ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಜೈ ಲಲಿತಾ’ ಯಶ್ ಅಭಿಮಾನಿ ಕಣ್ರೀ..!

December 3, 2025
Share on WhatsappShare on FacebookShare on Twitter

ಕನ್ನಡ ಕಿರುತೆರೆಯಲ್ಲಿ ಹೊಸ-ಹೊಸ ಕಥೆಗಳು ಆರಂಭವಾಗುವುದು ಸರ್ವೇ ಸಾಮಾನ್ಯ. ಆದರೆ ವೀಕ್ಷಕರಿಗೆ ಮನಮುಟ್ಟುವ ಕಥೆಗಳನ್ನು ನೀಡುತ್ತಾ ಬಂದಿರುವ ಹೆಗ್ಗಳಿಕೆ ಕನ್ನಡಿಗರ ಹೆಮ್ಮೆಯ ಸ್ಟಾರ್ ಸುವರ್ಣ ವಾಹಿನಿಗೆ ಸಲ್ಲುತ್ತದೆ. ಇದೀಗ ಸ್ಟಾರ್ ಸುವರ್ಣ ಪ್ರಸ್ತುತ ಪಡಿಸುತ್ತಿದೆ ವಿಭಿನ್ನ ಕಥಾ ಹಂದರದ ಹೊಸ ಕಥೆ “ಜೈ ಲಲಿತಾ”.

ಭೈರವಪುರ ಎಂಬ ಸುಂದರ ಹಳ್ಳಿಯಲ್ಲಿ ಸಂಪ್ರದಾಯಸ್ಥ ಮನೆತನದಲ್ಲಿ ಬೆಳೆದಿರೋ ಹುಡುಗಿ ಕಥಾ ನಾಯಕಿ ಲಲಿತಾ. ಬಿ.ಎ ಪಾಸ್ ಆಗ್ಬೇಕು ಅನ್ನೋದು ಇವಳ ದೊಡ್ಡ ಕನಸು.. ಆದರೆ ಒಳ್ಳೆ ಕೆಲ್ಸ ಸಿಗತ್ತೆ ಅಂತ ಅಲ್ಲ, ಮದ್ವೆ ಆಗೋದಕ್ಕೆ ಒಳ್ಳೇ ಹುಡ್ಗ ಸಿಗ್ತಾನೆ ಅನ್ನೋ ಆಸೆಗೆ! ನಟ ರಾಕಿಂಗ್ ಸ್ಟಾರ್ ಯಶ್‌ನ ಅಪ್ಪಟ ಅಭಿಮಾನಿಯಾಗಿರೋ ಲಲಿತಾಗೆ ಸಿನಿಮಾ ಅಂದ್ರೆ ಪಂಚ ಪ್ರಾಣ. ಥಿಯೇಟರ್ ಗೆ ಒಳ್ಳೇ ಸಿನಿಮಾ ಬಂದ್ರೆ ಸಾಕು ಹೋಗ್ದೇ ಇರೋ ಮಾತೇ ಇಲ್ಲ. ಡ್ರಾಮಾ ಕ್ವೀನು, ಶುದ್ಧ ತರ್ಲೆಯಾಗಿರೋ ಈಕೆ ಊರಿನವರ ಮನೆಮಗಳು, ಜೊತೆಗೆ ತಂದೆಯ ಮುದ್ದಿನ ಮಗಳು.

ಇನ್ನು, ಅದೇ ಊರಿನ ರಾಜಕಾರಣಿ ದೇವರಾಜ್ ಚಕ್ರವರ್ತಿಯ ಎರಡನೇ ಮಗ ಕಥಾ ನಾಯಕ ಜೈರಾಜ್. ದೇವರಾಜ್ ಗೆ ತಾನು ಹೇಳಿದ್ದೆ ಮಗ ಕೇಳ್ಬೇಕು ಅನ್ನೋ ಹಠ. ಆದರೆ ತದ್ವಿರುದ್ದ ಮನಸ್ಥಿತಿಯನ್ನು ಹೊಂದಿರುವ ಜೈರಾಜ್ ಮಾತ್ರ ತನಗನಿಸಿದನ್ನೇ ಮಾಡೋ ಶೂರ. ಅಚಾನಕ್ ಆಗಿ ಪಾಲಿಟಿಕ್ಸ್ ಗೆ ಎಂಟ್ರಿ ಕೊಟ್ಟ ಲಲಿತಾ, ಪಂಚಾಯತ್ ಚುನಾವಣೆಯಲ್ಲಿ ಊರವರ ಮತಗೆದ್ದು ಅಧ್ಯಕ್ಷೆಯಾಗ್ತಾಳೆ.

ಮುಂದೆ ದೇವರಾಜ್ ಚಕ್ರವರ್ತಿ ರಚಿಸುವ ಮೋಸದ ಹುನ್ನಾರದಿಂದ ಲಲಿತಾಳನ್ನು ತನ್ನ ಮನೆಯ ಸೊಸೆಯನ್ನಾಗಿ ಮಾಡ್ಕೊಳ್ತಾನೆ. ಆದರೆ ಈ ಮದುವೆ ಜೈರಾಜ್ ಗೆ ಇಷ್ಟವಿಲ್ಲ ಎಂಬ ವಿಷಯ ತಿಳಿಯದೆ ಮದುವೆಯಾಗಿರೋ ಲಲಿತಾಳ ಮುಂದಿನ ನಡೆಯೇನಾಗಬಹುದು? ಮದುವೆಯೇ ಕನಸಾಗಿದ್ದವಳಿಗೆ ಮದುವೆಯ ಜೀವನ ಮುಳ್ಳಿನಂತಾಗುತ್ತಾ? ಊರನ್ನೇ ಗೆದ್ದವಳು ಅತ್ತೆಯ ಮನಸ್ಸನ್ನು ಗೆದ್ದು ಚಕ್ರವರ್ತಿ ಮನೆತನದ ಸೊಸೆ ಎಂಬ ಸ್ಥಾನವನ್ನು ಪಡೆದುಕೊಳ್ತಾಳಾ? ಮುಂದೆ ಲಲಿತಾಳ ಮುಗ್ದತೆಗೆ ಕರಗಿ ಮನಸೋಲ್ತಾನ ಜೈರಾಜ್? ಎಂಬುದೇ ಈ ಕಥೆಯ ಮುಖ್ಯ ಹಂದರ.

ನಿರ್ಮಾಪಕ ಶ್ರೀನಿಧಿ ಡಿ.ಎಸ್ ಅವರ ‘ಶ್ರೀ ಭ್ರಾಮರೀ ಕ್ರಿಯೇಶನ್ಸ್’ ಎಂಬ ನಿರ್ಮಾಣ ಸಂಸ್ಥೆಯಿಂದ ‘ಜೈ ಲಲಿತಾ’ ಧಾರಾವಾಹಿ ರೂಪುಗೊಳ್ಳುತ್ತಿದ್ದು, ದರ್ಶಿತ್ ಅವರ ನಿರ್ದೇಶನದಲ್ಲಿ ಮೂಡಿ ಬರಲಿದೆ. ನಾಯಕ ಜೈರಾಜ್ ಪಾತ್ರದಲ್ಲಿ ನಟ ಶಿವಾಂಕ್ ಹಾಗು ನಾಯಕಿ ಲಲಿತಾ ಪಾತ್ರದಲ್ಲಿ ನಟಿ ಮನಸ್ವಿ ನಟಿಸುತ್ತಿದ್ದಾರೆ. ಜೊತೆಗೆ ಸುನಿಲ್ ಪುರಾಣಿಕ್, ಸ್ಪಂದನ, ರೋಹಿತ್, ನಿರಂಜನ್, ರಶ್ಮಿತಾ ಹಾಗು ಶ್ವೇತಾ ರಾವ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಈ ಸೀರಿಯಲ್ ನಲ್ಲಿ ಅಭಿನಯಿಸುತ್ತಿದ್ದಾರೆ.

ಶುರುವಾಗ್ತಿದೆ ಆಕಸ್ಮಿಕವಾಗಿ ಅಧಿಕಾರ ಪಡೆದು, ಧೈರ್ಯದಿಂದ ಮುನ್ನಡೆಯೋ ಮುದ್ದು ಬಜಾರಿಯ ಕಥೆ “ಜೈ ಲಲಿತಾ” ಇದೇ ಸೋಮವಾರದಿಂದ (ಡಿ. 8 ರಿಂದ) ಪ್ರತಿದಿನ ರಾತ್ರಿ 9.30 ಕ್ಕೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಇದನ್ನೂ ಓದಿ : 2026ರ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಹೊಸ ಜೆರ್ಸಿ ಅನಾವರಣ!

Tags: Karnataka News beatstar suvarna
SendShareTweet
Previous Post

2026ರ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಹೊಸ ಜೆರ್ಸಿ ಅನಾವರಣ!

Next Post

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಲ್ಲಿ ಆತ್ಮಹತ್ಯೆ..!

Related Posts

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?
ಸಿನಿಮಾ-ಮನರಂಜನೆ

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!
ಸಿನಿಮಾ-ಮನರಂಜನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!
ಸಿನಿಮಾ-ಮನರಂಜನೆ

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

Next Post
ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ  ಮೂರೇ ತಿಂಗಳಲ್ಲಿ ಆತ್ಮಹತ್ಯೆ..!

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಲ್ಲಿ ಆತ್ಮಹತ್ಯೆ..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat