ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

March 1, 2026
Share on WhatsappShare on FacebookShare on Twitter

ಬೆಂಗಳೂರು: ಇಸ್ರೇಲ್–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದುಬೈ ಹಾಗೂ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನಮ್ಮ ಇಬ್ಬರು ಶಾಸಕರಾದ ಭೋಜೇಗೌಡ ಮತ್ತು ಎ.ಸಿ. ಶ್ರೀನಿವಾಸ ಕೂಡ ದುಬೈನಲ್ಲಿ ಇದ್ದಾರೆ. ನಾನು ಸಂಪರ್ಕಕ್ಕೆ ಪ್ರಯತ್ನಪಡುತ್ತಿದ್ದೇನೆ. ಆದರೆ ಕಾಂಟ್ಯಾಕ್ಟ್‌ಗೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ದೆಹಲಿ ರೆಸಿಡೆಂಟ್ ಕಮಿಷನರ್ ಸಂಪರ್ಕದಲ್ಲಿರಲು ಸೂಚಿಸಲಾಗಿದೆ ಎಂದು ತಿಳಿಸಿದ ಅವರು, ಎಲ್ಲ ನಾಗರಿಕರ ರಕ್ಷಣೆ ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು. ಅಲ್ಲಿ ಲಕ್ಷಾಂತರ ಭಾರತೀಯರು ಇದ್ದಾರೆ. ಕರ್ನಾಟಕ ಮತ್ತು ಕೇರಳದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಬೇಕು ಎಂದು ಹೇಳಿದ್ದಾರೆ.

ನಡೆಯುತ್ತಿರುವ ದಾಳಿಗಳನ್ನು ಖಂಡಿಸಿದ ಡಿಸಿಎಂ, ಮಕ್ಕಳ ಶಾಲೆಗಳ ಮೇಲಿನ ದಾಳಿಗಳು ಖಂಡನೀಯ ಎಂದು ಹೇಳಿದರು. ನಮ್ಮ ದೇಶ ಶಾಂತಿಯನ್ನು ನಂಬುತ್ತದೆ. ಇಂತಹ ದಾಳಿಗಳು ಸರಿಯಲ್ಲ. ಆದರೆ ನಾವು ಆತಂಕಪಡಬೇಕಾಗಿಲ್ಲ. ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ರಾಜ್ಯ ಸರ್ಕಾರದಿಂದ ಪ್ರತ್ಯೇಕ ಹೆಲ್ಪ್‌ಲೈನ್ ಆರಂಭಿಸುವ ಸಾಧ್ಯತೆ ಇಲ್ಲ, ಏನೇ ಮಾಹಿತಿ ಬಂದರೂ ವಿದೇಶಾಂಗ ಇಲಾಖೆಯಿಂದಲೇ ಬರಬೇಕು ಎಂದ ಅವರು, ಕನ್ನಡ ಸಂಘಟನೆಗಳು ಸಿಲುಕಿರುವವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

Tags: bengaloreDKShiKarnataka News beatWe will put necessary pressure on the central government to take action
SendShareTweet
Previous Post

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

Next Post

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

Related Posts

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ
ಬೆಂಗಳೂರು

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌
ವಿದೇಶ

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ
ಬೆಂಗಳೂರು

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ
ಬೆಂಗಳೂರು

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌
ಬೆಂಗಳೂರು

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

Next Post
ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

ಟಿ20 ವಿಶ್ವಕಪ್‌ ದುರಂತ : "ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!"- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat