ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಾಹುಲ್, ಜುರೇಲ್ ಬೆನ್ನಲ್ಲೇ ಜಡೇಜಾ ಸೆಂಚುರಿ.. 2ನೇ ದಿನದಂತ್ಯಕ್ಕೆ ಬೃಹತ್ ಮೊತ್ತ ಕಲೆ ಹಾಕಿದ ಗಿಲ್‌ ಪಡೆ!

October 3, 2025
Share on WhatsappShare on FacebookShare on Twitter

ಅಹಮದಾಬಾದ್‌ : ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ಭಾರಿ ಮುನ್ನಡೆಯತ್ತ ದಾಪುಗಾಲಿಟ್ಟಿದೆ. ವೆಸ್ಟ್ ಇಂಡೀಸ್ ತಂಡವನ್ನು ಕೇವಲ 162 ರನ್ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ, ಎರಡನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 448 ರನ್ ಕಲೆಹಾಕಿದೆ. ಈ ಮೂಲಕ 286 ರನ್‌ಗಳ ಮುನ್ನಡೆ ಪಡೆದುಕೊಂದೆ.

ಭಾರತದ ಪರ ಒಂದೇ ದಿನ ಮೂರು ಶತಕ ಸಿಡಿಸಿದ್ದು, ತಂಡದ ಬೃಹತ್ ಮುನ್ನಡೆಗೆ ಕಾರಣವಾಗಿದೆ. ಎರಡನೇ ದಿನದಾಟದ ಆರಂಭದಲ್ಲಿ ಕೆಎಲ್ ರಾಹುಲ್ ತಮ್ಮ ಟೆಸ್ಟ್ ವೃತ್ತಿಜೀವನದ 11ನೇ ಶತಕವನ್ನು ದಾಖಲಿಸಿದರು.
ಆ ನಂತರ ರಾಹುಲ್ ಜೊತೆಗೆ ಉತ್ತಮ ಜೊತೆಯಾಟ ಕಟ್ಟಿದ್ದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೇಲ್ ಕೂಡ ಎರಡನೇ ದಿನದಾಟದ ಮೂರನೇ ಸೆಷನ್ ನಲ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕವನ್ನು ಪೂರೈಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 210 ಎಸೆತಗಳನ್ನು ಎದುರಿಸಿದ ಜುರೇಲ್ 15 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 125 ರನ್ ಬಾರಿಸಿ ಔಟಾದರು.

ಇವರಿಬ್ಬರ ಬಳಿಕ ಬ್ಯಾಟ್ ಬೀಸಿದ ಉಪನಾಯಕ ರವೀಂದ್ರ ಜಡೇಜಾ ಕೂಡ ತಮ್ಮ ಟೆಸ್ಟ್ ವೃತ್ತಿಜೀವನದ 6ನೇ ಶತಕವನ್ನು ದಾಖಲಿಸಿದರು. ಮಾತ್ರವಲ್ಲದೆ ಧ್ರುವ್ ಜುರೇಲ್ ಅವರೊಂದಿಗೆ ಐದನೇ ವಿಕೆಟ್‌ಗೆ 206 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಎರಡನೇ ದಿನದಾಟದಂತ್ಯಕ್ಕೆ ಅಜೇಯರಾಗಿ ಉಳಿದಿರುವ ಜಡೇಜಾ 176 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 104 ರನ್ ಬಾರಿಸಿದ್ದಾರೆ.

Tags: bengaloreend of the 2nd day!Gill's team scoreshuge totalJadejaJurelKarnataka News beatRahul
SendShareTweet
Previous Post

ಇಂದು ಸಂವಿಧಾನ -ಪ್ರಜಾತಂತ್ರದ ಮೇಲೆ ದಾಳಿ ನಡೆಯುತ್ತಿದೆ| ಸುರ್ಜೇವಾಲಾ ಅಸಮಾಧಾನ

Next Post

ಹಿರಿಯ ಪತ್ರಕರ್ತ ಟಿಜೆಎಸ್‌ ಜಾರ್ಜ್‌ ವಿಧಿವಶ

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
ಹಿರಿಯ ಪತ್ರಕರ್ತ ಟಿಜೆಎಸ್‌ ಜಾರ್ಜ್‌ ವಿಧಿವಶ

ಹಿರಿಯ ಪತ್ರಕರ್ತ ಟಿಜೆಎಸ್‌ ಜಾರ್ಜ್‌ ವಿಧಿವಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat