ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಸ್ರೇಲ್-ಇರಾನ್ ಕದನ ವಿರಾಮ ಜಾರಿಯಲ್ಲಿದೆ: “ಉಲ್ಲಂಘಿಸಬೇಡಿ” ಎಂದು ಟ್ರಂಪ್ ಎಚ್ಚರಿಕೆ

June 24, 2025
Share on WhatsappShare on FacebookShare on Twitter

ವಾಷಿಂಗ್ಟನ್: 12 ದಿನಗಳ ಕಾಲ ನಡೆದ ಇಸ್ರೇಲ್ ಮತ್ತು ಇರಾನ್ ಸಂಘರ್ಷ ಅಂತೂ ಕೊನೆಗೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಮತ್ತು ಇರಾನ್ ನಡುವೆ “ಸಂಪೂರ್ಣ ಮತ್ತು ಒಟ್ಟಾರೆ ಕದನ ವಿರಾಮ” ಜಾರಿಗೆ ಬಂದಿದೆ ಎಂದು ಘೋಷಿಸಿದ್ದಾರೆ.

ಇರಾನ್‌ ಕತಾರ್‌ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಸೀಮಿತ ಕ್ಷಿಪಣಿ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಹೊರಬಿದ್ದಿದೆ.

ಟ್ರಂಪ್ ಅವರು ತಮ್ಮ ಟ್ರುಥ್ ಸೋಷಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ, “ಕದನ ವಿರಾಮ ಈಗ ಜಾರಿಯಲ್ಲಿದೆ. ದಯವಿಟ್ಟು ಇದನ್ನು ಉಲ್ಲಂಘಿಸಬೇಡಿ!” ಎಂದು ಬರೆದುಕೊಂಡಿದ್ದಾರೆ. ಈ ಕದನ ವಿರಾಮವು 12 ದಿನಗಳ “ಯುದ್ಧ”ವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ, ಇರಾನ್‌ನ ವಿದೇಶಾಂಗ ಸಚಿವ ಸಯೀದ್ ಅಬ್ಬಾಸ್ ಅರಾಘ್ಚಿ ಅವರು, “ಯಾವುದೇ ಕದನ ವಿರಾಮ ಒಪ್ಪಂದವಿಲ್ಲ” ಎಂದು ಹೇಳಿದ್ದಾರೆ. ಆದಾಗ್ಯೂ, ಇಸ್ರೇಲ್ ತನ್ನ “ಅಕ್ರಮ ಆಕ್ರಮಣ”ವನ್ನು ನಿಲ್ಲಿಸಿದರೆ, ಪ್ರತಿದಾಳಿ ಮುಂದುವರಿಸುವ ಉದ್ದೇಶ ನಮಗೂ ಇಲ್ಲ ಎಂದು ಹೇಳಿದ್ದಾರೆ.

ಕತಾರ್‌ನ ಪ್ರಧಾನಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್‌ರೆಹಮಾನ್ ಅಲ್ ಥಾನಿ ಅವರು ಇರಾನ್‌ನ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಮಾತನಾಡಿ, ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ಟೆಹ್ರಾನ್‌ನ ಒಪ್ಪಿಗೆಯನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ರಾತ್ರಿಯಷ್ಟೇ ಕತಾರ್ ನಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಹಠಾತ್ ದಾಳಿ ನಡೆಸಿತ್ತು. 100ಕ್ಕೂ ಅಧಿಕ ಕ್ಷಿಪಣಿಗಳು ಬಂದು ಕತಾರ್‌ಗೆ ಅಪ್ಪಳಿಸಿದ್ದವು. ಕೂಡಲೇ ಮಧ್ಯಪ್ರಾಚ್ಯದ ಅನೇಕ ರಾಷ್ಟ್ರಗಳು ತಮ್ಮ ವಾಯುಸೀಮೆಯನ್ನು ಮುಚ್ಚಿದ್ದವು. ಹಲವಾರು ವಿಮಾನಗಳ ಸಂಚಾರ ಸಂಪೂರ್ಣವಾಗಿ ವ್ಯತ್ಯಯವಾಗಿತ್ತು.

ಇರಾನ್ ದಾಳಿಯು ಮತ್ತೊಂದು ತಿರುವು ಪಡೆದು ಹಲವು ದೇಶಗಳ ನಡುವೆ ಸಂಘರ್ಷ ತೀವ್ರಗೊಂಡು ಮೂರನೇ ವಿಶ್ವಯುದ್ಧಕ್ಕೆ ನಾಂದಿ ಹಾಡುತ್ತಾ ಎಂಬ ಭೀತಿಯೂ ಆರಂಭವಾಗಿತ್ತು. ಆದರೆ, ಅಮೆರಿಕ ಅಧ್ಯಕ್ಷ ಟ್ರಂಪ್ ಮಧ್ಯಪ್ರವೇಶದ ಮೂಲಕ ಸದ್ಯಕ್ಕೆ ಕದನ ವಿರಾಮದ ಲಕ್ಷಣಗಳು ಗೋಚರಿಸಿವೆ.

Tags: AirfieldAmericaDonald trumpIranisrelSheikh Mohammed bin
SendShareTweet
Previous Post

ಹೋಟೆಲ್ ಬಿಸಿನೆಸ್ ಮಾಡ್ತೀರಾ?ಸಿಗತ್ತೆ 5 ಲಕ್ಷ ರೂ.ವರೆಗೆ ಸಹಾಯಧನ

Next Post

ಬಾಹ್ಯಾಕಾಶದಲ್ಲಿ ಭಾರತದ ಹೆಜ್ಜೆ: 2029ರಲ್ಲಿ ಗಗನಯಾತ್ರೆಗೆ 23ರ ಹರೆಯದ ಜಾಹ್ನವಿ ಸಜ್ಜು!

Related Posts

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

Next Post
ಬಾಹ್ಯಾಕಾಶದಲ್ಲಿ ಭಾರತದ ಹೆಜ್ಜೆ: 2029ರಲ್ಲಿ ಗಗನಯಾತ್ರೆಗೆ 23ರ ಹರೆಯದ ಜಾಹ್ನವಿ ಸಜ್ಜು!

ಬಾಹ್ಯಾಕಾಶದಲ್ಲಿ ಭಾರತದ ಹೆಜ್ಜೆ: 2029ರಲ್ಲಿ ಗಗನಯಾತ್ರೆಗೆ 23ರ ಹರೆಯದ ಜಾಹ್ನವಿ ಸಜ್ಜು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat