್ಷ ರೂ. ಸ್ಯಾಲರಿ

DHFWS

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಅಂತಾರಾಜ್ಯ

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತಾರಾಜ್ಯ ಡ್ರಗ್ಸ್ ಜಾಲ ಭೇದಿಸಿ 5.72 ಕೋಟಿ ಮೌಲ್ಯದ MDMA ವಶ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

PF

PF ವಿಚಾರದಲ್ಲಿ ಕಂಪನಿ ನಿಮಗೆ ಮೋಸ ಮಾಡುತ್ತಿದೆಯೇ? ಹೀಗೆ ತಿಳಿದುಕೊಳ್ಳಿ, ಕ್ರಮ ತೆಗೆದುಕೊಳ್ಳಿ!

ಭಾರತ್ ಪೆಟ್ರೋಲಿಯಂ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ನಲ್ಲಿ 49 ಹುದ್ದೆಗಳ ನೇಮಕಾತಿ: 1.4 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat