ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನೀವು ಬ್ಯಾಂಕ್ ಲಾಕರ್‌ನಲ್ಲಿ ಇಟ್ಟರೂ ಚಿನ್ನಾಭರಣ ಸುರಕ್ಷಿತವಲ್ಲ | ಮೊದಲು ಈ ನಿಯಮ ತಿಳಿಯಿರಿ

February 4, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ಚಿನ್ನದ ಬೆಲೆ ದಿನೇದಿನೆ ಗಗನಕ್ಕೇರುತ್ತಿದೆ. ಬಡವರು ಚಿನ್ನ ಖರೀದಿಸಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇನ್ನು, ಚಿನ್ನದ ಬೆಲೆ ಜಾಸ್ತಿಯಾಗಿದೆ. ಮನೆಯಲ್ಲಿ ಇಟ್ಟುಕೊಳ್ಳುವುದು ಸುರಕ್ಷಿತವಲ್ಲ ಎಂದು ಬ್ಯಾಂಕ್ ಲಾಕರ್ ಗಳಲ್ಲಿ ಇರಿಸುವವರ ಸಂಖ್ಯೆಯೂ ಜಾಸ್ತಿಯಾಗಿದೆ. ಹೀಗೆ ಬ್ಯಾಂಕ್ ಲಾಕರ್ ಗಳಲ್ಲಿ ಚಿನ್ನವನ್ನು ಇರಿಸುವುದು ಕೂಡ ನೂರಕ್ಕೆ ನೂರರಷ್ಟು ಸುರಕ್ಷಿತವಲ್ಲ ಎಂಬುದನ್ನು ಕೂಡ ಗ್ರಾಹಕರು ತಿಳಿದುಕೊಳ್ಳಬೇಕಾಗಿದೆ. ಬ್ಯಾಂಕ್ ಲಾಕರ್ ನಲ್ಲಿ ನೀವು ಇಟ್ಟ ಚಿನ್ನ ಕಳ್ಳತನವಾದರೆ, ಯಾವುದೇ ಅವಘಡ ಸಂಭವಿಸಿ ಹಾನಿಯಾದರೆ, ನಿಮ್ಮ ಚಿನ್ನದ ಮೌಲ್ಯದಷ್ಟೇ ಹಣವನ್ನು ಬ್ಯಾಂಕ್ ಗಳು ನೀಡುವುದಿಲ್ಲ ಎಂಬುದನ್ನು ನೀವು ತಿಳಿಯುವುದು ಅತ್ಯವಶ್ಯಕವಾಗಿದೆ.

ನಿಮಗೆ ಸಿಗುವ ಪರಿಹಾರ ಎಷ್ಟು?

ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯ, ವಂಚನೆ, ಕಳ್ಳತನ, ಬೆಂಕಿ ಅವಘಡ ಅಥವಾ ಕಟ್ಟಡ ಕುಸಿತದಂತಹ ಸಂದರ್ಭಗಳಲ್ಲಿ ಲಾಕರ್ನಲ್ಲಿರುವ ಚಿನ್ನಾಭರಣಗಳು ಕಳೆದುಹೋದರೆ, ಹಾನಿಗೀಡಾದರೆ, ಬ್ಯಾಂಕ್ ಪರಿಹಾರ ನೀಡುತ್ತದೆ. ಆದರೆ, ನೀವು ಲಾಕರ್ ನಲ್ಲಿ ಇಟ್ಟಿರುವ ಚಿನ್ನದ ಮೌಲ್ಯವನ್ನೇ ನಿಮಗೆ ಪರಿಹಾರ ನೀಡುವುದಿಲ್ಲ. ಬದಲಾಗಿ, ಇಷ್ಟೇ ಪರಿಹಾರ ನೀಡಬೇಕು ಎಂಬ ಕುರಿತು ಆರ್ ಬಿಐ ನಿಯಮಗಳನ್ನು ರೂಪಿಸಿದೆ.

ನೀವು ಪಾವತಿಸುವ ವಾರ್ಷಿಕ ಲಾಕರ್ ಬಾಡಿಗೆಯ 100 ಪಟ್ಟು ಮೊತ್ತವನ್ನು ಬ್ಯಾಂಕ್ ಪರಿಹಾರವಾಗಿ ನೀಡುತ್ತದೆ. ಉದಾಹರಣೆಗೆ, ನಿಮ್ಮ ಲಾಕರ್ ನ ವಾರ್ಷಿಕ ಬಾಡಿಗೆ 4 ಸಾವಿರ ರೂಪಾಯಿ ಆಗಿದ್ದರೆ, ಬ್ಯಾಂಕ್ ಗರಿಷ್ಠ 4 ಲಕ್ಷ ರೂಪಾಯಿ ಮಾತ್ರ ಪರಿಹಾರ ನೀಡುತ್ತದೆ. ನೀವು ಲಾಕರ್ ನಲ್ಲಿ ಇರಿಸಿದ ಚಿನ್ನದ ಮೌಲ್ಯ 10 ಲಕ್ಷ ರೂ., 50 ಲಕ್ಷ ರೂ. ಇದ್ದರೂ, ನಿಮಗೆ ಇಷ್ಟೇ ಪರಿಹಾರ ಸಿಗುತ್ತದೆ.

ಪ್ರವಾಹ, ಭೂಕಂಪ, ಕಳ್ಳತನ, ನೈಸರ್ಗಿಕ ವಿಕೋಪಗಳಿಂದ ಲಾಕರ್ ಗೆ ಹಾನಿಯಾದರೆ, ಹೆಚ್ಚಿನ ಸಂದರ್ಭಗಳಲ್ಲಿ ಬ್ಯಾಂಕುಗಳು ಹೊಣೆಗಾರರಾಗುವುದಿಲ್ಲ. ಆಗ ಉಂಟಾಗುವ ಆರ್ಥಿಕ ನಷ್ಟವನ್ನು ಗ್ರಾಹಕರೇ ಭರಿಸಬೇಕಾಗುತ್ತದೆ. ಆದರೂ, ಗ್ರಾಹಕರ ಹಿತದೃಷ್ಟಿಯಿಂದ ಬ್ಯಾಂಕ್ ಗಳು ಲಾಕರ್ ಒಪ್ಪಂದವನ್ನು ಅನುಸರಿಸಬೇಕು ಎಂದು ಆರ್ ಬಿಐ ಸೂಚಿಸಿದೆ. ಲಾಕರ್ ನಲ್ಲಿ ಚಿನ್ನ ಇರಿಸುವ ಮೊದಲು ಗ್ರಾಹಕರಿಗೆ ಪರಿಹಾರದ ನಿಯಮಗಳ ಕುರಿತು ಸ್ಪಷ್ಟವಾಗಿ ತಿಳಿಸಿರಬೇಕು ಎಂದು ಆರ್ ಬಿಐ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ : ಜೇನುನೊಣಗಳಿಂದ 20 ಮಕ್ಕಳ ಪ್ರಾಣ ಉಳಿಸಲು ತನ್ನ ಪ್ರಾಣವನ್ನೇ ಅರ್ಪಿಸಿದ ಅಂಗನವಾಡಿ ಅಡುಗೆ ಸಹಾಯಕಿ!

Tags: bengaloreKarnataka News beat
SendShareTweet
Previous Post

ಜೇನುನೊಣಗಳಿಂದ 20 ಮಕ್ಕಳ ಪ್ರಾಣ ಉಳಿಸಲು ತನ್ನ ಪ್ರಾಣವನ್ನೇ ಅರ್ಪಿಸಿದ ಅಂಗನವಾಡಿ ಅಡುಗೆ ಸಹಾಯಕಿ!

Next Post

ಪತ್ನಿಯ ಶೀಲ ಶಂಕಿಸಿ, ತಲೆ ಬೋಳಿಸಿದ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

Related Posts

ಮದ್ಯ ಪ್ರಿಯರಿಗೆ ಬಂಪರ್.. ಇನ್ಮುಂದೆ ಪೆಟ್ರೋಲ್ ಬಂಕ್, ಮಾಲ್‌ಗಳಲ್ಲೂ ಸಿಗಲಿದೆ ಎಣ್ಣೆ!
ದೇಶ

ಮದ್ಯ ಪ್ರಿಯರಿಗೆ ಬಂಪರ್.. ಇನ್ಮುಂದೆ ಪೆಟ್ರೋಲ್ ಬಂಕ್, ಮಾಲ್‌ಗಳಲ್ಲೂ ಸಿಗಲಿದೆ ಎಣ್ಣೆ!

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR
ದೇಶ

‘ನಾನೇ ಪರಶಿವ, ನೀನೇ ನನ್ನ ಪಾರ್ವತಿ’ ಎಂದು ನಂಬಿಸಿ ಅತ್ಯಾಚಾರ – ನಕಲಿ ದೇವಮಾನವನ ವಿರುದ್ಧ FIR

ರಾಮನವಮಿ ಸಂಭ್ರಮ – ಅಯೋಧ್ಯೆಯ ರಘುನಂದನನ ಹಣೆಯ ಮೇಲೆ ಮೂಡಿದ ‘ಸೂರ್ಯ ತಿಲಕ’
ದೇಶ

ರಾಮನವಮಿ ಸಂಭ್ರಮ – ಅಯೋಧ್ಯೆಯ ರಘುನಂದನನ ಹಣೆಯ ಮೇಲೆ ಮೂಡಿದ ‘ಸೂರ್ಯ ತಿಲಕ’

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ
ದೇಶ

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

ದೇಶದಲ್ಲಿ ಲಾಕ್‌ಡೌನ್ ಆಗಲ್ಲ, ವದಂತಿಗಳನ್ನು ನಂಬದಿರಿ – ನಾಗರಿಕರಿಗೆ ಕೇಂದ್ರ ಸರ್ಕಾರ ಅಭಯ!
ದೇಶ

ದೇಶದಲ್ಲಿ ಲಾಕ್‌ಡೌನ್ ಆಗಲ್ಲ, ವದಂತಿಗಳನ್ನು ನಂಬದಿರಿ – ನಾಗರಿಕರಿಗೆ ಕೇಂದ್ರ ಸರ್ಕಾರ ಅಭಯ!

ನಾವು ಇರಾನ್‌ನಿಂದ ಕಚ್ಚಾ ತೈಲ ಖರೀದಿಸಿಲ್ಲ – ರಿಲಯನ್ಸ್ ಇಂಡಸ್ಟ್ರೀಸ್ ಸ್ಪಷ್ಟನೆ
ದೇಶ

ನಾವು ಇರಾನ್‌ನಿಂದ ಕಚ್ಚಾ ತೈಲ ಖರೀದಿಸಿಲ್ಲ – ರಿಲಯನ್ಸ್ ಇಂಡಸ್ಟ್ರೀಸ್ ಸ್ಪಷ್ಟನೆ

Next Post
ಪತ್ನಿಯ ಶೀಲ ಶಂಕಿಸಿ, ತಲೆ ಬೋಳಿಸಿದ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಪತ್ನಿಯ ಶೀಲ ಶಂಕಿಸಿ, ತಲೆ ಬೋಳಿಸಿದ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?

iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..’Vida VX2 Plus’ KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..’Vida VX2 Plus’ KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?

iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat