ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವರುಣ್ ಚಕ್ರವರ್ತಿ ಬೆವರಿಳಿಸಿದ ಬೆಥೆಲ್.. ವಾಂಖೆಡೆಯಲ್ಲಿ 2ನೇ ಅತಿ ವೇಗದ ಶತಕದಾಟ!

March 6, 2026
Share on WhatsappShare on FacebookShare on Twitter

ಮುಂಬೈ : ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ 2026ರ ಸೆಮಿಫೈನಲ್ ಪಂದ್ಯವು ಕೇವಲ ಟೀಮ್ ಇಂಡಿಯಾದ ವಿಜಯೋತ್ಸವಕ್ಕೆ ಮಾತ್ರವಲ್ಲದೆ, ಇಂಗ್ಲೆಂಡ್‌ನ ಯುವ ಆಟಗಾರ ಜೇಕಬ್ ಬೆಥೆಲ್ ಅವರ ಐತಿಹಾಸಿಕ ಹಾಗೂ ಕೆಚ್ಚೆದೆಯ ಬ್ಯಾಟಿಂಗ್‌ಗೂ ಸಾಕ್ಷಿಯಾಯಿತು.

ಭಾರತ ನೀಡಿದ್ದ 254 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಅಂತಿಮವಾಗಿ ಸೋಲು ಕಂಡರೂ, ಬೆಥೆಲ್ ಮಾತ್ರ ತಮ್ಮ ಸ್ಫೋಟಕ ಶತಕದ ಮೂಲಕ ವಿಶ್ವ ಕ್ರಿಕೆಟ್‌ನ ಗಮನ ಸೆಳೆದಿದ್ದಾರೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ದಾಖಲಾದ ಎರಡನೇ ಅತಿ ವೇಗದ ಶತಕವಾಗಿದೆ. ಕೇವಲ ಒಂದು ದಿನದ ಹಿಂದಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್‌ನ ಫಿನ್ ಅಲೆನ್ (33 ಎಸೆತಗಳಲ್ಲಿ) ಅತಿ ವೇಗದ ಶತಕ ಸಿಡಿಸಿದ್ದರು.

ಕಳಪೆ ಫಾರ್ಮ್‌ನಿಂದ ಸಿಡಿದೆದ್ದ ಜೇಕಬ್ ಬೆಥೆಲ್

ಸೂಪರ್ 8 ಹಂತದಲ್ಲಿ ಕೇವಲ 3, 8 ಮತ್ತು 21 ರನ್ ಗಳಿಸಿ ತೀವ್ರ ನಿರಾಸೆ ಮೂಡಿಸಿದ್ದ ಜೇಕಬ್ ಬೆಥೆಲ್ ಅವರನ್ನು ಮಹತ್ವದ ಸೆಮಿಫೈನಲ್ ಪಂದ್ಯದಿಂದ ಕೈಬಿಡಬೇಕು ಎಂಬ ಕೂಗು ಕೇಳಿಬಂದಿತ್ತು. ಅವರ ಬದಲಿಗೆ ಉತ್ತಮ ಫಾರ್ಮ್‌ನಲ್ಲಿದ್ದ ಆಲ್ ರೌಂಡರ್ ರೆಹಾನ್ ಅಹ್ಮದ್ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆಗಳು ನಡೆದಿದ್ದವು. ಆದರೆ ಇಂಗ್ಲೆಂಡ್ ತಂಡದ ಮ್ಯಾನೇಜ್ಮೆಂಟ್ ಬೆಥೆಲ್ ಮೇಲೆ ನಂಬಿಕೆ ಇಟ್ಟು ಆಡುವ ಬಳಗದಲ್ಲಿ ಅವಕಾಶ ನೀಡಿತು. ಭಾರತದ ಬ್ಯಾಟರ್‌ಗಳು ಇಂಗ್ಲೆಂಡ್ ಬೌಲರ್‌ಗಳಾದ ಜೋಫ್ರಾ ಆರ್ಚರ್ (61 ರನ್) ಮತ್ತು ಸ್ಯಾಮ್ ಕರ್ರನ್ (53 ರನ್) ಅವರನ್ನು ಬೆಂಡೆತ್ತಿ 253 ರನ್ ಗಳಿಸಿದಾಗ, ಈ ಮೊತ್ತವನ್ನು ಬೆನ್ನಟ್ಟುವುದು ಇಂಗ್ಲೆಂಡ್‌ಗೆ ಅಸಾಧ್ಯ ಎಂದೇ ಭಾವಿಸಲಾಗಿತ್ತು. ಆದರೆ, ಛಲ ಬಿಡದ ಬೆಥೆಲ್ ಒಂಟಿ ಸಲಗದಂತೆ ಹೋರಾಡಿದರು.

ಸ್ಪಿನ್ನರ್ ವರುಣ್ ಚಕ್ರವರ್ತಿ ಮೇಲೆರಗಿದ ಆಂಗ್ಲ ಬ್ಯಾಟರ್

ಬೆಥೆಲ್ ಅವರ ಈ ಐತಿಹಾಸಿಕ ಇನ್ನಿಂಗ್ಸ್‌ಗೆ ಅತಿ ಹೆಚ್ಚು ಬಲಿಯಾದವರು ಭಾರತದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ. ವರುಣ್ ಎಸೆದ ಮೊದಲ ಮೂರು ಎಸೆತಗಳಿಗೂ ಬೆಥೆಲ್ ಸತತ ಮೂರು ಭರ್ಜರಿ ಸಿಕ್ಸರ್ ಸಿಡಿಸಿ ಅಬ್ಬರಿಸಿದರು. ಬ್ಯಾಕ್‌ವರ್ಡ್ ಪಾಯಿಂಟ್‌ನತ್ತ ಅವರು ಬಾರಿಸಿದ ರಿವರ್ಸ್ ಸ್ವೀಪ್ ಹೊಡೆತವಂತೂ ಪ್ರೇಕ್ಷಕರನ್ನು ದಂಗಾಗುವಂತೆ ಮಾಡಿತ್ತು. ಹಾರ್ದಿಕ್ ಪಾಂಡ್ಯ ಅವರ ಓವರ್‌ನಲ್ಲೂ ರನ್ ಕಲೆಹಾಕಿದ ಬೆಥೆಲ್, ಸೂರ್ಯಕುಮಾರ್ ಯಾದವ್ ಅವರು ಮತ್ತೆ ವರುಣ್ ಚಕ್ರವರ್ತಿಯವರನ್ನು ಬೌಲಿಂಗ್‌ಗೆ ಇಳಿಸಿದಾಗ ಸತತ ನಾಲ್ಕು ಬೌಂಡರಿಗಳನ್ನು ಚಚ್ಚಿದರು. ಒಟ್ಟಾರೆಯಾಗಿ ವರುಣ್ ಚಕ್ರವರ್ತಿ ಅವರ 13 ಎಸೆತಗಳನ್ನು ಎದುರಿಸಿದ ಬೆಥೆಲ್ ಬರೋಬ್ಬರಿ 43 ರನ್ ಕೊಳ್ಳೆ ಹೊಡೆದರು. ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ಅವರ ಓವರ್‌ಗಳನ್ನು ಅತ್ಯಂತ ಎಚ್ಚರಿಕೆಯಿಂದ ಆಡಿದ ಬೆಥೆಲ್, ವರುಣ್ ಮತ್ತು ಅಕ್ಷರ್ ಪಟೇಲ್ ಅವರನ್ನು ಗುರಿಯಾಗಿಸಿಕೊಂಡು ರನ್ ಮಳೆ ಸುರಿಸಿದರು.

ದಾಖಲೆಗಳ ಸರಮಾಲೆ ಮತ್ತು ಭಾರತಕ್ಕೆ ಒಲಿದ ರೋಚಕ ಜಯ

ಈ ಅಮೋಘ ಇನ್ನಿಂಗ್ಸ್‌ನ ಹಾದಿಯಲ್ಲಿ 22 ವರ್ಷದ ಜೇಕಬ್ ಬೆಥೆಲ್ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಟಿ20 ವಿಶ್ವಕಪ್ ನಾಕೌಟ್ ಪಂದ್ಯಗಳಲ್ಲಿ ಅತಿ ವೇಗದ ಅರ್ಧಶತಕದ ದಾಖಲೆಯಾಗಿದ್ದು, ಫಿನ್ ಅಲೆನ್ ನಿರ್ಮಿಸಿದ್ದ ದಾಖಲೆಯನ್ನು ಇವರು ಸರಿಗಟ್ಟಿದರು. ಅಲ್ಲದೆ, ವಿಲ್ ಜಾಕ್ಸ್ ಅವರ ಹೆಸರಿನಲ್ಲಿದ್ದ ಇಂಗ್ಲೆಂಡ್ ಪರ ಟಿ20 ವಿಶ್ವಕಪ್‌ನ ಅತಿ ವೇಗದ ಅರ್ಧಶತಕದ ದಾಖಲೆಯನ್ನೂ ಇವರು ಅಳಿಸಿಹಾಕಿದರು. ತಮ್ಮ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ ಬೆಥೆಲ್ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಅತಿ ವೇಗದ ಶತಕದ ಸರದಾರನಾದರು. ಅಂತಿಮವಾಗಿ ಇಂಗ್ಲೆಂಡ್ ಗೆಲುವಿಗೆ 11 ಎಸೆತಗಳಲ್ಲಿ 33 ರನ್‌ಗಳ ಅವಶ್ಯಕತೆಯಿದ್ದಾಗ ಭಾರತೀಯ ಬೌಲರ್‌ಗಳು ಕರಾರುವಾಕ್ ದಾಳಿ ಸಂಘಟಿಸಿದರು. 48 ಎಸೆತಗಳಲ್ಲಿ 105 ರನ್ ಗಳಿಸಿ ಬೆಥೆಲ್ ಪೆವಿಲಿಯನ್ ಸೇರುವುದರೊಂದಿಗೆ ಇಂಗ್ಲೆಂಡ್ ತಂಡದ ಗೆಲುವಿನ ಆಸೆಯೂ ಕಮರಿತು. ಆದರೂ, ಅವರ ಈ ಸಾಹಸಮಯ ಇನ್ನಿಂಗ್ಸ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತದ್ದಾಗಿದೆ.

ಇದನ್ನೂ ಓದಿ : ವಾಂಖೆಡೆಯಲ್ಲಿ ದಿಗ್ಗಜರ ಸಂಗಮ.. ಧೋನಿ-ರೋಹಿತ್ ಪುನರ್ಮಿಲನಕ್ಕೆ ಸಾಕ್ಷಿಯಾದ ಟಿ20 ವಿಶ್ವಕಪ್ ಸೆಮಿಫೈನಲ್

Tags: CricketKarnataka News beat
SendShareTweet
Previous Post

ವಾಂಖೆಡೆಯಲ್ಲಿ ದಿಗ್ಗಜರ ಸಂಗಮ.. ಧೋನಿ-ರೋಹಿತ್ ಪುನರ್ಮಿಲನಕ್ಕೆ ಸಾಕ್ಷಿಯಾದ ಟಿ20 ವಿಶ್ವಕಪ್ ಸೆಮಿಫೈನಲ್!

Next Post

ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ

Related Posts

ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಅಕ್ಷರ್ ಪಟೇಲ್ ಫೀಲ್ಡಿಂಗ್​ ಮ್ಯಾಜಿಕ್.. ಗೆಲುವಿಗೆ ಕಾರಣವಾದ 2 ಕ್ಯಾಚ್​​ಗಳಿವು!
ಕ್ರೀಡೆ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ
ಕ್ರೀಡೆ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

ಹೋರಾಡಿ ಸೋತ ಇಂಗ್ಲೆಂಡ್.. ರೋಚಕ ಹಣಾಹಣಿಯಲ್ಲಿ ಗೆದ್ದು ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಭಾರತ!
ಕ್ರೀಡೆ

ಹೋರಾಡಿ ಸೋತ ಇಂಗ್ಲೆಂಡ್.. ರೋಚಕ ಹಣಾಹಣಿಯಲ್ಲಿ ಗೆದ್ದು ಟಿ20 ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಭಾರತ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!
ಕ್ರೀಡೆ

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

‘ದಿ ಹಂಡ್ರೆಡ್’ ಹರಾಜಿನಿಂದ ಮೊಯಿನ್ ಅಲಿ ಔಟ್‌.. IPL ಮಾಲೀಕರ ವಿರುದ್ಧದ ನಿಲುವು ಕಾರಣವೇ?
ಕ್ರೀಡೆ

‘ದಿ ಹಂಡ್ರೆಡ್’ ಹರಾಜಿನಿಂದ ಮೊಯಿನ್ ಅಲಿ ಔಟ್‌.. IPL ಮಾಲೀಕರ ವಿರುದ್ಧದ ನಿಲುವು ಕಾರಣವೇ?

Next Post
ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ

ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ..  ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಅಕ್ಷರ್ ಪಟೇಲ್ ಫೀಲ್ಡಿಂಗ್​ ಮ್ಯಾಜಿಕ್.. ಗೆಲುವಿಗೆ ಕಾರಣವಾದ 2 ಕ್ಯಾಚ್​​ಗಳಿವು!

ಟಿ20 ವಿಶ್ವಕಪ್ ಸೆಮಿಫೈನಲ್​​ನಲ್ಲಿ ಅಕ್ಷರ್ ಪಟೇಲ್ ಫೀಲ್ಡಿಂಗ್​ ಮ್ಯಾಜಿಕ್.. ಗೆಲುವಿಗೆ ಕಾರಣವಾದ 2 ಕ್ಯಾಚ್​​ಗಳಿವು!

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!

ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಒಲಿಗೆ ಆಘಾತ.. ಜೆನ್‌ ಝೀ ಆರಾಧ್ಯ ದೈವ ಬಲೇಂದ್ರ ಶಾ ಮುನ್ನಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ..  ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat