ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪರಪ್ಪನ ಅಗ್ರಹಾರದಲ್ಲಿ ಅಕ್ರಮ ನಡೆದಿರುವುದು ನಿಜ; ಪರಮೇಶ್ವರ್

August 26, 2024
Share on WhatsappShare on FacebookShare on Twitter

ಆನೇಕಲ್: ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಗೃಹಸಚಿವ ಡಾ.ಪರಮೇಶ್ವರ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡಿ ಈಗಾಗಲೇ 7 ಸಿಬ್ಬಂದಿ ಅಮಾನತು ಮಾಡಲಾಗಿದೆ. ಅಧೀಕ್ಷಕ ಮಲ್ಲಿಕಾರ್ಜುನಸ್ವಾಮಿ, ಶೇಷಮೂರ್ತಿಯಿಂದ ಲೋಪವಾಗಿದೆ. ಈ ಇಬ್ಬರನ್ನೂ ಅಮಾನತು ಮಾಡಿದ್ದೇವೆ.. ಜೈಲಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆದಿರುವುದು ನಿಜ ಎಂದು ಹೇಳಿದ್ದಾರೆ.

ಸಿ ನಿಯಮಗಳನ್ನು ಮೀರಿ ಆರೋಪಿಗಳಿಗೆ ಟೀ, ಸಿಗರೇಟ್ ಮತ್ತಿತರ ಸವಲತ್ತುಗಳನ್ನು ಪೂರೈಕೆಯಾಗಿದೆ.‌ ದಿನದ 24 ಗಂಟೆಯೂ ವಾರ್ಡರ್‌ಗಳು ಕರ್ತವ್ಯದಲ್ಲಿರುತ್ತಾರೆ. ಘಟನೆ ಎಲ್ಲರ ಕಣ್ತಪ್ಪಿ ನಡೆಯಲು ಹೇಗೆ ಸಾಧ್ಯ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಹೀಗಾಗಿ ಗರೇಟ್, ಟೀ, ಕುರ್ಚಿ ಯಾರು ತಂದು ಕೊಟ್ಟಿದ್ದರು ಎಂಬ ಕುರಿತು ಈಗ ತನಿಖೆ ನಡೆಯುತ್ತಿದೆ. ಜೈಲಿನ ವಾರ್ಡನ್ ಸೇರಿದಂತೆ ಹಲವರ ವಿರುದ್ಧ ಮೂರು ಎಫ್ ಐಆರ್ ದಾಖಲಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಎಲ್ಲಾ ಕಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇನ್ನೂ ಕೆಲವೆಡೆ ಸಿಸಿಕ್ಯಾಮರಾ ಹಾಕಲಾಗುವುದು. ಈ ಕುರಿತು ಪ್ರಾಮಾಣಿಕವಾಗಿ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಜೈಲಿನಲ್ಲಿ ಮೊಬೈಲ್ ಬಳಕೆಯಾಗುತ್ತಿದೆ ಎಂಬುದು ಕಂಡು ಬಂದಿದೆ. ರಾಜ್ಯದಲ್ಲಿನ ಎಲ್ಲ ಬಂಧಿಖಾನೆಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ‌ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಕಾರಾಗೃಹ ಮತ್ತು ಸುಧಾರಣಾ‌ ಸೇವೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Tags: DarshanParameshwarParappana Agrahara Jail
SendShareTweet
Previous Post

ಮೋದಿ ಉದ್ಘಾಟಿಸಿದ್ದ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಪುಡಿ ಪುಡಿ

Next Post

ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ಹಲವೆಡೆ ಆತಂಕ

Related Posts

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!
ರಾಜಕೀಯ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ
ಬೆಂಗಳೂರು

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!
ಮೈಸೂರು

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!
ಬೆಂಗಳೂರು

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

Next Post
ಬೆಂಗಳೂರಿಗೆ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ

ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ಹಲವೆಡೆ ಆತಂಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ಬೆಂಗಳೂರಿನ InStem ಸಂಸ್ಥೆಯಲ್ಲಿ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಅವಕಾಶ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat