ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ?

June 5, 2025
Share on WhatsappShare on FacebookShare on Twitter

ಬೆಂಗಳೂರು: ನಿನ್ನೆ ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರ್ಘಟನೆ ಆಕಸ್ಮಿಕವಲ್ಲ. ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ? ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ನಡೆದ ಕಾಲ್ತುಳಿತದ ಘಟನೆಯ ಕುರಿತು ಸಿದ್ದರಾಮಯ್ಯವರಿಗೆ ಕೆಲ ಪ್ರಶ್ನೆಗಳನ್ನು ಅವರು ಕೇಳಿದ್ದು, ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಸಾವಿರಾರು ಜನ ಸೇರುವ ನಿರೀಕ್ಷೆ ಇದ್ದರೂ ಸೂಕ್ತ ಜನಸಂದಣಿ ನಿರ್ವಹಣಾ ಯೋಜನೆ (ಕ್ರೌಡ್ ಮ್ಯಾನೆಜ್‍ಮೆಂಟ್ ಪ್ಲಾನ್) ಏಕೆ ರೂಪಿಸಲಿಲ್ಲ? ಸಾವಿರಾರು ಜನ ಸೇರಿದ್ದರೂ, ತುರ್ತು ಸೇವೆಗಳಾದ (ಅಗ್ನಿಶಾಮಕ ದಳ, ಆಂಬ್ಯುಲೆನ್ಸ್, ವೈದ್ಯಕೀಯ ತಂಡ) ಸಂಖ್ಯೆ ಅತ್ಯಂತ ಕಡಿಮೆಯಿತ್ತು ಏಕೆ? ಎಂದು ಕೇಳಿದ್ದಾರೆ.

ಗುಪ್ತಚರ ಇಲಾಖೆಯು ಸಾವಿರಾರು ಜನರು ಸೇರುವ ಸಾಧ್ಯತೆಯ ಬಗ್ಗೆ ಮುಂಚಿತವಾಗಿ ಎಚ್ಚರಿಕೆ ನೀಡಲಿಲ್ಲವೇ? ನೀಡಿದ್ದರೂ, ಆ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದು ಏಕೆ? ಕ್ರೀಡಾಂಗಣದ ಸಾಮರ್ಥ್ಯಕ್ಕೆ ಅಧಿಕ ಜನರು ಸೇರುವ ಸಾಧ್ಯತೆಯನ್ನು ಏಕೆ ಅಂದಾಜಿಸಲಾಗಲಿಲ್ಲ? ಇದು ಗಂಭೀರ ನಿರ್ಲಕ್ಷ್ಯವಲ್ಲವೇ? ಎಂದು ಅವರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಅಪಾರವಾದ ಕ್ರೀಡಾ ಪ್ರೇಮಿಗಳು ಸೇರುವ ನಿರೀಕ್ಷೆ ನಗರದ ಪ್ರತಿಯೊಬ್ಬರಿಗೂ ತಿಳಿದಿತ್ತು. ಆದರೆ ಸರ್ಕಾರ ನಡೆಸುವವರಿಗೆ ಮಾತ್ರ ಎಷ್ಟು ಜನ ಸೇರಬಹುದು ಎಂಬ ಅಂದಾಜು ಇರಲಿಲ್ಲ” ಎಂಬ ನಿಮ್ಮ ಮಾತು ಸರ್ಕಾರದ ವೈಫಲ್ಯವನ್ನು ಒಪ್ಪಿಕೊಂಡಂತಲ್ಲವೇ? ಕಾರ್ಯಕ್ರಮಕ್ಕೆ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಸರಿಯಾಗಿ ನಿರ್ವಹಿಸದಿರಲು ಕಾರಣವೇನು? ಎಂದು ಕೇಳಿದ್ದಾರೆ.

ಬೆಂಗಳೂರಿನಲ್ಲಿ 2 ದೊಡ್ಡ ಕಾರ್ಯಕ್ರಮ ಬೇಕಿತ್ತೇ?
ಬೆಂಗಳೂರಿನಂತಹ ನಗರದಲ್ಲಿ ಒಂದೇ ರೀತಿಯ ಎರಡು ದೊಡ್ಡ ಕಾರ್ಯಕ್ರಮಗಳ ಅಗತ್ಯವಿತ್ತೇ? ಇದು ಜನಸಂದಣಿಗೆ ಮತ್ತಷ್ಟು ಕಾರಣವಾಗಲಿಲ್ಲವೇ? ಪೊಲೀಸರು ಬೇಡ ಅಂದರೂ ಅವರ ಮೇಲೆ ಒತ್ತಡ ಹಾಕಿ ಕಾರ್ಯಕ್ರಮ ನಡೆಸಿದ ಉದ್ದೇಶವಾದರೂ ಏನು? ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಈ ಕಾರ್ಯಕ್ರಮವನ್ನು ಯಾರು ಆಯೋಜಿಸಿದ್ದರು – ಸರ್ಕಾರವೇ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಥವಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಳಿತ ಮಂಡಳಿಯೇ? ಜವಾಬ್ದಾರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಏಕೆ? ಎಂದು ಪ್ರಶ್ನೆ ಮುಂದಿಟ್ಟಿದ್ದಾರೆ.

ಕೇವಲ ಒಂದು ಫ್ರಾಂಚೈಸಿ ಗೆಲುವನ್ನು ರಾಜ್ಯ ಸರ್ಕಾರವೇ ಸಂಭ್ರಮಿಸುವ ಅಗತ್ಯ ಏನಿತ್ತು? ಇದು ಸರ್ಕಾರದ ಆದ್ಯತೆಯಾಗಬೇಕಿತ್ತೇ? ಆರ್‍ಸಿಬಿ ಪ್ರಶಸ್ತಿ ಗೆದ್ದ ಹನ್ನೆರಡು ಗಂಟೆಯೊಳಗೆ ವಿಧಾನಸೌಧದ ಮುಂದೆ ಸಮಾರಂಭ ಏರ್ಪಡಿಸುವ ಆತುರವೇನಿತ್ತು? ಡಿ.ಕೆ. ಶಿವಕುಮಾರ್ ಎಲ್ಲಾ ಶ್ರೇಯಸ್ಸು ತನಗೆ ಸಿಗಲಿ ಎಂದು ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದಾರಾ? ಈ ಗೆಲುವಿನ “ಕ್ರೆಡಿಟ್” ತೆಗೆದುಕೊಳ್ಳುವ ಹಪಾಹಪಿ ಸರ್ಕಾರಕ್ಕೆ ಏಕೆ ಬಂತು? ಇದು ರಾಜಕೀಯ ಲಾಭಕ್ಕಾಗಿ ಮಾಡಿದ ಪ್ರಯತ್ನವೇ? ಎಂದು ಕೇಳಿದ್ದಾರೆ.

ಕಾಲ್ತುಳಿತ ಸಂಭವಿಸಿದಾಗ ಸಮಾರಂಭ ನಿಲ್ಲಿಸಬೇಕಿತ್ತಲ್ಲವೇ?
ಕ್ರೀಡಾಭಿಮಾನಿಗಳ ಸಾವಿಗೆ ಸರ್ಕಾರದ ಈ “ಕ್ರಿಮಿನಲ್ ನಿರ್ಲಕ್ಷ್ಯ” (ಕ್ರಿಮಿನಲ್ ನೆಗ್ಲಿಜೆನ್ಸ್) ಮತ್ತು “ಪ್ರಚಾರದ ಹಸಿವು” ಕಾರಣವಲ್ಲವೇ? ಸರ್ಕಾರ ಕೇವಲ ಭದ್ರತೆ ಒದಗಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಇಂತಹ ಬೃಹತ್ ಕಾರ್ಯಕ್ರಮಕ್ಕೆ ಸೂಕ್ತ ಪರವಾನಗಿ ನೀಡುವುದು ಮತ್ತು ನಿಯಮಾವಳಿಗಳನ್ನು ವಿಧಿಸುವುದು ಸರ್ಕಾರದ ಕರ್ತವ್ಯವಲ್ಲವೇ? ಕಾಲ್ತುಳಿತ ಸಂಭವಿಸಿದಾಗಲೂ, ಸಂಭ್ರಮಾಚರಣೆಯನ್ನು ಏಕೆ ಮುಂದುವರಿಸಲು ಅವಕಾಶ ನೀಡಲಾಯಿತು? ಅದನ್ನು ತಕ್ಷಣ ನಿಲ್ಲಿಸಬಹುದಿತ್ತಲ್ಲವೇ? ಎಂದು ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ.

ಸೂತಕದ ಮನೆಯಲ್ಲಿನ ಸಂಭ್ರಮ..
ರಾಜ್ಯದ ಉಪಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರುಸೇರಿದಂತೆ ಇನ್ನು ಹಲವು ಸಚಿವರು ಮತ್ತು ಅಧಿಕಾರಿಗಳು ಕಾರ್ಯಕ್ರಮದ ಸ್ಥಳದಲ್ಲಿದ್ದರೂ, ಪರಿಸ್ಥಿತಿಯನ್ನು ನಿಯಂತ್ರಿಸಲು ಏಕೆ ವಿಫಲರಾದರು? ಅವರ ಹಾಜರಿ ಕೇವಲ ಪ್ರಚಾರಕ್ಕಾಗಿತ್ತೇ ಎಂಬ ಪ್ರಶ್ನೆ ಸಿ.ಟಿ.ರವಿ ಅವರದು.

ಅವಘಡ ಸಂಭವಿಸಿದ ತರುವಾಯವೂ ಕ್ರೀಡಾಂಗಣದೊಳಗೆ ಸಂಭ್ರಮಾಚರಣೆಯನ್ನು ಕೂಡಲೇ ಸ್ಥಗಿತಗೊಳಿಸಬೇಕಿತ್ತು. ಆದರೆ ಸ್ವತಃ ಉಪಮುಖ್ಯಮಂತ್ರಿಗಳೇ ಸೂತಕದ ಮನೆಯಾಗಿದ್ದ ಸಮಯದಲ್ಲಿ ಮೈದಾನದೊಳಗಿನ ಸಂಭ್ರಮದಲ್ಲಿ ಭಾಗಿಯಾಗಿ ಮೃತಪಟ್ಟವರ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತೂ ದುಃಖವಾಗಲಿ ಅಥವಾ ನೋವಾಗಲಿ ಇಲ್ಲದಿರುವುದು ಸತ್ಯವಲ್ಲವೇ?. ಇದು ಸರ್ಕಾರದ, ಸರ್ಕಾರ ನಡೆಸುವವರ ಸಂವೇದನಾ ಶೂನ್ಯತೆಗೆ ಸಾಕ್ಷಿಯಲ್ಲವೇ? ಎಂದಿದ್ದಾರೆ.

ನೀವು “ಅದು ಕ್ರಿಕೆಟ್ ಅಸೋಸಿಯೇಷನ್ ಕಾರ್ಯಕ್ರಮ” ಎಂದು ಸರ್ಕಾರದ ತಪ್ಪನ್ನು ಮುಚ್ಚಿ, ತಮ್ಮ ಹೊಣೆಗಾರಿಕೆಯಿಂದ ನುಣಿಚಿಕೊಳ್ಳುವ ಕೀಳು ಮಟ್ಟದ ವರ್ತನೆ ತೋರಿದ್ದೀರಿ,. ಜನ ಸೇರುತ್ತಾರೆ ಎಂದು ಅರಿವಿದ್ದಾಗ ಅಲ್ಲಿ ಬರುವವರಿಗೆ ರಕ್ಷಣೆ ನೀಡಬೇಕಾದ್ದು ಸರ್ಕಾರದ ಕರ್ತವ್ಯ ಎಂಬುದನ್ನು ನೀವು ಮರೆತಿದ್ದೀರಾ? ಬೇಜವಾಬ್ದಾರಿ ಸರ್ಕಾರದ ವಿರುದ್ಧ ನಮ್ಮ ಆಕ್ರೋಶ ಪ್ರಕಟಿಸುವುದು ನಮ್ಮ ಕರ್ತವ್ಯ. ಸರ್ಕಾರ ತಪ್ಪೆಸಗಿ ಅದನ್ನು ಮುಚ್ಚಿಕೊಳ್ಳಲು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದು ಖಂಡನೀಯ. ಇವರನ್ನು ಪ್ರಶ್ನಿಸುವುದೂ ತಪ್ಪೇ? ಎಂದು ಸಂದೇಹ ವ್ಯಕ್ತಪಡಿಸಿದ್ದಾರೆ.

Tags: bengalorecelebratemassacreRCBstate government
SendShareTweet
Previous Post

ಆರ್ ಸಿಬಿ ಕಪ್ ಗೆ ಅಂಟಿದ ರಕ್ತ; ಘನಘೋರತೆ ಕಂಡು ಬೆಚ್ಚಿಬಿದ್ದ ಜನ

Next Post

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಸೂತಕ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕೋರ್ಟ್

Related Posts

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!
ರಾಜ್ಯ

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!
ರಾಜ್ಯ

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!
ಬೀದರ್

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ
ರಾಜ್ಯ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಮೀರ್ ವಾಟ್ಸಪ್ ಸ್ಟೇಟಸ್ ವೈರಲ್!

Next Post
ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಸೂತಕ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕೋರ್ಟ್

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಸೂತಕ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕೋರ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat