ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಸ್ಲಾಂ ಎಂದರೆ ಶಾಂತಿ, ಮೊಹಮದ್‌ ಪ್ರವಾದಿ ಎಂದರೆ ಶಾಂತಿಯ ದೂತ : ಸಿಎಂ ಸಿದ್ದರಾಮಯ್ಯ

September 6, 2025
ಇಸ್ಲಾಂ ಎಂದರೆ ಶಾಂತಿ, ಮೊಹಮದ್‌ ಪ್ರವಾದಿ ಎಂದರೆ ಶಾಂತಿಯ ದೂತ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ಬೆಂಗಳೂರು: ಇಸ್ಲಾಂ ಎಂದರೆ ಶಾಂತಿ, ಮೊಹಮದ್‌ ಪ್ರವಾದಿ ಎಂದರೆ ಶಾಂತಿಯ ದೂತ. ಪ್ರವಾದಿ ಅವರು, ಬಸವಣ್ಣ ಅವರಂತೆ ಶಾಂತಿ, ಸಮಾನತೆ, ಬಡತನ ಹೋಗಬೇಕು ಅಂತಾ ಹೇಳಿ ಹೋರಾಟ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ನಿನ್ನೆ(ಶುಕ್ರವಾರ) ಆಯೋಜಿಸಿದ್ದ “ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ”ದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ತಿಳಿಸಿದ್ದಾರೆ.

ಪ್ರವಾದಿಗಳು ಶಾಂತಿಯ ಧೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ. ನಮ್ಮ ಸಂವಿಧಾನದ ಮೂಲ ಆಶಯ ಕೂಡ ಭ್ರಾತೃತ್ವ ಮತ್ತು ಪರಧರ್ಮ ಸಹಿಷ್ಣುತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದಿದ್ದಾರೆ.

Tags: BJPCM SiddaramaiahCongressKarnataka News beatProphet Muhammad
SendShareTweet
Previous Post

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ, ರಾಜೀವ್ ಶುಕ್ಲಾ ಹೆಸರು ಮುಂಚೂಣಿಯಲ್ಲಿ

Next Post

ಹೆಡ್ ಕೋಚ್ ಆಗಿ ಸೌರವ್ ಗಂಗೂಲಿ ಪದಾರ್ಪಣೆ: ದಕ್ಷಿಣ ಆಫ್ರಿಕಾದ SA20 ಲೀಗ್‌ನಲ್ಲಿ ಹೊಸ ಅಧ್ಯಾಯ

Related Posts

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!
ರಾಜ್ಯ

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

Next Post
ಹೆಡ್ ಕೋಚ್ ಆಗಿ ಸೌರವ್ ಗಂಗೂಲಿ ಪದಾರ್ಪಣೆ: ದಕ್ಷಿಣ ಆಫ್ರಿಕಾದ SA20 ಲೀಗ್‌ನಲ್ಲಿ ಹೊಸ ಅಧ್ಯಾಯ

ಹೆಡ್ ಕೋಚ್ ಆಗಿ ಸೌರವ್ ಗಂಗೂಲಿ ಪದಾರ್ಪಣೆ: ದಕ್ಷಿಣ ಆಫ್ರಿಕಾದ SA20 ಲೀಗ್‌ನಲ್ಲಿ ಹೊಸ ಅಧ್ಯಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಸ್ಸಾನ್ ಟೆಕ್ಟಾನ್ ಎಸ್‌ಯುವಿ ಬಿಡುಗಡೆಗೆ ಸಿದ್ಧತೆ : ಮೂರು ಬಲಿಷ್ಠ ಎಂಜಿನ್ ಆಯ್ಕೆಗಳೊಂದಿಗೆ ಲಗ್ಗೆ

ನಿಸ್ಸಾನ್ ಟೆಕ್ಟಾನ್ ಎಸ್‌ಯುವಿ ಬಿಡುಗಡೆಗೆ ಸಿದ್ಧತೆ : ಮೂರು ಬಲಿಷ್ಠ ಎಂಜಿನ್ ಆಯ್ಕೆಗಳೊಂದಿಗೆ ಲಗ್ಗೆ

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಸ್ಸಾನ್ ಟೆಕ್ಟಾನ್ ಎಸ್‌ಯುವಿ ಬಿಡುಗಡೆಗೆ ಸಿದ್ಧತೆ : ಮೂರು ಬಲಿಷ್ಠ ಎಂಜಿನ್ ಆಯ್ಕೆಗಳೊಂದಿಗೆ ಲಗ್ಗೆ

ನಿಸ್ಸಾನ್ ಟೆಕ್ಟಾನ್ ಎಸ್‌ಯುವಿ ಬಿಡುಗಡೆಗೆ ಸಿದ್ಧತೆ : ಮೂರು ಬಲಿಷ್ಠ ಎಂಜಿನ್ ಆಯ್ಕೆಗಳೊಂದಿಗೆ ಲಗ್ಗೆ

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

ಬೆಂಗಳೂರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 2 ಶೆಡ್‌ಗಳು ಸುಟ್ಟು ಭಸ್ಮ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat