ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದಲ್ಲಿ 55 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: 92 ಸಾವಿರ ರೂಪಾಯಿ ಸಂಬಳ

November 1, 2025
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸ್ಪೇಸ್ ಅಪ್ಲಿಕೇಷನ್ಸ್ ಸೆಂಟರ್ ನಲ್ಲಿ (ISRO SAC Recruitment 2025) ಖಾಲಿ ಇರುವ 55 ಹುದ್ದೆಗಳನ್ನು ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಟೆಕ್ನಿಶಿಯನ್ ಬಿ ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಸ್ಪೇಸ್ ಅಪ್ಲಿಕೇಷನ್ಸ್ ಸೆಂಟರ್ (ISRO SAC)
ಒಟ್ಟು ಹುದ್ದೆಗಳು: 55
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 13
ಹುದ್ದೆಯ ಹೆಸರು: ಟೆಕ್ನಿಶಿಯನ್ ಬಿ ಹಾಗೂ ಫಾರ್ಮಾಸಿಸ್ಟ್

ವಿದ್ಯಾರ್ಹತೆ ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 29,200 ರೂಪಾಯಿಯಿಂದ 92,300 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಹೀಗೆ ಅರ್ಜಿ ಸಲ್ಲಿಸಿ

ಕನಿಷ್ಠ 18ರಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು sac.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಗಡಿ ರಸ್ತೆಗಳ ಸಂಸ್ಥೆಯಲ್ಲಿ 542 ಹುದ್ದೆಗಳ ನೇಮಕಾತಿ: 63 ಸಾವಿರ ರೂ. ಸಂಬಳ

Tags: bengaloreISRO invitesKarnataka News beatrecruitment of 55 postsSalary of Rs 92 thousand
SendShareTweet
Previous Post

ಟನಲ್ ರಸ್ತೆ ಬಗ್ಗೆ ಧರಣಿ ಅಗತ್ಯವಿಲ್ಲ, ಆರ್.ಅಶೋಕ್ ನೇತೃತ್ವದಲ್ಲೇ ಸಲಹಾ ಸಮಿತಿ ರಚನೆಗೆ ಸಿದ್ಧ | ಡಿಸಿಎಂ ಡಿಕೆಶಿ

Next Post

ಪಿಂಚಣಿ ಪಡೆಯುವವರು ನವೆಂಬರ್ 30ರೊಳಗೆ ಮಾಡಲೇಬೇಕಾದ ಕೆಲಸವಿದು

Related Posts

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ದೇಶಾದ್ಯಂತ ಇರುವ ಏಮ್ಸ್ ಆಸ್ಪತ್ರೆಗಳಲ್ಲಿ 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶಾದ್ಯಂತ ಇರುವ ಏಮ್ಸ್ ಆಸ್ಪತ್ರೆಗಳಲ್ಲಿ 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ!

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI
ದೇಶ

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ 142 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ 142 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ಪಿಂಚಣಿ ಪಡೆಯುವವರು ನವೆಂಬರ್ 30ರೊಳಗೆ ಮಾಡಲೇಬೇಕಾದ ಕೆಲಸವಿದು

ಪಿಂಚಣಿ ಪಡೆಯುವವರು ನವೆಂಬರ್ 30ರೊಳಗೆ ಮಾಡಲೇಬೇಕಾದ ಕೆಲಸವಿದು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat