ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜೀನಾಮೆ ನೀಡಬೇಕಾಗಿದ್ದು ನಾನಲ್ಲ, ರಾಜ್ಯಪಾಲರು!!

August 17, 2024
Share on WhatsappShare on FacebookShare on Twitter

ಬೆಂಗಳೂರು: ರಾಜೀನಾಮೆ ನೀಡಬೇಕಾಗಿದ್ದು ನಾನಲ್ಲ, ರಾಜ್ಯಪಾಲರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರು ಅನುಮತಿ ನೀಡಿದ್ದಕ್ಕೆ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ವೇಳೆ ಮಾತನಾಡಿದ ಅವರು, ನಾನು ಯಾವ ಕಾರಣಕ್ಕೆ ರಾಜೀನಾಮೆಯನ್ನು ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯಪಾಲರ ನಿರ್ಧಾರಕ್ಕೆ ಕಾನೂನಿನ ಬಲ ಇಲ್ಲ. ಸಂವಿಧಾನದ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೇ ಹೊರತು ಬಿಜೆಪಿ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ಹೀಗಾಗಿ ನಾವೆಲ್ಲರಾಜ್ಯಪಾಲರ ನಿರ್ಧಾರದ ವಿರುದ್ಧ ನಾವು ಹೋರಾಟ ಮಾಡಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರು ಕಾನೂನು ಬಾಹಿರವಾಗಿ ಅನುಮತಿಸಿದ್ದಾರೆ. ಅವರು ಅನುಮತಿ ನೀಡಿದ್ದು ಕೂಡ ನಿಯಮದಲ್ಲಿ ಇಲ್ಲ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಾಗ ಕೇಂದ್ರ ಸರ್ಕಾರದ ಎಸ್ ಓಪಿ ಪಾಲಿಸಿಲ್ಲ. ನಮ್ಮ ಸರ್ಕಾರ ಬಡವರ ಪರ ಇರುವಂತಹ ಸರ್ಕಾರ. ಬಿಜೆಪಿಯವರು ಗ್ಯಾರಂಟಿಗಳ ವಿರುದ್ಧವಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಬಡವರ ಪರ ಕೆಲಸ ಮಾಡುತ್ತಿದ್ದೇವೆ. ನನ್ನ ರಾಜಕೀಯವಾಗಿ ತೇಜೋವಧೆ ಮಾಡಲು ಈ ಪ್ರಯತ್ನ ಮಾಡುತ್ತಿದ್ದಾರೆ. ಅದು ಯಶಸ್ವಿಯಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಸಚಿವ ಸಂಪುಟದ ಸದಸ್ಯರು ಇದ್ದರು.

Tags: BJPCMCM SiddaramaiahGovernorGovernor Thawar Chand GehlotMudaSiddaramaiah
SendShareTweet
Previous Post

ರಾಜ್ಯಪಾಲರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

Next Post

ಶಾಲೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವಂತೆ ಒತ್ತಾಯಿಸಿದ ಶಿಕ್ಷಕ

Related Posts

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!
ಬೆಂಗಳೂರು

GBAಯಲ್ಲಿ ಕಾನೂನು ಉಲ್ಲಂಘಿಸಿ ಹುದ್ದೆಗೆ ವ್ಯಕ್ತಿಯ ನಿಯೋಜನೆ – ಕಠಿಣ ಕ್ರಮಕ್ಕೆ ಎನ್‌.ಆರ್‌ ರಮೇಶ್ ಆಗ್ರಹ!

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR
ಬೆಂಗಳೂರು

‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!
ಬೆಂಗಳೂರು

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!
ಬೆಂಗಳೂರು

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಚಿಕ್ಕಮಗಳೂರಲ್ಲಿ ಬಿಗಿ ಭದ್ರತೆ!
ಚಿಕ್ಕಮಗಳೂರು

ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಚಿಕ್ಕಮಗಳೂರಲ್ಲಿ ಬಿಗಿ ಭದ್ರತೆ!

ಬೆಂಗಳೂರಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ!

Next Post
ಶಾಲೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವಂತೆ ಒತ್ತಾಯಿಸಿದ ಶಿಕ್ಷಕ

ಶಾಲೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವಂತೆ ಒತ್ತಾಯಿಸಿದ ಶಿಕ್ಷಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!

N.R ರಮೇಶ್‌ ದೂರಿನ ಬೆನ್ನಲ್ಲೇ ಎಚ್ಚೆತ್ತ GBA : ಸೇವಾ ತೆರಿಗೆ ಬಾಕಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ!

GBAಯಲ್ಲಿ ಕಾನೂನು ಉಲ್ಲಂಘಿಸಿ ಹುದ್ದೆಗೆ ವ್ಯಕ್ತಿಯ ನಿಯೋಜನೆ – ಕಠಿಣ ಕ್ರಮಕ್ಕೆ ಎನ್‌.ಆರ್‌ ರಮೇಶ್ ಆಗ್ರಹ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!

ಬೀಳುವ ಹಂತದ ಗೋಡೆ-ಕಟ್ಟಡ ತಕ್ಷಣ ತೆರವುಗೊಳಿಸಿ – GBA ಆಯುಕ್ತರಿಂದ ಕಟ್ಟುನಿಟ್ಟಿನ ಆದೇಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat