ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಹೈದರಾಬಾದ್ ನ್ನು ಪ್ಲೇ ಆಫ್ ಗೆ ಕಳುಹಿಸಿ, ಟೈಟಾನ್ ಮನೆಗೆ ಕಳುಹಿಸಿದ ಮಳೆರಾಯ

May 16, 2024
Share on WhatsappShare on FacebookShare on Twitter

ಹೈದರಾಬಾದ್‌: ಇಲ್ಲಿಯ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌ ಹಾಗೂ ಸನ್‌ ರೈಸರ್ಸ್‌ ಹೈದರಾಬಾದ್‌ (GT vs SRH) ಮಧ್ಯೆ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ಉಭಯ ತಂಡಗಳು ಒಂದೊಂದು ಅಂಕ ಪಡೆದಿವೆ.

ಇದರೊಂದಿಗೆ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡವು ಪ್ಲೇ ಆಫ್‌ಗೆ ಅಧಿಕೃತವಾಗಿ ಪ್ರವೇಶ ಪಡೆದಿದೆ. ಈಗಾಗಲೇ ಪ್ಲೇ ಆಫ್ ಹಂತಕ್ಕೆ ಕೋಲ್ಕತ್ತಾ ನೈಟ್‌ರೈಡರ್ಸ್‌, ರಾಜಸ್ಥಾನ್‌ ರಾಯಲ್ಸ್‌ ಪ್ರವೇಶ ಪಡೆದಿದ್ದವು. ಸನ್‌ ರೈಸರ್ಸ್‌ ಹೈದರಾಬಾದ್‌ 2024ರ ಆವೃತ್ತಿಯಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟ 3ನೇ ತಂಡವಾಗಿದೆ. ಹೀಗಾಗಿ ಇನ್ನೊಂದೇ ತಂಡಕ್ಕೆ ಪ್ಲೇ ಆಪ್ ಪ್ರವೇಶಿಸುವ ಅವಕಾಶವಿದೆ.
ಮೇ 18ರಂದು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿ (CSK vs RCB) ಉತ್ತಮ ರನ್‌ ರೇಟ್‌ನೊಂದಿಗೆ ಗೆದ್ದರೆ ಪ್ಲೇ ಆಫ್‌ಗೆ (IPL Playoffs) ತೆರಳಬಹುವುದು. ಒಂದು ಮಳೆಯಾಗಿ ಆ ಪಂದ್ಯ ಕೂಡ ರದ್ದಾದರೆ ಚೆನ್ನೈ ಪ್ಲೇ ಆಫ್ ಪ್ರವೇಶಿಸಬಹುದು.

ಗುಜರಾತ್‌ ಟೈಟಾನ್ಸ್‌ ತನ್ನ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಆದ್ರೆ 2024ರ ಆವೃತ್ತಿಯಲ್ಲಿ 12ರಲ್ಲಿ 5 ಪಂದ್ಯಗೆದ್ದು ಪ್ಲೇ ಆಫ್‌ ಕನಸು ಕಂಡಿದ್ದ ಗುಜರಾತ್‌ ತಂಡಕ್ಕೆ ಮಳೆ ತಣ್ಣೀರು ಎರಚಿತು. 12 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ 13ನೇ ಪಂದ್ಯ ರದ್ದಾಗಿದ್ದರಿಂದ ಒಂದು ಅಂಕ ಪಡೆದು ಪ್ಲೇ ಆಫ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

Tags: CSKGujaratHyderabad
SendShareTweet
Previous Post

ಗಾಂಧಿ ಸಾಯುವ ಮುನ್ನ ಹೇ ರಾಮ್ ಘೋಷಣೆ ಕೂಗಿದ್ದೇ ಕಾಂಗ್ರೆಸ್ ನ ಆದರ್ಶ!

Next Post

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೆದುಳಿನಲ್ಲಿ ರಕ್ತಸ್ರಾವ

Related Posts

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!
ಕ್ರೀಡೆ

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!
ಕ್ರೀಡೆ

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್
ಕ್ರೀಡೆ

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!
ಕ್ರೀಡೆ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!
ಕ್ರೀಡೆ

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!
ಕ್ರೀಡೆ

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

Next Post
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೆದುಳಿನಲ್ಲಿ ರಕ್ತಸ್ರಾವ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೆದುಳಿನಲ್ಲಿ ರಕ್ತಸ್ರಾವ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat