ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

January 21, 2026
Share on WhatsappShare on FacebookShare on Twitter

ಢಾಕಾ : 2026ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡದ ಭಾಗವಹಿಸುವಿಕೆಯ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ಅಲ್ಲಿನ ನಾಯಕ ಲಿಟನ್ ದಾಸ್ ಅವರ ಹೇಳಿಕೆ ಮತ್ತಷ್ಟು ತುಪ್ಪ ಸುರಿದಿದೆ. ಮಂಗಳವಾರ (ಜನವರಿ 20) ನಡೆದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (BPL) ಪಂದ್ಯದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂಬರುವ ಟಿ20 ವಿಶ್ವಕಪ್ ಮತ್ತು ಭಾರತ-ಬಾಂಗ್ಲಾ ಸಂಬಂಧದ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಬಗ್ಗೆ ಮಾತನಾಡುವುದು “ನನಗೆ ಸುರಕ್ಷಿತವಲ್ಲ” ಎಂದು ಪದೇ ಪದೇ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪಂದ್ಯದ ನಂತರ ಪತ್ರಕರ್ತರು, ಬಿಪಿಎಲ್ ಟೂರ್ನಿಯ ಪಿಚ್‌ಗಳು ಮುಂಬರುವ ಐಸಿಸಿ ಟೂರ್ನಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿವೆ ಎಂದು ಕೇಳಿದ ಪ್ರಶ್ನೆಗೆ ಲಿಟನ್ ದಾಸ್ ಅನಿರೀಕ್ಷಿತ ಪ್ರತಿಕ್ರಿಯೆ ನೀಡಿದರು. “ನಾವು ವಿಶ್ವಕಪ್ ಆಡಲಿದ್ದೇವೆ ಎಂಬ ಖಚಿತತೆ ನಿಮಗಿದೆಯೇ? ನನ್ನ ಕಡೆಯಿಂದ ಹೇಳುವುದಾದರೆ ನನಗಂತೂ ಖಚಿತವಿಲ್ಲ, ಎಲ್ಲರಲ್ಲೂ ಅನಿಶ್ಚಿತತೆ ಇದೆ. ಇಡೀ ಬಾಂಗ್ಲಾದೇಶವೇ ಈ ಬಗ್ಗೆ ಗೊಂದಲದಲ್ಲಿದೆ ಎಂದು ನನಗನಿಸುತ್ತಿದೆ. ನೀವು ಯಾವ ಪ್ರಶ್ನೆ ಕೇಳಲು ಬರುತ್ತಿದ್ದೀರಿ ಎಂಬುದು ನನಗೆ ಅರ್ಥವಾಗುತ್ತಿದೆ. ಆದರೆ ಅದಕ್ಕೆ ಉತ್ತರಿಸುವುದು ನನಗೆ ಸುರಕ್ಷಿತವಲ್ಲ. ಉತ್ತರವಿಲ್ಲ,” ಎಂದು ಲಿಟನ್ ಹೇಳಿದ್ದಾರೆ.

ನನಗೆ ಸೇಫ್​ ಅಲ್ಲ ಸೇಫ್ ಅಲ್ಲ

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಪ್ರಸ್ತುತ ರಾಜಕೀಯ ಉದ್ವಿಗ್ನತೆಯ ಬಗ್ಗೆ ಕೇಳಿದಾಗಲೂ, “ಇದು ಸೇಫ್ ಅಲ್ಲ, ಸೇಫ್ ಅಲ್ಲ.. ದಯವಿಟ್ಟು ನನ್ನ ಉತ್ತರದಿಂದ ಬೇಸರ ಮಾಡಿಕೊಳ್ಳಬೇಡಿ,” ಎಂದು ಹೇಳಿ ನುಣಚಿಕೊಂಡರು. ಅವರ ಈ ಹೇಳಿಕೆಯು ಬಾಂಗ್ಲಾದೇಶದ ಕ್ರಿಕೆಟಿಗರಲ್ಲಿ ಆವರಿಸಿರುವ ಅಭದ್ರತೆಯ ಭಾವನೆಯನ್ನು ಎತ್ತಿ ತೋರಿಸುವಂತಿದೆ.

ಇದಕ್ಕೆ ಪೂರಕವಾಗಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಕೂಡ ಭದ್ರತಾ ಕಾರಣಗಳನ್ನು ಮುಂದಿಟ್ಟುಕೊಂಡು, ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನ ತಮ್ಮ ಪಂದ್ಯಗಳ ಸ್ಥಳವನ್ನು ಬದಲಾಯಿಸುವಂತೆ ಐಸಿಸಿಗೆ ಮನವಿ ಮಾಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮುಸ್ತಫಿಜುರ್ ರೆಹಮಾನ್ ಅವರನ್ನು ಐಪಿಎಲ್ ಒಪ್ಪಂದದಿಂದ ಬಿಡುಗಡೆ ಮಾಡಿದ ನಂತರ ಈ ಬೆಳವಣಿಗೆಗಳು ತೀವ್ರಗೊಂಡಿವೆ. ಸದ್ಯ ಬಾಂಗ್ಲಾದೇಶವನ್ನು ‘ಸಿ’ ಗುಂಪಿನಲ್ಲಿ ಇರಿಸಲಾಗಿದ್ದು, ಕೋಲ್ಕತ್ತಾ ಮತ್ತು ಮುಂಬೈನಲ್ಲಿ ಪಂದ್ಯಗಳು ನಡೆಯಬೇಕಿದೆ. ಆದರೆ ಸ್ಥಳ ಬದಲಾವಣೆಗೆ ಐಸಿಸಿ ಒಪ್ಪದಿದ್ದರೆ ಮತ್ತು ಬಾಂಗ್ಲಾದೇಶ ಟೂರ್ನಿಯಿಂದ ಹಿಂದೆ ಸರಿದರೆ, ಸ್ಕಾಟ್ಲೆಂಡ್ ತಂಡಕ್ಕೆ ಆಡುವ ಅವಕಾಶ ಸಿಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಒಟ್ಟಿನಲ್ಲಿ ಬಾಂಗ್ಲಾ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಅವರು ಐಸಿಸಿ ಅಥವಾ ಬಿಸಿಸಿಐ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ನಾಯಕ ಲಿಟನ್ ದಾಸ್ ಅವರ ಈ ಮೌನ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ ; ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

Tags: CricketKarnataka News beat
SendShareTweet
Previous Post

ಭಾರತದಲ್ಲಿ ಬಾಂಗ್ಲಾದೇಶಿಗರ ಭಾನಗಡಿ, ಎಲ್ಲೆಲ್ಲಿ ವಾಸ..? ಕೇಂದ್ರಕ್ಕೆ ಎನ್.ಆರ್ ರಮೇಶ್‌ ‘ಸ್ಟಿಂಗ್‌ ಆಪರೇಷನ್‌’ ರಿಪೋರ್ಟ್‌..!

Next Post

‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

Related Posts

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!
ಕ್ರೀಡೆ

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌
ಕ್ರೀಡೆ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್
ಕ್ರೀಡೆ

ಸಿಡಿದೆದ್ದ ಇಶಾನ್ ಕಿಶನ್ : 2027ರ ಏಕದಿನ ವಿಶ್ವಕಪ್‌ಗೆ ಬಹುತೇಕ ಸ್ಥಾನ ಖಚಿತ ಎಂದ ಸುನಿಲ್ ಗವಾಸ್ಕರ್

ಕಿಂಗ್ ಕೊಹ್ಲಿ ಕಮ್‌ಬ್ಯಾಕ್ : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಎಂಟ್ರಿ ಸಾಧ್ಯತೆ!
ಕ್ರೀಡೆ

ಕಿಂಗ್ ಕೊಹ್ಲಿ ಕಮ್‌ಬ್ಯಾಕ್ : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವಿರಾಟ್ ಎಂಟ್ರಿ ಸಾಧ್ಯತೆ!

ಪುನರಾಗಮನದ ಹಾದಿಯಲ್ಲಿ ಹರ್ಷಿತ್ ರಾಣಾ : ಅಫ್ಘಾನಿಸ್ತಾನ ವಿರುದ್ಧದ 3ನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಸೇರ್ಪಡೆ!
ಕ್ರೀಡೆ

ಪುನರಾಗಮನದ ಹಾದಿಯಲ್ಲಿ ಹರ್ಷಿತ್ ರಾಣಾ : ಅಫ್ಘಾನಿಸ್ತಾನ ವಿರುದ್ಧದ 3ನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಸೇರ್ಪಡೆ!

ಟೀಮ್ ಇಂಡಿಯಾಗೆ ಭಾರಿ ಆಘಾತ : ವಿಶ್ವಕಪ್‌ನಿಂದ ಸ್ಟಾರ್ ಬೌಲರ್ ಶ್ರೇಯಾಂಕ ಪಾಟೀಲ್ ಔಟ್!
ಕ್ರೀಡೆ

ಟೀಮ್ ಇಂಡಿಯಾಗೆ ಭಾರಿ ಆಘಾತ : ವಿಶ್ವಕಪ್‌ನಿಂದ ಸ್ಟಾರ್ ಬೌಲರ್ ಶ್ರೇಯಾಂಕ ಪಾಟೀಲ್ ಔಟ್!

Next Post
‘ನಕಲಿ’ ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

'ನಕಲಿ' ಪಿಜ್ಜಾ ಹಟ್ ಉದ್ಘಾಟಿಸಿದ ಪಾಕ್ ರಕ್ಷಣಾ ಸಚಿವ : ಅಂತಾರಾಷ್ಟ್ರೀಯ ಸಂಸ್ಥೆಯಿಂದಲೇ ಖಂಡನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat