ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಜೈ’ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ | ರಾಜ್ಯಾದ್ಯಂತ ಹೌಸ್ ಫುಲ್ ಪ್ರದರ್ಶನ

November 18, 2025
Share on WhatsappShare on FacebookShare on Twitter

ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ `ಜೈ’ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ನೂರಕ್ಕೂ ಹೆಚ್ಚು ಶೋಗಳು ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ರಾಜ್ಯಾದ್ಯಂತ ಜೈ ಸಿನಿಮಾಗೆ ಪ್ರೇಕ್ಷಕರು ಜೈಕಾರ ಹಾಕುತ್ತಿದ್ದಾರೆ. ʻಜೈʼ ಸಿನಿಮಾ ಟೀಮ್ ಎಫರ್ಟ್ ಅನ್ನು ಮೆಚ್ಚಿಕೊಂಡಿದ್ದಾರೆ. ಈಗಾಗಲೇ ನಟನೆಯ ಮೂಲಕ ಪ್ರೇಕ್ಷಕರ ಮನ ಮುಟ್ಟಿರುವ ರೂಪೇಶ್ ಶೆಟ್ಟಿ, ಈ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ಗೆದ್ದಿದ್ದಾರೆ.

ತುಳುನಾಡಿನ ರಾಕ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ರೂಪೇಶ್ ಶೆಟ್ಟಿ ಜೊತೆಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಕೂಡ ಜೈ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾ ತೆರೆಗೆ ಬಂದಿದೆ. ರಿಲೀಸ್‌ಗೂ ಮುನ್ನವೇ ಸಿನಿಮಾವನ್ನು ಒಂದಷ್ಟು ಜನರಿಗೆ ತೋರಿಸುವ ಪ್ರಯತ್ನವಾಗಿತ್ತು. ಅಲ್ಲಿಯೇ ರೂಪೇಶ್ ಶೆಟ್ಟಿ ಅರ್ಧ ಗೆದ್ದಿದ್ರು. ದುಬೈ, ಮಂಗಳೂರು, ಉಡುಪಿ ಭಾಗದಲ್ಲೂ ರಿಲೀಸ್‌ಗೂ ಮುನ್ನವೇ ಸಿನಿಮಾದ ಪ್ರೀಮಿಯರ್ ಮಾಡಲಾಗಿತ್ತು. ಜೈ ಸಿನಿಮಾ ತುಳು ಮತ್ತು ಕನ್ನಡ ಎರಡು ಭಾಷೆಯಲ್ಲೂ ರಿಲೀಸ್ ಆಗಿದೆ.

ರೂಪೇಶ್ ಶೆಟ್ಟಿ ಸಿನಿಮಾಗೆ ಕನ್ನಡ ಇಂಡಸ್ಟ್ರಿಯ ಬಿಗ್ ಸ್ಟಾರ್ ಗಳೇ ಜೊತೆಯಾಗಿ ನಿಂತಿದ್ದಾರೆ. ಕಿಚ್ಚ ಸುದೀಪ್, ಶ್ರೀಮುರುಳಿ ಸೇರಿದಂತೆ ಹಲವರ ಬೆಂಬಲ ಸಿಕ್ಕಿದೆ. ಅದರಲ್ಲೂ ಕಿಚ್ಚ ಸುದೀಪ್ ಅವರು ರೂಪೇಶ್ ಶೆಟ್ಟಿ ಅವರಿಗೆ ಹಣ ನೀಡಿ ಅವರಿಂದಾನೇ ಟಿಕೆಟ್ ಖರೀದಿ ಮಾಡಿದ್ದಾರೆ. 501 ರೂಪಾಯಿ ಕೊಟ್ಟು ಸಿನಿಮಾ ನೋಡುವುದಾಗಿ ಹೇಳಿದ ಕಿಚ್ಚ ಚಿತ್ರತಂಡಕ್ಕೂ ಆಲ್ ದಿ ಬೆಸ್ಟ್ ಹೇಳಿದ್ರು.

ರೂಪೇಶ್ ಶೆಟ್ಟಿ ಅವರ ಜೈ ಸಿನಿಮಾ ಮಾಡಿದ ಸಾಧನೆ ಒಂದೆರಡಲ್ಲ. ರೂಪೇಶ್ ಶೆಟ್ಟಿ ಅವರ ಜೊತೆಗೆ ನಿಂತವರು ಹಲವರು. ಸಿನಿಮಾ ತಂಡದವರು ಸ್ಪೆಷಲ್ ಶೋ ಆರ್ಗನೈಸ್ ಮಾಡೋದನ್ನು ನೋಡಿದ್ದೇವೆ. ಆದ್ರೆ ರೂಪೇಶ್ ಶೆಟ್ಟಿ ಸ್ನೇಹಿತರು ಸೋನಿಯಾ ರೊಡ್ರಿಗಸ್ ಶೆಟ್ಟಿ, ಸಚಿನ್, ಭವಿಶ್ನ ಶೆಟ್ಟಿ, ಕಿರಣ್ ಅಂಧ್ಯಂತಾಯ, ದಿಶಿತ್ ಶೆಟ್ಟಿ, ಅನಿಲ್ ದಾಸ್ ಹೀಗೆ ಹಲವು ಸ್ನೇಹಿತರೇ ಶೋಗಳನ್ನ ಆಯೋಜನೆ ಮಾಡಿದ್ದಾರೆ. ಇದಕ್ಕಿಂತ ಸಿನಿಮಾ ತಂಡಕ್ಕೆ ಮತ್ತೊಂದು ಖುಷಿ ಉಂಟಾ?

ಮಂಗಳೂರು ಉಡುಪಿಯಲ್ಲಿ ಜೈ ಮೂವಿ PAID ಪ್ರೀಮಿಯರ್‌ನಲ್ಲಿ ಹೊಸ ದಾಖಲೆ ಬರೆದಿದ್ದು, 6,000 ಜನ 15 ಪ್ಲಸ್ ಶೋಸ್ ಜೈ ಮೂವಿ ರಿಲೀಸ್ ಮುನ್ನವೇ ಹೊಸ ರೆಕಾರ್ಡ್ ಬರೆದಿದೆ. ಸಿನಿಮಾ ನೋಡಿದವರೆಲ್ಲ ರೂಪೇಶ್ ಶೆಟ್ಟಿ ನಟನೆ, ನಿರ್ದೇಶನ, ಸುನೀಲ್ ಶೆಟ್ಟಿ ಅವರನ್ನು ತುಳು ಸಿನಿಮಾದಲ್ಲಿ ನೋಡಿದ ಖುಷಿ.. ಸಿನಿಮಾದಲ್ಲಿನ ಇನೊಸೆಂಟ್ ಕಥೆಯನ್ನೇ ಹೊಗಳುತ್ತಿದ್ದಾರೆ. ರೂಪೇಶ್ ಶೆಟ್ಟಿ ಬಿಗ್ ಬಾಸ್ ನಲ್ಲಿ ಗೆದ್ದದ್ದಲ್ಲ, ಸಿನಿಮಾದಲ್ಲೂ ಗೆದ್ದಿದ್ದಾರೆ ಎಂಬ ಹೊಗಳಿಕೆಯ ಮಾತನ್ನ ಹೇಳ್ತಿದ್ದಾರೆ.

ಇದನ್ನೂ ಓದಿ: BBK12 | ಗಿಲ್ಲಿ ಆಡಿದ ಮಾತಿಗೆ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಗೌಡ!

Tags: bengaloregreat responseJaiKarnataka News beatRoopesh Shetty
SendShareTweet
Previous Post

ಬೀದರ್‌ | ಎರಡು ಕುಟುಂಬದ ನಡುವೆ ಮಾರಾಮಾರಿ ; ಮೂವರ ಸ್ಥಿತಿ ಗಂಭೀರ

Next Post

ಪೋಕ್ಸೋ ಪ್ರಕರಣ | ಬಿಎಸ್‌ವೈ ಸೇರಿ ನಾಲ್ವರಿಗೆ ಸಮನ್ಸ್ ಜಾರಿ

Related Posts

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!
ಸಿನಿಮಾ-ಮನರಂಜನೆ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!
ಸಿನಿಮಾ-ಮನರಂಜನೆ

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!
ಸಿನಿಮಾ-ಮನರಂಜನೆ

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

Next Post
ಪೋಕ್ಸೋ ಪ್ರಕರಣ | ಬಿಎಸ್‌ವೈ ಸೇರಿ ನಾಲ್ವರಿಗೆ ಸಮನ್ಸ್ ಜಾರಿ

ಪೋಕ್ಸೋ ಪ್ರಕರಣ | ಬಿಎಸ್‌ವೈ ಸೇರಿ ನಾಲ್ವರಿಗೆ ಸಮನ್ಸ್ ಜಾರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ತಂದೆಯ ಹಾದಿಯಲ್ಲಿ ಪುತ್ರ : ಲ್ಯಾಂಕಾಶೈರ್ ಪರ ಚೊಚ್ಚಲ ಶತಕ ಸಿಡಿಸಿದ ಆಂಡ್ರ್ಯೂ ಫ್ಲಿಂಟಾಫ್ ಪುತ್ರ ರಾಕಿ ಫ್ಲಿಂಟಾಫ್

ತಂದೆಯ ಹಾದಿಯಲ್ಲಿ ಪುತ್ರ : ಲ್ಯಾಂಕಾಶೈರ್ ಪರ ಚೊಚ್ಚಲ ಶತಕ ಸಿಡಿಸಿದ ಆಂಡ್ರ್ಯೂ ಫ್ಲಿಂಟಾಫ್ ಪುತ್ರ ರಾಕಿ ಫ್ಲಿಂಟಾಫ್

ಮುಂಬೈನಲ್ಲಿ ಭೀಕರ ಅವಘಡ : ಗುಡ್ಡ ಕುಸಿದು 6 ಮಂದಿ ಸಾವು.. ಕ್ಯಾಮೆರಾ ಬಳಸಿ ಸಂತ್ರಸ್ತರ ಪತ್ತೆ ಕಾರ್ಯ

ಮುಂಬೈನಲ್ಲಿ ಭೀಕರ ಅವಘಡ : ಗುಡ್ಡ ಕುಸಿದು 6 ಮಂದಿ ಸಾವು.. ಕ್ಯಾಮೆರಾ ಬಳಸಿ ಸಂತ್ರಸ್ತರ ಪತ್ತೆ ಕಾರ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat