ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

October 12, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ (ISRO HSFC Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಇಸ್ರೋದ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ ನಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಇಸ್ರೋದ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್
ಒಟ್ಟು ಹುದ್ದೆಗಳು: 4
ಹುದ್ದೆಗಳ ಹೆಸರು: ಮೆಡಿಕಲ್ ಆಫೀಸರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 8

ಅರ್ಜಿ ಸಲ್ಲಿಸಲು ಬಯಸುವವರು ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಎಂಬಿಬಿಎಸ್, ಎಂಡಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 67,700- 2,08,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ 750 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.hsfc.gov.in/ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು

ಅರ್ಜಿ ಸಲ್ಲಿಸಬೇಕಾದ ವಿಳಾಸ

Administrative Officer, Recruitment Section, Human Space Flight Centre (HSFC), Department of Space, Doddannekundi, Bengaluru, Karnataka – 560037.

ಇದನ್ನೂ ಓದಿ:ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಹರಿಂದ ಅರ್ಜಿ ಆಹ್ವಾನ!

Tags: 2.08 Lakh Salary JobsBangalore Government JobsGovernment Medical JobsISRO Bangalore JobsISRO CareersISRO Medical Officer VacancyISRO RecruitmentISRO Recruitment NotificationMedical Officer JobsNews beat
SendShareTweet
Previous Post

ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಹರಿಂದ ಅರ್ಜಿ ಆಹ್ವಾನ!

Next Post

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Related Posts

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತುಕಾರಾಂ ಮುಂಡೆ ನೇತೃತ್ವದ ತನಿಖಾ ಸಮಿತಿ ರಚನೆ : 10 ದಿನಗಳ ಎಂಪಿಎಸ್‍ಸಿ ಅಭ್ಯರ್ಥಿಗಳ ಹೋರಾಟ ಅಂತ್ಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತುಕಾರಾಂ ಮುಂಡೆ ನೇತೃತ್ವದ ತನಿಖಾ ಸಮಿತಿ ರಚನೆ : 10 ದಿನಗಳ ಎಂಪಿಎಸ್‍ಸಿ ಅಭ್ಯರ್ಥಿಗಳ ಹೋರಾಟ ಅಂತ್ಯ

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸಂಬಳ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,548 ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನೇಮಕಾತಿ : 1.10 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನೇಮಕಾತಿ : 1.10 ಲಕ್ಷ ರೂ. ಸ್ಯಾಲರಿ

Next Post
ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 60 ಸಾವಿರ ರೂ. ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

ಬೆಂಗಳೂರಿನಲ್ಲಿರುವ ISRO ದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ : 2.08 ಲಕ್ಷ ರೂ. ಸ್ಯಾಲರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat