ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಿಗ್‌ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ.. ಅಂಥದ್ದೇನಾಯ್ತು?

October 21, 2025
Share on WhatsappShare on FacebookShare on Twitter

ಬಿಗ್‌ಬಾಸ್​ಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ ಕೊಟ್ಟ ಬಳಿಕ ಮನೆಯ ವಾತಾವರಣ ಸಂಪೂರ್ಣ ಬದಲಾಗಿದೆ. ದೊಡ್ಮನೆಯೊಳಗೆ ಕಾಲಿಟ್ಟ ತಕ್ಷಣ ಇತರೆ ಸ್ಪರ್ಧಿಗಳ ಬಗ್ಗೆ ಇವರು ನೀಡಿರುವ ಅಭಿಪ್ರಾಯ ಮನೆಯಲ್ಲಿ ಹಲ್-ಚಲ್ ಎಬ್ಬಿಸಿದೆ. ಹೆಚ್ಚಿನ ಸ್ಪರ್ಧಿಗಳು ತಮ್ಮನ್ನ ತಾವು ಸರಿಪಡಿಸಲು ಮುಂದಾಗುತ್ತಿದ್ದಾರೆ. ಆದರೆ, ಅಶ್ವಿನಿ ಗೌಡ ಮತ್ತು ಜಾಹ್ನವಿ ಅದೇ ಹಳೇ ಚಾಳಿ ಮುಂದುವರೆಸಿ ವೈಲ್ಡ್ ಕಾರ್ಡ್ ಸ್ಪರ್ಧಿಗಳ ವಿರುದ್ಧವೂ ತಿರುಗಿಬಿದ್ದಿದ್ದಾರೆ. ಮ್ಯೂಟೆಂಟ್ ರಘು ಮತ್ತು ರಿಷಾ ಆಡಿದ ಮಾತಿಗೆ ಬೆಲೆಯೇ ಕೊಟ್ಟಿಲ್ಲ.

ಇದನ್ನ ಗಮನಿಸಿದ ರಿಷಾ ಅವರು ಜಾಹ್ನವಿಯನ್ನು ಸಪರೇಟ್ ಆಗಿ ಕರೆದು ಅವರಿಗೆ ತಮ್ಮ ತಪ್ಪಿನ ಕುರಿತು ಅರಿವು ಮೂಡಿಸಿದ್ದಾರೆ. ಇದರಿಂದ ಬೇಸರಗೊಂಡ ಜಾಹ್ನವಿ ಗಳಗಳನೆ ಕಣ್ಣೀರಿಟ್ಟಿದ್ದಾರೆ. ಹುಕ್ಕ ಥರ ಇದ್ದರೆ ಜಾನ್ವಿ ಕಳೆದು ಹೋಗ್ತಾರೆ. ಸಾಕಷ್ಟು ಕೆಲಸ ಮಾಡಬೇಕು ಎಂದು ಕನಸು ಕಂಡು ಬಂದಿರ್ತೀರಾ. ನಿಮಗೆ ನೀವೇ ಮುಳ್ಳಾಗ್ತಿದ್ದೀರಾ ಎಂದು ನೇರವಾಗಿ ಹೇಳಿದ್ದಾರೆ.

ವೈಲ್ಡ್‌ ಕಾರ್ಡ್‌ ಎಂಟ್ರಿ ಜಾನ್ವಿಗೆ ಎಚ್ಚರಿಕೆ ಗಂಟೆಯಾಯ್ತಾ?

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/TZl6jOT5xI

— Colors Kannada (@ColorsKannada) October 21, 2025

ರಿಷಾ ಮಾತಿನಿಂದ ಜಾಹ್ನವಿಗೆ ಭಯ ಶುರುವಾಗಿದೆ. ಹೊರಗಡೆ ನಾನು ತುಂಬಾ ನೆಗೆಟಿವ್ ಆಗಿ ಕಾಣಿಸುಕೊಂಡಿದ್ದೇನೆ ಎಂದು ಅನಿಸತೊಡಗಿದೆ. ನಮ್ಮ ಗುಂಡಿ ನಾವೇ ತೋಡಿಕೊಂಡ್ವಿ ಎನಿಸುತ್ತದೆ. ಹೊರಗಡೆ ಹೋಗುವಾಗ ನೆಗೆಟಿವಿಟಿ ಮಾಡ್ಕೊಂಡು ಹೋದರೆ? ಎಂದು ಜಾಹ್ನವಿ ಅಶ್ವಿನಿ ಬಳಿ ಹೇಳಿದ್ದಾರೆ. ಅದಕ್ಕೆ ಅಶ್ವಿನಿ ಗೌಡ ಅವರು ಬಿಗ್‌ ಬಾಸ್‌ ಮನೆಯಲ್ಲಿದ್ದವರು ಯಾರು ತಪ್ಪೇ ಮಾಡಿಲ್ವಾ? ನಮ್ಮ ವ್ಯಕ್ತಿತ್ವ ಅದಲ್ಲ. ಹೊರಗಡೆ ಬನ್ನಿ ಎಂದಿದ್ದಾರೆ.

ಇಷ್ಟೆಲ್ಲ ಹೇಳಿದ ಬಳಿಕ ಕೂಡ ಜಾಹ್ನವಿ ಸರಿ ಆದಂತೆ ಕಾಣುತ್ತಿಲ್ಲ. ಬಳಿಕ ರಿಷಾ ಅವರು, ನಾವು ಹೇಳಿ ಕೂಡ ಇವರು ದಡ್ಡರಾದರೆ, ಇವರು ರಿಯಲ್‌ ದಡ್ಡರು ಎಂದು ಸಾಬೀತಾಗುತ್ತದೆ ಎಂದು ಹೇಳಿದ್ದಾರೆ. ಒಟ್ಟಾರೆ ರಿಷಾ ಜಾಹ್ನವಿ ಅವರಿಗೆ ಬಿಗ್ ಬಾಸ್ ಮನೆಗೆ ಬಂದಿರುವ ಉದ್ದೇಶ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಇದನ್ನ ಅವರು ಯಾವರೀತಿ ತೆಗೆದುಕೊಳ್ಳುತ್ತಾರೆ ಎಂಬುದು ಮುಂದಿನ ಎಪಿಸೋಡ್​ನಲ್ಲಿ ನೋಡಬೇಕಿದೆ.

Tags: Big bossjanavikannada entertainmentKarnataka News beat
SendShareTweet
Previous Post

ತಮಿಳುನಾಡಿನಲ್ಲಿ ಮುಂದುವರಿದ ವರುಣನ ಆರ್ಭಟ.. 8 ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ!

Next Post

ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

ನೂರು ಸಿದ್ದರಾಮಯ್ಯ ಬಂದ್ರೂ RSSಗೆ ಎದುರಿಸೋ ಶಕ್ತಿ ಇದೆ : ಆರ್.ಅಶೋಕ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat