ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

Jaggery: ಇಡ್ಲಿ, ಕಲ್ಲಂಗಡಿ ಆಯ್ತು, ಈಗ ಕರ್ನಾಟಕದಲ್ಲಿ ಬೆಲ್ಲವೂ ಅಪಾಯಕಾರಿ; ಇನ್ನೇನು ತಿನ್ನುವುದು?

March 4, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದಲ್ಲಿ ಇಡ್ಲಿ ಹಾಗೂ ಕಲ್ಲಂಗಡಿಯಲ್ಲಿ ಹಾನಿಕಾರಕ ಅಂಶಗಳು ಇರುವುದು ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು. ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಲ್ಯಾಬ್ ಪರೀಕ್ಷೆಗಳಲ್ಲಿ ದೃಢಪಟ್ಟಿತ್ತು. ಕಲ್ಲಂಗಡಿ ಕೆಂಪಾಗಿ ಕಾಣಲು ಇಂಜೆಕ್ಷನ್ ನೀಡುವುದು ಬಯಲಾಗಿತ್ತು. ಇದರ ಬೆನ್ನಲ್ಲೇ, ಬೆಲ್ಲದಲ್ಲೂ (Jaggery) ಹಾನಿಕಾರಕ ರಾಸಾಯನಿಕ ಇರುವುದು ಆಹಾರ ಇಲಾಖೆ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಏನೆಲ್ಲ ಮಿಶ್ರಣ?

ಬೆಲ್ಲದಲ್ಲಿ ಅಪಾಯಕಾರಿ ರಾಸಾಯನಿಕ ಸಲ್ಫರ್ ಡೈ ಆಕ್ಸೈಡ್ ಹಾಗೂ ಕೃತಕ ಬಣ್ಣ ಮಿಶ್ರಣ ಮಾಡುತ್ತಿರುವುದು ಗೊತ್ತಾಗಿದೆ. ಬೆಲ್ಲ ಗೋಲ್ಡನ್ ಕಲರ್​ ನಲ್ಲಿ ಕಾಣಿಸುವ ಮೂಲಕ ಜನರನ್ನು ಸೆಳೆಯುವಂತೆ ಮಾಡಲು ಕೃತಕ ಬಣ್ಣ ಬೆರೆಸಲಾಗುತ್ತಿದೆ ಎಂಬುದು ತಪಾಸಣೆಯಲ್ಲಿ ಬಯಲಾಗಿದೆ. ಗೋಲ್ಡನ್​ ಕಲರ್ ​​ನಲ್ಲಿ ಕಾಣಿಸುವ ಬೆಲ್ಲವನ್ನು ಜನ ಇಷ್ಟಪಡುತ್ತಾರೆ. ಆದರೆ ರಾಸಾಯನಿಕ ಮಿಶ್ರಿತ ಬೆಲ್ಲ ಆರೋಗ್ಯದ ಮೇಲೆ ಅಡ್ಡ ಪರಿಣಾಮಕ್ಕೆ ಕಾರಣವಾಗಿದೆ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.

ಕರ್ನಾಟಕದ ಹಲವು ಕಡೆಗಳಲ್ಲಿ ಆಹಾರ ಇಲಾಖೆ ಬೆಲ್ಲದ ಮಾದರಿಗಳನ್ನು ಸಂಗ್ರಹ ಮಾಡಿತ್ತು. ಆ ಸ್ಯಾಂಪಲ್ ​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ವರದಿ ಪ್ರಕಾರ, ಸ್ಯಾಂಪಲ್​ಗಳಲ್ಲಿ ಕಲರ್ ಏಜೆಂಟ್ ಹಾಗೂ ಸಲ್ಫರ್ ಡೈ ಆಕ್ಸೈಡ್ ಮಿಶ್ರಣ ಇರುವುದು ಖಚಿತವಾಗಿದೆ. ಇದನ್ನು ಆಧರಿಸಿ ರಾಜ್ಯ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆಯೋ ಕಾದು ನೋಡಬೇಕಿದೆ.

ಇಡ್ಲಿಗೆ ಬಳಸುವ ಪ್ಲಾಸ್ಟಿಕ್ ಹಾಳೆಗಳನ್ನು ಈಗಾಗಲೇ ರಾಜ್ಯ ಸರ್ಕಾರ ನಿಷೇಧಿಸಿದೆ. ರಾಜ್ಯದ ಹಲವೆಡೆ  ಮಾರಾಟವಾಗುವ ಕಲ್ಲಂಗಡಿ ಹಣ್ಣುಗಳಿಗೆ ರುಚಿ ಮತ್ತು ಬಣ್ಣ ಬರುವುದಕ್ಕಾಗಿ ರಾಸಾಯನಿಕಯುಕ್ತ ಇಂಜೆಕ್ಷನ್ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. ಇದರ ವಿರುದ್ಧವೂ ಆಹಾರ ಇಲಾಖೆ ಅಧಿಕಾರಿಗಳು ದಾಳಿಗಳನ್ನು ನಡೆಸುವ ಮೂಲಕ ಕ್ರಮ ಕೈಗೊಂಡಿದ್ದರು. ಇದರ ಬೆನ್ನಲ್ಲೇ ಬೆಲ್ಲವೂ ಅಪಾಯಕಾರಿ ಎಂಬ ಸಂಗತಿ ಬಯಲಾದ ಕಾರಣ, ಜನರಿಗೆ ಯಾವುದನ್ನು ಸೇವಿಸಬೇಕು? ಯಾವುದನ್ನು ಸೇವಿಸಬಾರದು ಎಂಬ ಗೊಂದಲ ಮೂಡಿಸಿದೆ.

Tags: bangaloreBengaluruhealthJaggery
SendShareTweet
Previous Post

Poco M7 5G : ಪೋಕೋ ಎಂ7 5ಜಿ ಭಾರತದಲ್ಲಿ ಬಿಡುಗಡೆ; ಬೆಲೆ, ಇನ್ನಿತರ ಮಾಹಿತಿ ಇಲ್ಲಿದೆ

Next Post

ಸರಪಂಚ್ ಹತ್ಯೆ ಪ್ರಕರಣ: ಆಪ್ತನ ಬಂಧನದ ಬೆನ್ನಲ್ಲೇ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ರಾಜೀನಾಮೆ

Related Posts

ಎಲೆಕ್ಷನ್ ಕಮಿಷನ್ ಕೇಂದ್ರದ ಕೈಗೊಂಬೆ ಆಗಿದೆ| ರಾಮಲಿಂಗಾರೆಡ್ಡಿ ಆರೋಪ
ಬೆಂಗಳೂರು

ನಮ್ಮ ಮೆಟ್ರೋ ಯೋಜನೆಗೆ ಕೇಂದ್ರದ ಕೊಡುಗೆ ಕೇವಲ ಶೇ. 16.2: ಅನುದಾನದ ಲೆಕ್ಕ ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ದೀಪಾವಳಿಗೆ ಹಗಲು ಹೊತ್ತು ಪಟಾಕಿ ಸಿಡಿಸುವಂತಿಲ್ಲ; ಬಿಬಿಎಂಪಿ
ಬೆಂಗಳೂರು

ಬೆಂಗಳೂರಿನಲ್ಲಿ ಪಟಾಕಿ ಅವಾಂತರ

ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆ..!
ರಾಜ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಹಾಜರಾತಿಗೆ ಕಟ್ಟುನಿಟ್ಟಿನ ಆದೇಶ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!
ಬೆಂಗಳೂರು

ನಮ್ಮ ಮೆಟ್ರೋ ಪಿಂಕ್ ಲೈನ್ ನಿಲ್ದಾಣಗಳ ಹೆಸರು ಬದಲು

ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಬಿ.ಎಸ್. ಯಡಿಯೂರಪ್ಪ ಭೇಟಿ!
ರಾಜಕೀಯ

ಬಿಜೆಪಿ ಪ್ರತಿಭಟನೆಯಲ್ಲಿ ಯಡಿಯೂರಪ್ಪ ಒಗ್ಗಟ್ಟಿನ ಮಂತ್ರ

ಅಪ್ರೂವಲ್‌ ಬಳಿಕ ಭೂಮಿ ಪೂಜೆಗೆ ನಿರ್ಧಾರ
ರಾಜ್ಯ

ಎಸ್ಸಿ, ಎಸ್ಟಿ ಶಾಸಕರ ಸಭೆ ಕರೆದ ಸಿಎಂ

Next Post
Dhananjay Munde

ಸರಪಂಚ್ ಹತ್ಯೆ ಪ್ರಕರಣ: ಆಪ್ತನ ಬಂಧನದ ಬೆನ್ನಲ್ಲೇ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ರಾಜೀನಾಮೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲೆಕ್ಷನ್ ಕಮಿಷನ್ ಕೇಂದ್ರದ ಕೈಗೊಂಬೆ ಆಗಿದೆ| ರಾಮಲಿಂಗಾರೆಡ್ಡಿ ಆರೋಪ

ನಮ್ಮ ಮೆಟ್ರೋ ಯೋಜನೆಗೆ ಕೇಂದ್ರದ ಕೊಡುಗೆ ಕೇವಲ ಶೇ. 16.2: ಅನುದಾನದ ಲೆಕ್ಕ ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಕೇರಳ ಪೊಲೀಸರಿಂದ ಡ್ರಗ್ಸ್ ಪೆಡ್ಲರ್ ಬಂಧನ

ಕೇರಳ ಪೊಲೀಸರಿಂದ ಡ್ರಗ್ಸ್ ಪೆಡ್ಲರ್ ಬಂಧನ

ಉಜ್ಜಯಿನಿಯ ಬಗಾಡಿಯಾ ಟವರ್‌ನಲ್ಲಿ ಭಾರೀ ಬೆಂಕಿ

ಉಜ್ಜಯಿನಿಯ ಬಗಾಡಿಯಾ ಟವರ್‌ನಲ್ಲಿ ಭಾರೀ ಬೆಂಕಿ

ದೀಪಾವಳಿಗೆ ಹಗಲು ಹೊತ್ತು ಪಟಾಕಿ ಸಿಡಿಸುವಂತಿಲ್ಲ; ಬಿಬಿಎಂಪಿ

ಬೆಂಗಳೂರಿನಲ್ಲಿ ಪಟಾಕಿ ಅವಾಂತರ

Recent News

ಎಲೆಕ್ಷನ್ ಕಮಿಷನ್ ಕೇಂದ್ರದ ಕೈಗೊಂಬೆ ಆಗಿದೆ| ರಾಮಲಿಂಗಾರೆಡ್ಡಿ ಆರೋಪ

ನಮ್ಮ ಮೆಟ್ರೋ ಯೋಜನೆಗೆ ಕೇಂದ್ರದ ಕೊಡುಗೆ ಕೇವಲ ಶೇ. 16.2: ಅನುದಾನದ ಲೆಕ್ಕ ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಕೇರಳ ಪೊಲೀಸರಿಂದ ಡ್ರಗ್ಸ್ ಪೆಡ್ಲರ್ ಬಂಧನ

ಕೇರಳ ಪೊಲೀಸರಿಂದ ಡ್ರಗ್ಸ್ ಪೆಡ್ಲರ್ ಬಂಧನ

ಉಜ್ಜಯಿನಿಯ ಬಗಾಡಿಯಾ ಟವರ್‌ನಲ್ಲಿ ಭಾರೀ ಬೆಂಕಿ

ಉಜ್ಜಯಿನಿಯ ಬಗಾಡಿಯಾ ಟವರ್‌ನಲ್ಲಿ ಭಾರೀ ಬೆಂಕಿ

ದೀಪಾವಳಿಗೆ ಹಗಲು ಹೊತ್ತು ಪಟಾಕಿ ಸಿಡಿಸುವಂತಿಲ್ಲ; ಬಿಬಿಎಂಪಿ

ಬೆಂಗಳೂರಿನಲ್ಲಿ ಪಟಾಕಿ ಅವಾಂತರ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲೆಕ್ಷನ್ ಕಮಿಷನ್ ಕೇಂದ್ರದ ಕೈಗೊಂಬೆ ಆಗಿದೆ| ರಾಮಲಿಂಗಾರೆಡ್ಡಿ ಆರೋಪ

ನಮ್ಮ ಮೆಟ್ರೋ ಯೋಜನೆಗೆ ಕೇಂದ್ರದ ಕೊಡುಗೆ ಕೇವಲ ಶೇ. 16.2: ಅನುದಾನದ ಲೆಕ್ಕ ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಕೇರಳ ಪೊಲೀಸರಿಂದ ಡ್ರಗ್ಸ್ ಪೆಡ್ಲರ್ ಬಂಧನ

ಕೇರಳ ಪೊಲೀಸರಿಂದ ಡ್ರಗ್ಸ್ ಪೆಡ್ಲರ್ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat