ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

‘ಇಟ್ ಈಸ್ ಓವರ್’ | ಪಾಕ್ ಸೇನೆಯ ನಿದ್ದೆಗೆಡಿಸಿದ ವಿದ್ಯಾರ್ಥಿಯ ಲೇಖನ.. ಡಿಲೀಟ್ ಮಾಡಿದರೂ ವೈರಲ್!

January 8, 2026
Share on WhatsappShare on FacebookShare on Twitter

ಇಸ್ಲಾಮಾಬಾದ್ : “ಎಲ್ಲವೂ ಮುಗಿದುಹೋಗಿದೆ (It Is Over)” ಎಂಬ ಮೂರು ಪದಗಳ ಶೀರ್ಷಿಕೆಯಡಿ ಪ್ರಕಟವಾದ ಲೇಖನವೊಂದು ಇದೀಗ ಪಾಕಿಸ್ತಾನದ ಆಡಳಿತಾರೂಢರು ಮತ್ತು ಪ್ರಭಾವಿ ಸೇನೆಯ ನಿದ್ದೆಗೆಡಿಸಿದೆ. ಅಮೆರಿಕದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಪಾಕಿಸ್ತಾನಿ ವಿದ್ಯಾರ್ಥಿ ಜೊರೈನ್ ನಿಜಾಮನಿ ಬರೆದ ಈ ಲೇಖನ, ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಡಿಲೀಟ್ ಆಗಿದ್ದರೂ, ಈಗ ಪಾಕಿಸ್ತಾನದ ಯುವಜನತೆಯ ದನಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ.

ಲೇಖನ ಡಿಲೀಟ್ ಆಗಿದ್ದೇಕೆ?

ಪಾಕಿಸ್ತಾನದ ಪ್ರಮುಖ ದಿನಪತ್ರಿಕೆ ‘ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್’ನಲ್ಲಿ ಜ.1 ರಂದು ಈ ಲೇಖನ ಪ್ರಕಟವಾಗಿತ್ತು. ಆದರೆ, ಪಾಕಿಸ್ತಾನ ಸೇನೆಯ ಒತ್ತಡಕ್ಕೆ ಮಣಿದು ಪತ್ರಿಕೆಯು ಕೆಲವೇ ಗಂಟೆಗಳಲ್ಲಿ ಈ ಲೇಖನವನ್ನು ತನ್ನ ಜಾಲತಾಣದಿಂದ ತೆಗೆದುಹಾಕಿದೆ ಎಂದು ಆರೋಪಿಸಲಾಗಿದೆ. ಈ ‘ಸೆನ್ಸಾರ್‌ಶಿಪ್’ ಕ್ರಮವೇ ಈಗ ಲೇಖನವನ್ನು ಮತ್ತಷ್ಟು ವೈರಲ್ ಮಾಡಿದ್ದು, ಲೇಖಕ ಜೊರೈನ್ ಅವರನ್ನು ರಾತ್ರೋರಾತ್ರಿ ‘ನ್ಯಾಷನಲ್ ಹೀರೊ’ ಸ್ಥಾನಕ್ಕೆ ಏರಿಸಿದೆ.

ಲೇಖನದಲ್ಲಿ ಅಂಥದ್ದೇನಿದೆ?

ಖ್ಯಾತ ನಟರಾದ ಫಜಿಲಾ ಖಾಜಿ ಮತ್ತು ಕೈಸರ್ ಖಾನ್ ನಿಜಾಮನಿ ಅವರ ಪುತ್ರರಾದ ಜೊರೈನ್ ನಿಜಾಮನಿ ತಮ್ಮ ಲೇಖನದಲ್ಲಿ ಪಾಕಿಸ್ತಾನದ ಹಳೆಯ ತಲೆಮಾರಿನ ಆಡಳಿತಗಾರರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. “ಶಾಲೆ-ಕಾಲೇಜುಗಳಲ್ಲಿ ಸೆಮಿನಾರ್ ಮಾಡಿ ಬಲವಂತವಾಗಿ ದೇಶಭಕ್ತಿ ತುಂಬುವ ಕಾಲ ಮುಗಿದಿದೆ. ಜನರಿಗೆ ಸಮಾನ ಅವಕಾಶ, ಮೂಲಸೌಕರ್ಯ ಮತ್ತು ಹಕ್ಕುಗಳನ್ನು ನೀಡಿದಾಗ ದೇಶಭಕ್ತಿ ತಾನಾಗಿಯೇ ಬೆಳೆಯುತ್ತದೆ,” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇಂದಿನ ಜೆನ್ ಝೆಡ್ ಯುವಜನತೆಗೆ ಇಂಟರ್ನೆಟ್ ಮೂಲಕ ವಾಸ್ತವ ಏನೆಂದು ಗೊತ್ತು. ಆಡಳಿತಗಾರರು ಜನರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯನ್ನು ಯುವಕರು ಅರ್ಥಮಾಡಿಕೊಂಡಿದ್ದಾರೆ. ನೀವು ಜನರನ್ನು ಅಕ್ಷರಸ್ಥರಾಗದಂತೆ ತಡೆಯಲು ಪ್ರಯತ್ನಿಸಿದರೂ ಸೋತಿದ್ದೀರಿ ಎಂದು ಅವರು ಗುಡುಗಿದ್ದಾರೆ. ಪಾಕಿಸ್ತಾನದಲ್ಲಿ ಸತ್ಯ ಮಾತನಾಡುವವರನ್ನು ಹತ್ತಿಕ್ಕಲಾಗುತ್ತಿದೆ. ಇದರಿಂದ ಬೇಸತ್ತ ಯುವಕರು ಪ್ರತಿಭಟಿಸುವ ಬದಲು ಮೌನವಾಗಿ ದೇಶ ಬಿಟ್ಟು ಹೋಗುತ್ತಿದ್ದಾರೆ. ಇದು ದೇಶದ ಪತನದ ಮುನ್ಸೂಚನೆ ಎಂದು ಲೇಖನದಲ್ಲಿ ವಿವರಿಸಲಾಗಿದೆ.

ಪಾಕಿಸ್ತಾನದಲ್ಲಿ ಲೇಖನಕ್ಕೆ ಭಾರೀ ಬೆಂಬಲ

ಈ ಲೇಖನವನ್ನು ಡಿಲೀಟ್ ಮಾಡಿದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜತೆಗೆ ಯುವ ಲೇಖಕನಿಗೆ ಭಾರೀ ಬೆಂಬಲವೂ ವ್ಯಕ್ತವಾಗುತ್ತಿದೆ. “ಜೊರೈನ್ ಲೇಖನ ಸತ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಹಳೆಯ ನಿಯಂತ್ರಣದ ಮಾರ್ಗಗಳು ಈಗ ಕೆಲಸ ಮಾಡುತ್ತಿಲ್ಲ ಎಂಬುದಕ್ಕೆ ಈ ಲೇಖನ ತೆಗೆದುಹಾಕಿರುವುದೇ ಸಾಕ್ಷಿ” ಎಂದು ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷ ಟ್ವೀಟ್ ಮಾಡಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮ ಸಂವಿಧಾನ ವಿರೋಧಿ ಎಂದು ಪಾಕಿಸ್ತಾನದ ಮಾನವ ಹಕ್ಕುಗಳ ಮಂಡಳಿ ಖಂಡಿಸಿದೆ.

ಯಾರೀ ಲೇಖಕ?

ಜೊರೈನ್ ನಿಜಾಮನಿ ಪ್ರಸ್ತುತ ಅಮೆರಿಕದ ಅರ್ಕಾನ್ಸಾಸ್ ವಿಶ್ವವಿದ್ಯಾಲಯದಲ್ಲಿ ಕ್ರಿಮಿನಾಲಜಿ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ಪೋಷಕರು ಪಾಕಿಸ್ತಾನದ ಹೆಸರಾಂತ ನಟರಾಗಿದ್ದರೂ, ಜೊರೈನ್ ತಮ್ಮ ಪ್ರಖರ ಬರವಣಿಗೆಯ ಮೂಲಕ ಇಂದು ಇಡೀ ದೇಶದ ಗಮನ ಸೆಳೆದಿದ್ದಾರೆ. ಒಟ್ಟಾರೆಯಾಗಿ, ಪಾಕಿಸ್ತಾನದ ‘ಝೆಡ್ ಪೀಳಿಗೆ’ ಆಡಳಿತ ವರ್ಗದ ವಿರುದ್ಧ ಸಿಡಿದೆದ್ದಿದೆ ಎಂಬುದಕ್ಕೆ ಈ ಲೇಖನವೇ ಸಾಕ್ಷಿ.

ಇದನ್ನೂ ಓದಿ : ಹುಬ್ಬಳ್ಳಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಕೇಸ್‌ | ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು!

Tags: Karnataka News beat
SendShareTweet
Previous Post

ಹುಬ್ಬಳ್ಳಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಕೇಸ್‌ | ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು!

Next Post

ದೀಪು ಚಂದ್ರದಾಸ್‌ ಹತ್ಯೆ ಕೇಸ್‌ | ಪ್ರಮುಖ ಆರೋಪಿಯನ್ನು ಬಂಧಿಸಿದ ಬಾಂಗ್ಲಾ ಪೊಲೀಸರು!

Related Posts

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!
ವಿದೇಶ

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

Next Post
ದೀಪು ಚಂದ್ರದಾಸ್‌ ಹತ್ಯೆ ಕೇಸ್‌ | ಪ್ರಮುಖ ಆರೋಪಿಯನ್ನು ಬಂಧಿಸಿದ ಬಾಂಗ್ಲಾ ಪೊಲೀಸರು!

ದೀಪು ಚಂದ್ರದಾಸ್‌ ಹತ್ಯೆ ಕೇಸ್‌ | ಪ್ರಮುಖ ಆರೋಪಿಯನ್ನು ಬಂಧಿಸಿದ ಬಾಂಗ್ಲಾ ಪೊಲೀಸರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat