ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

October 6, 2026
Share on WhatsappShare on FacebookShare on Twitter

ಟೆಲ್ ಅವೀವ್: ಕಳೆದ ವಾರ ದುಬೈನಿಂದ ಇಸ್ರೇಲ್‌ ರಾಜಧಾನಿ ಟೆಲ್ ಅವೀವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ ವಿಮಾನದೊಳಗೆ ನಡೆದ ಹೈಜಾಕ್ ಮಾದರಿಯ ಸನ್ನಿವೇಶಕ್ಕೆ ಸಂಬಂಧಿಸಿದ ಮತ್ತೊಂದು ಆಘಾತಕಾರಿ ವಿಚಾರ ಇದೀಗ ತಿಳಿದುಬಂದಿದೆ. ದಾಳಿಕೋರ, ಒಮಾನ್ ಮೂಲದ ಸಹ- ಪೈಲಟ್ ಹಮಾಮ್ ಅಲ್-ಹಮ್ಮಾಮಿ ಮುಖ್ಯ ಪೈಲಟ್ ಭಾರತದ ಸ್ಮಿತ್ ಮಚ್ಚಾರ್ ಅವರ ಮೇಲೆ ಕೊಡಲಿಯಿಂದ ದಾಳಿ ನಡೆಸಿ ವಿಮಾನವನ್ನು ಪತನಗೊಳಿಸಲು ಯತ್ನಿಸಿದ್ದಾಗ, ಇಸ್ರೇಲ್ ಸರ್ಕಾರವು ಸುರಕ್ಷತೆಯ ದೃಷ್ಟಿಯಿಂದ ಆ ವಿಮಾನವನ್ನು ಆಕಾಶದಲ್ಲೇ ಹೊಡೆದುರುಳಿಸಲು ಯೋಜನೆ ರೂಪಿಸಿತ್ತು ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಎಚ್ಚೆತ್ತ ಇಸ್ರೇಲ್ ಭದ್ರತಾ ಪಡೆ

ವಿಮಾನವು ಜೋರ್ಡಾನ್ ವಾಯುಪ್ರದೇಶದಲ್ಲಿ ಸಾಗುತ್ತಿದ್ದಾಗ ಸಹ-ಪೈಲಟ್ ಕೃತ್ಯದಿಂದಾಗಿ ವಿಮಾನವು ಕೇವಲ ಕೆಲವೇ ಸೆಕೆಂಡುಗಳಲ್ಲಿ ಸುಮಾರು 18,000 ಅಡಿಗಳಷ್ಟು ಕೆಳಗೆ ಕುಸಿದಿತ್ತು. ತಕ್ಷಣವೇ ಕಂಟ್ರೋಲ್ ರೂಂನಿಂದ ಕಾಕ್‌ಪಿಟ್‌ಗೆ ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಉತ್ತರ ಬಂದಿರಲಿಲ್ಲ. ವಿಮಾನದಿಂದ ಹೈಜಾಕ್ ಸಂಕೇತ (7500 ಡಿಸ್ಟ್ರೆಸ್ ಕೋಡ್) ರವಾನೆಯಾದ ತಕ್ಷಣ, ಇಸ್ರೇಲ್‌ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರ್ಕಾರ ಜಾಗೃತಗೊಂಡಿತು. 9/11 ಮಾದರಿಯ ಉಗ್ರರ ದಾಳಿಯನ್ನು ತಡೆಯಲು ಇರುವ ಶಿಷ್ಟಾಚಾರದ ಪ್ರಕಾರ, ಇಸ್ರೇಲ್ ಪಡೆಗಳು ತಕ್ಷಣವೇ ಯುದ್ಧ ವಿಮಾನಗಳನ್ನು (ಫೈಟರ್ ಜೆಟ್) ಹಾರಿಸಿದವು ಹಾಗೂ ಇಸ್ರೇಲ್ ವಾಯುಪ್ರದೇಶವನ್ನು ಬಂದ್ ಮಾಡಿದವು.

ಪ್ರಧಾನಿ ನೆತನ್ಯಾಹು ಅನುಮತಿಯಷ್ಟೇ ಬಾಕಿ ಇತ್ತು!

ಇಸ್ರೇಲ್‌ನ ಪ್ರಮುಖ ಕಟ್ಟಡಗಳು ಅಥವಾ ಬೆನ್ ಗುರಿಯನ್ ವಿಮಾನನಿಲ್ದಾಣಕ್ಕೆ ಹೈಜಾಕ್ ವಿಮಾನವನ್ನು ಅಪ್ಪಳಿಸಿ ಸಾವಿರಾರು ಜನರ ಸಾವು-ನೋವಿಗೆ ಕಾರಣವಾಗುವುದನ್ನು ತಡೆಯಲು, ಈ ವಿಮಾನವು ಇಸ್ರೇಲ್ ಗಡಿಗೆ ನಿರ್ದಿಷ್ಟ ದೂರ ಸಮೀಪಿಸುತ್ತಿದ್ದಂತೆಯೇ ಆಕಾಶದಲ್ಲೇ ಹೊಡೆದುರುಳಿಸುವುದು ಇಸ್ರೇಲ್ ಯೋಜನೆಯಾಗಿತ್ತು. ಇಸ್ರೇಲ್ ಪ್ರೋಟೋಕಾಲ್ ಪ್ರಕಾರ ಈ ಅಂತಿಮ ನಿರ್ಧಾರವನ್ನು ದೇಶದ ಪ್ರಧಾನ ಮಂತ್ರಿ ಮಾತ್ರ ತೆಗೆದುಕೊಳ್ಳಬೇಕಿತ್ತು. ವಿಮಾನದಲ್ಲಿದ್ದ 170ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಹೆಚ್ಚಿನವರು ಇಸ್ರೇಲಿಗರೇ ಆಗಿದ್ದರೂ, ದೇಶದ ಭದ್ರತೆಗಾಗಿ ವಿಮಾನವನ್ನು ಧ್ವಂಸಗೊಳಿಸಲು ಇಸ್ರೇಲ್ ಸಂಪೂರ್ಣ ಸಿದ್ಧವಾಗಿತ್ತು.

ಕೊನೇ ಕ್ಷಣದಲ್ಲಿ ದಿಕ್ಕು ಬದಲಾಯಿಸಿದ ವಿಮಾನ

ಇಸ್ರೇಲ್ ಯುದ್ಧ ವಿಮಾನಗಳು ದಾಳಿ ನಡೆಸುವ ಕ್ಷಣದಲ್ಲೇ, ವಿಮಾನವು ಇಸ್ರೇಲ್ ಗಡಿಯತ್ತ ಬರುವ ಬದಲಾಗಿ ಸೌದಿ ಅರೇಬಿಯಾದ ವಾಯುಪ್ರದೇಶದತ್ತ ಮುಖಮಾಡಿತು. ಇನ್ನೊಂದೆಡೆ, ತೀವ್ರ ರಕ್ತಸ್ರಾವದ ನಡುವೆಯೂ ಭಾರತೀಯ ಮುಖ್ಯ ಪೈಲಟ್ ಸ್ಮಿತ್ ಮಚ್ಚಾರ್ ಸಾಹಸದಿಂದ ಕಾಕ್‌ಪಿಟ್ ಬಾಗಿಲು ತೆರೆದರು. ಒಳನುಗ್ಗಿದ ಇಸ್ರೇಲಿ ಪ್ರಯಾಣಿಕರು ಮತ್ತು ವಿಮಾನದಲ್ಲಿದ್ದ ಇತರ ಆಫ್-ಡ್ಯೂಟಿ ಪೈಲಟ್‌ಗಳು ಸಹ-ಚಾಲಕನನ್ನು ಬಂಧಿಸಿ, ವಿಮಾನವನ್ನು ಸೌದಿಯ ತಬುಕ್ ವಿಮಾನನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಿದರು. ಈ ಮೂಲಕ ಇಸ್ರೇಲ್‌ನಿಂದ ಕ್ಷಿಪಣಿ ದಾಳಿಗೊಳಗಾಗಿ ಆಕಾಶದಲ್ಲೇ ನುಚ್ಚುನೂರಾಗಬೇಕಿದ್ದ ವಿಮಾನ ಹಾಗೂ ಅದರಲ್ಲಿದ್ದ ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರಾದರು.

ಇದನ್ನೂ ಓದಿ:SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

Tags: Airline NewsAirspace TensionsAviation NewsDubai FlightFlight Route ChangeFlight SafetyflydubaiInternational NewsIsraelMiddle East ConflictNews beat
SendShareTweet
Previous Post

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

Related Posts

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
ದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!
ದೇಶ

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?
ದೇಶ

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?

CEC ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ!
ದೇಶ

CEC ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ!

ಜಂತರ್ ಮಂತರ್‌ನಲ್ಲಿ ಹೈಡ್ರಾಮಾ : ಪೊಲೀಸ್ ಬಸ್ಸಿನ ಕೀ ಕಸಿದುಕೊಂಡು ಓಡಿಹೋದ ಪ್ರತಿಭಟನಾಕಾರ ಯುವತಿ!
ದೇಶ

ಜಂತರ್ ಮಂತರ್‌ನಲ್ಲಿ ಹೈಡ್ರಾಮಾ : ಪೊಲೀಸ್ ಬಸ್ಸಿನ ಕೀ ಕಸಿದುಕೊಂಡು ಓಡಿಹೋದ ಪ್ರತಿಭಟನಾಕಾರ ಯುವತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20: ಬುಮ್ರಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪಡೆಗೆ ವಿಂಡೀಸ್ ಸವಾಲು;ಲಕ್ನೋ ಕದನಕ್ಕೆ ವೇದಿಕೆ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat