ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

August 19, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಬೆಂಗಳೂರಿನಲ್ಲೇ ಇರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಲಿಕ್ವಿಡ್ ಪ್ರಾಪಲ್ಶನ್ ಸಿಸ್ಟಮ್ಸ್ ಸೆಂಟರ್ ನಲ್ಲಿ ಖಾಲಿ ಇರುವ 19 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು (ISRO LPSC Recruitment 2026) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಸ್ರೋ ಲಿಕ್ವಿಡ್ ಪ್ರಾಪಲ್ಶನ್ ಸಿಸ್ಟಮ್ಸ್ ಸೆಂಟರ್
ಒಟ್ಟು ಹುದ್ದೆಗಳು: 19
ಹುದ್ದೆಗಳ ಹೆಸರು: ಟೆಕ್ನಿಕಲ್ ಅಸಿಸ್ಟಂಟ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 4

6 ಟೆಕ್ನಿಕಲ್ ಅಸಿಸ್ಟಂಟ್, 9 ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.42 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ isro.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ : ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

Tags: 1.42 Lakh SalaryBengaluru Government JobsCentral Government Jobsgovernment jobsISRO Bengaluru JobsISRO Jobs 2026ISRO RecruitmentISRO Recruitment 2026ISRO VacancyKarnataka News beatKNBScientist Engineer Jobs
SendShareTweet
Previous Post

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

Next Post

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

Related Posts

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕರ್ನಾಟಕ ಹೈಕೋರ್ಟ್‌ನಲ್ಲಿ SDA ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ SDA ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

Next Post
ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಭಾರತದ ನಂ.1 ಎಲೆಕ್ಟ್ರಿಕ್ SUV 'ಮಹೀಂದ್ರ XEV 9S' : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

ಭವಿಷ್ಯದ ಚಿಂತೆಯಿಲ್ಲ, ಆಟದತ್ತ ಮಾತ್ರ ಗಮನ : ಪೈಪೋಟಿಯ ನಡುವೆಯೂ ಅಚಲ ಆತ್ಮವಿಶ್ವಾಸ ತೋರಿದ ಪಡಿಕ್ಕಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿ 18 ವರ್ಷ : ಸಾಧಾರಣ ಆರಂಭದಿಂದ ವಿಶ್ವ ಕ್ರಿಕೆಟ್‌ನ ‘ಕಿಂಗ್’ ಆಗಿ ಬೆಳೆದ ರೋಚಕ ಹಾದಿ!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

ಭಾರತದ ನಂ.1 ಎಲೆಕ್ಟ್ರಿಕ್ SUV ‘ಮಹೀಂದ್ರ XEV 9S’ : ಆಕರ್ಷಕ ಬೆಲೆ, ಅದ್ಭುತ ಮೈಲೇಜ್, ಅತ್ಯಾಧುನಿಕ ಫೀಚರ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat