ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಸೇನಾ ಗುಪ್ತಚರ ವಿಭಾಗಕ್ಕೆ ಇಸ್ಲಾಂ ಮತ್ತು ಅರೇಬಿಕ್ ಅಧ್ಯಯನ ಕಡ್ಡಾಯಗೊಳಿಸಿದ ಇಸ್ರೇಲ್: ಏಕೆ ಗೊತ್ತೇ?

July 26, 2025
Share on WhatsappShare on FacebookShare on Twitter

ಜೆರುಸಲೇಂ: 2023ರ ಅಕ್ಟೋಬರ್ 7ರಂದು ನಡೆದ ಹಮಾಸ್ ದಾಳಿಯ ಸಂದರ್ಭದಲ್ಲಿ ಉಂಟಾದ ಗಂಭೀರ ಗುಪ್ತಚರ ವೈಫಲ್ಯದಿಂದ ಪಾಠ ಕಲಿತಿರುವ ಇಸ್ರೇಲಿ ರಕ್ಷಣಾ ಪಡೆ, ಈಗ ತನ್ನ ಗುಪ್ತಚರ ವಿಭಾಗಕ್ಕೆ ಮಹತ್ವದ ಸುಧಾರಣೆಗಳನ್ನು ತಂದಿದೆ. ಇದರ ಅಡಿಯಲ್ಲಿ, ಗುಪ್ತಚರ ವಿಭಾಗದ ಎಲ್ಲಾ ಸೈನಿಕರು ಮತ್ತು ಅಧಿಕಾರಿಗಳಿಗೆ ಇಸ್ಲಾಂ ಧರ್ಮದ ಅಧ್ಯಯನ ಮತ್ತು ಅರೇಬಿಕ್ ಭಾಷಾ ತರಬೇತಿಯನ್ನು ಕಡ್ಡಾಯಗೊಳಿಸಲಾಗಿದೆ.

ಇಸ್ರೇಲ್‌ನ ಮಿಲಿಟರಿ ಗುಪ್ತಚರ ನಿರ್ದೇಶನಾಲಯದ (AMAN) ಮುಖ್ಯಸ್ಥ ಮೇಜರ್ ಜನರಲ್ ಶ್ಲೋಮಿ ಬೈಂಡರ್ ಅವರು ಈ ಆದೇಶ ಹೊರಡಿಸಿದ್ದಾರೆ. ಈ ಹೊಸ ತರಬೇತಿ ನೀತಿಯು ಗುಪ್ತಚರ ಸಿಬ್ಬಂದಿಯ ವಿಶ್ಲೇಷಣಾತ್ಮಕ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಕೃತಿಕ ತಿಳುವಳಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಆದೇಶಗಳೇನು?:

ಕಡ್ಡಾಯ ಅಧ್ಯಯನ: ಮುಂದಿನ ವರ್ಷದ ಅಂತ್ಯದೊಳಗೆ, ಇಸ್ರೇಲ್‌ನ ಮಿಲಿಟರಿ ಗುಪ್ತಚರ ನಿರ್ದೇಶನಾಲಯದ ಪ್ರತಿಯೊಬ್ಬ ಸಿಬ್ಬಂದಿಗೆ ಇಸ್ಲಾಂ ಧರ್ಮದ ಅಧ್ಯಯನದ ಬಗ್ಗೆ ತರಬೇತಿ ನೀಡಲಾಗುವುದು ಮತ್ತು ಶೇ.50ರಷ್ಟು ಸಿಬ್ಬಂದಿಗೆ ಅರೇಬಿಕ್ ಭಾಷಾ ತರಬೇತಿ ನೀಡಲಾಗುವುದು. ತಾಂತ್ರಿಕ ಮತ್ತು ಸೈಬರ್ ಘಟಕಗಳಲ್ಲಿರುವ ಸೈನಿಕರಿಗೂ ಈ ತರಬೇತಿಯನ್ನು ಇದೇ ಮೊದಲ ಬಾರಿಗೆ ಕಡ್ಡಾಯಗೊಳಿಸಲಾಗಿದೆ.

ಭಾಷಾ ಪ್ರಾವೀಣ್ಯತೆ: ಭವಿಷ್ಯದ ಕಮಾಂಡರ್‌ಗಳು ಅರೇಬಿಕ್ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡುವುದನ್ನು ಮತ್ತು ಇಸ್ಲಾಮಿಕ್ ಸಂಸ್ಕೃತಿಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದುವುದನ್ನು ಖಚಿತಪಡಿಸಿಕೊಳ್ಳುವುದು ಈ ಯೋಜನೆಯ ದೀರ್ಘಕಾಲೀನ ಗುರಿಯಾಗಿದೆ.

ವಿಶೇಷ ಉಪಭಾಷೆಗಳಿಗೆ ಒತ್ತು: ಹೌತಿ ಮತ್ತು ಇರಾಕಿ ಅರೇಬಿಕ್ ಉಪಭಾಷೆಗಳ ಮೇಲೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದೆ. ಏಕೆಂದರೆ, ಹೌತಿ ಬಂಡುಕೋರರ ಸಂವಹನವನ್ನು ಅರ್ಥೈಸಿಕೊಳ್ಳುವಲ್ಲಿ ಗುಪ್ತಚರ ಸಿಬ್ಬಂದಿ ಈ ಹಿಂದೆ ತೊಂದರೆ ಎದುರಿಸಿದ್ದರು. ಮುಂದೆ ಹಾಗಾಗದಂತೆ ನೋಡಿಕೊಳ್ಳುವುದು ಇದರ ಉದ್ದೇಶ.

ಪ್ರತ್ಯೇಕ ವಿಭಾಗ ಸ್ಥಾಪನೆ: ಇಸ್ಲಾಂ ಮತ್ತು ಅರೇಬಿಕ್ ಭಾಷೆಗಳನ್ನು ಕಲಿಸಲು ತರಬೇತಿ ವ್ಯವಸ್ಥೆಯೊಳಗೆ ಒಂದು ಪ್ರತ್ಯೇಕ ವಿಭಾಗವನ್ನು ಸ್ಥಾಪಿಸಲಾಗುವುದು.

ಬದಲಾವಣೆಗೆ ಕಾರಣವೇನು?

“ಇಲ್ಲಿಯವರೆಗೆ, ನಾವು ಸಂಸ್ಕೃತಿ, ಭಾಷೆ ಮತ್ತು ಇಸ್ಲಾಂ ವಿಚಾರದಲ್ಲಿ ನೈಪುಣ್ಯತೆ ಹೊಂದಿರಲಿಲ್ಲ. ನಾವು ಈ ಕ್ಷೇತ್ರಗಳಲ್ಲಿ ಸುಧಾರಣೆ ಆಗಬೇಕಿರುವುದು ಬಹು ಮುಖ್ಯ ಎಂದು ಹಿರಿಯ ಗುಪ್ತಚರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾಷೆ ಮತ್ತು ಸಂಸ್ಕೃತಿಯ ಅಧ್ಯಯನದ ಮೂಲಕ, ನಾವು ನಮ್ಮ ಗುಪ್ತಚರ ಅಧಿಕಾರಿಗಳು ಮತ್ತು ಸೈನಿಕರನ್ನು ಇನ್ನಷ್ಟು ನಿಪುಣರನ್ನಾಗಿಸಬಹುದು ಎಂದು ಅವರು ಹೇಳಿದ್ದಾರೆ.

ಬಜೆಟ್ ಕಡಿತದಿಂದಾಗಿ ಆರು ವರ್ಷಗಳ ಹಿಂದೆ ಮುಚ್ಚಲಾಗಿದ್ದ, ಶಾಲೆಗಳಲ್ಲಿ ಅರೇಬಿಕ್ ಮತ್ತು ಮಧ್ಯಪ್ರಾಚ್ಯ ಅಧ್ಯಯನಗಳನ್ನು ಉತ್ತೇಜಿಸುತ್ತಿದ್ದ ಟೆಲೆಮ್ (TELEM) ವಿಭಾಗವನ್ನು ಸಹ ಮತ್ತೆ ತೆರೆಯಲಾಗುತ್ತಿದೆ. ಈ ಮೂಲಕ, ರಕ್ಷಣಾ ಪಡೆ, ಗುಪ್ತಚರ ಪಡೆ ಸೇರ್ಪಡೆಗೂ ಮುನ್ನವೇ ವಿದ್ಯಾರ್ಥಿ ಹಂತದಲ್ಲೇ ಅರೇಬಿಕ್ ಮತ್ತು ಮಧ್ಯಪ್ರಾಚ್ಯ ಅಧ್ಯಯನಗಳನ್ನು ಬಲಪಡಿಸುವ ಗುರಿ ಹೊಂದಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

Tags: AMANIsraelMilitary IntelligenceStudying Islam and Arabic
SendShareTweet
Previous Post

ಥಾಯ್ಲೆಂಡ್-ಕಾಂಬೋಡಿಯಾ ಗಡಿ ಸಂಘರ್ಷ: ಗಡಿಯತ್ತ ಪ್ರಯಾಣ ಬೇಡ ಎಂದ ಭಾರತೀಯ ರಾಯಭಾರ ಕಚೇರಿ

Next Post

ನೀವು ಗಡಿಯಲ್ಲಿ ಸೇವೆ ಸಲ್ಲಿಸಿ, ನಿಮ್ಮ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ: ಸೈನಿಕರಿಗಾಗಿ ಏನಿದು ಹೊಸ ಯೋಜನೆ?

Related Posts

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

Next Post
ನೀವು ಗಡಿಯಲ್ಲಿ ಸೇವೆ ಸಲ್ಲಿಸಿ, ನಿಮ್ಮ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ: ಸೈನಿಕರಿಗಾಗಿ ಏನಿದು ಹೊಸ ಯೋಜನೆ?

ನೀವು ಗಡಿಯಲ್ಲಿ ಸೇವೆ ಸಲ್ಲಿಸಿ, ನಿಮ್ಮ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ: ಸೈನಿಕರಿಗಾಗಿ ಏನಿದು ಹೊಸ ಯೋಜನೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat