ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಯುದ್ಧದ ಉನ್ಮಾದದಲ್ಲಿ ಇಸ್ರೇಲ್- ಇರಾನ್; ಅಕ್ಕಪಕ್ಕದ ರಾಷ್ಟ್ರಗಳಿಗೆ ಶುರುವಾದ ಆತಂಕ

August 5, 2024
Share on WhatsappShare on FacebookShare on Twitter

ಇಸ್ರೇಲ್ ಹಾಗೂ ಇರಾನ್ ಗಡಿಯಲ್ಲಿ ಯುದ್ಧದ ಕಾರ್ಮೋಡ ಆವರಿಸಿ ಬಿಟ್ಟಿದೆ. ಸದ್ಯದ ಸ್ಥಿತಿ ಗಮನಿಸಿದರೆ, ಅಲ್ಲಿ ಯುದ್ಧ ಶತಸಿದ್ಧ ಎನ್ನಲಾಗುತ್ತಿದೆ. ಹಮಾಸ್‌ ಹಾಗೂ ಹೆಜ್ಬೊಲ್ಲಾ ಬಂಡುಕೋರ ಪಡೆಯ ಮೂವರು ಮುಖ್ಯಸ್ಥರ ಹತ್ಯೆಯ ನಂತರ ಮಧ್ಯ ಪ್ರಾಚ್ಯದಲ್ಲಿ ಯುದ್ಧದ ಭೀತಿ ಆವರಿಸಿದೆ. ಇಸ್ರೇಲ್‌ ವಿರುದ್ಧ ಪ್ರತೀಕಾರಕ್ಕೆ ಇರಾನ್‌ ಮಿತ್ರಕೂಟ ಹವಣಿಸುತ್ತಿದೆ. ಮಿತ್ರ ರಾಷ್ಟ್ರ ಇಸ್ರೇಲ್‌ ನೆರವಿಗೆ ಧಾವಿಸಿರುವ ಅಮೆರಿಕ, ಬ್ರಿಟನ್‌ ಮಿತ್ರಕೂಟದ ಸೇನೆಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿವೆ. ಹೀಗಾಗಿ ಭಯಾನಕ ಯುದ್ಧದ ಆತಂಕ ಇಡೀ ಜಗತ್ತನ್ನು ಕಾಡುತ್ತಿದೆ.

ಪ್ಯಾಲೆಸ್ತೀನ್‌ ಬಂಡುಕೋರರನ್ನು ಗುರಿಯಾಗಿಸಿ ಇಸ್ರೇಲ್‌ ರಕ್ಷಣಾ ಪಡೆ ಭಾನುವಾರ ಆಲ್‌ ಅಕ್ಸಾ ಆಸ್ಪತ್ರೆ ಸೇರಿದಂತೆ ಮತ್ತೊಂದು ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಒಟ್ಟು 7 ಜನರನ್ನು ಬಲಿ ಪಡೆದಿದೆ. ಅಲ್ಲದೇ, ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ 8 ಜನ, ವಾಹನಗಳ ಮೇಲೆ ನಡೆದ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ ಪ್ಯಾಲೆಸ್ತೀನ್‌ ಬಂಡುಕೋರ ಗುಂಪು ಇಸ್ರೇಲ್‌ ನ ಟೆಲ್‌ ಅವಿವ್‌ ನಲ್ಲಿ ನಾಗರಿಕರ ಮೇಲೆ ದಾಳಿ ನಡೆಸಿದೆ. ಹಲವೆಡೆ ಜನರಿಗೆ ಚಾಕು ಇರಿಯಲಾಗಿದೆ. ಪರಿಣಾಮ ಇಬ್ಬರು ವೃದ್ಧರು ಬಲಿಯಾಗಿದ್ದಾರೆ. ಇಸ್ರೇಲ್‌ ಮೇಲೆ ಭಾರಿ ಸ್ಪೋಟಕ ಹೊತ್ತ ಐದು ಕ್ಷಿಪಣಿ ದಾಳಿ ನಡೆಸಲಾಗಿದ್ದು, ಗಡಿಯಲ್ಲೆ ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ. ಇಸ್ರೇಲಿ ಪ್ರದೇಶದ ಒಳಗೆ ಹೆಜ್ಬೊಲ್ಲಾ ಪಡೆಗಳು ತನ್ನ ದಾಳಿ ಮುಂದುವರೆಸಿವೆ.

ಇಸ್ರೇಲ್ ವಿರುದ್ಧ ಇರಾನ್ ಮತ್ತು ಹೆಹ್ಬೊಲ್ಲಾ ದಾಳಿಗಳು ಸೋಮವಾರ ಆರಂಭವಾಗಬಹುದು ಎಂದು ಜಿ 7 ದೇಶಗಳ ತನ್ನ ಮಿತ್ರರಿಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಎಚ್ಚರಿಕೆ ನೀಡಿದ್ದಾರೆ. ಆದರೆ, ತನ್ನ ಮೇಲಿನ ದಾಳಿ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಕೂಡ ವರದಿಯಾಗಿದೆ. ಹೀಗಾಗಿ ಜಗತ್ತು ಮತ್ತೊಂದು ಯುದ್ಧಕ್ಕೆ ತೆರೆದುಕೊಳ್ಳುವಂತಾಗಿದೆ.

Tags: AmericaBritainInternational NewsIranIsraelKannada digital newskannada latest newskannada News BeatKarnata Latest NewsKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update newsWar
SendShareTweet
Previous Post

ವಿದ್ಯುತ್ ಸ್ಪರ್ಶ; 9 ಜನ ಕನ್ವಾರಿಯಾಗಳು ಸುಟ್ಟು ಕರಕಲು!

Next Post

ಹಲವು ಪ್ರಶಸ್ತಿಗಳ ರೇಸ್ ನಲ್ಲಿದ್ದ ಕಾಟೇರನಿಗೆ ಏನೂ ಇಲ್ಲ!

Related Posts

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?
ವಿದೇಶ

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ವಿದೇಶ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!
ವಿದೇಶ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!
ವಿದೇಶ

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

Next Post
ಹಲವು ಪ್ರಶಸ್ತಿಗಳ ರೇಸ್ ನಲ್ಲಿದ್ದ ಕಾಟೇರನಿಗೆ ಏನೂ ಇಲ್ಲ!

ಹಲವು ಪ್ರಶಸ್ತಿಗಳ ರೇಸ್ ನಲ್ಲಿದ್ದ ಕಾಟೇರನಿಗೆ ಏನೂ ಇಲ್ಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat