ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗೋಲ್ಡನ್‌ ಸ್ಟಾರ್‌ ಗಣೇಶ್‌ ಜೊತೆ ಕೈ ಜೋಡಿಸಿದ ಜೇಮ್ಸ್‌ ಡೈರೆಕ್ಟರ್‌

July 2, 2025
Share on WhatsappShare on FacebookShare on Twitter

ಗೋಲ್ಡನ್‌ ಸ್ಟಾರ್‌ ಗಣೇಶ್‌ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಮುಂಗಾರು ಮಳೆ ಹುಡುಗನ ಹುಟ್ಟು ಹಬ್ಬದ ಪ್ರಯುಕ್ತ ಹೊಸ ಸಿನಿಮಾ ಘೋಷಣೆಯಾಗಿದೆ. ಬಹಳ ದಿನಗಳಿಂದ ಸುದ್ದಿಯಲ್ಲಿದ್ದ ಭರ್ಜರಿ, ಬಹದ್ದೂರ್‌‌, ಭರಾಟೆ ಸಿನಿಮಾಗಳ ಖ್ಯಾತಿಯ ನಿರ್ದೇಶಕ ಚೇತನ್‌ ಕುಮಾರ್‌ ಗಣೇಶ್‌ ಅವರ ಮುಂದಿನ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ.
ಗಣೇಶ್‌ ಪಿನಾಕಾ, Yours Sincerely Raam ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಡೈರೆಕ್ಟರ್ ಅರಸು ಅಂತಾರೆ ನಿರ್ದೇಶನದ ಚಿತ್ರವನ್ನು ಗಣೇಶ್ ಮಾಡುತ್ತಿದ್ದಾರೆ. ಈ ಚಿತ್ರದ ಬಳಿಕ ಚೇತನ್ ಕುಮಾರ್ ನಿರ್ದೇಶನದಲ್ಲಿ ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟಿಸಲಿದ್ದಾರೆ.

ಚೇತನ್, ಕಮರ್ಷಿಯಲ್ ಸಿನಿಮಾಗಳನ್ನು ಮಾಡಿಕೊಂಡು ಬಂದವರು. ರೊಮ್ಯಾಂಟಿಕ್ ಫ್ಯಾಮಿಲಿ ಎಂಟರ್‌ಟೈನರ್ ಸಿನಿಮಾಗಳ ಸರದಾರ ಗಣೇಶ್. ಹೀಗಾಗಿ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಯಾವ ರೀತಿಯ ಸಿನಿಮಾ ಬರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಇದಕ್ಕೀಗ ಉತ್ತರ ಸಿಕ್ಕಿದೆ. ಗಣೇಶ್‌ ಅವರ ಮ್ಯಾನರಿಸಂಗೆ ತಕ್ಕಂತೆ ಚೇತನ್‌ ಸಿನಿಮಾ ಮಾಡಲು ಹೊರಟ್ಟಿದ್ದಾರೆ. ರೋಮ್ಯಾಂಟಿಕ್ ಎಲಿಮೆಂಟ್ಸ್ ಇರಲಿದ್ದು, ಆದರೆ ಚೇತನ್‌ ಅವರ ಮೇಕಿಂಗ್ ಸ್ಟೈಲ್ ಅಲ್ಲಿಯೇ ಚಿತ್ರದಲ್ಲಿ ಇರಲಿದೆ ಅನ್ನೋದೇ ಸ್ಪೆಷಲ್.‌

ಭುವನಂ ಗಗನಂ, ಅಯೋಗ್ಯ 2 ಸಿನಿಮಾ ನಿರ್ಮಿಸಿರುವ ಮುನೇಗೌಡ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಿವು ಗೌಡ ಕೂಡ ನಿರ್ಮಾಣದಲ್ಲಿ ಸಾಥ್‌ ಕೊಡುತ್ತಿದ್ದಾರೆ. ಎಸ್‌ ವಿಜಿ ಫಿಲ್ಮಂ ಬ್ಯಾನರ್‌ ನಡಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಸದ್ಯ ಪ್ರೊಡಕ್ಷನ್‌ 3 ಎಂಬ ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಮುನೇಗೌಡ ಅವರೇ ಈ ಚಿತ್ರವನ್ನು ಪ್ರೆಸೆಂಟ್‌ ಮಾಡಲಿದ್ದಾರೆ. ಶೀಘ್ರದಲ್ಲೇ ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

Tags: GaneshGolden Star ganeshJames DirectorYours Sincerely Raam
SendShareTweet
Previous Post

ಹೃದಯ ಸ್ತಬ್ಧವಾಗಲು ಕಾರಣಗಳೇನು?

Next Post

ಜಯದೇವ ಆಸ್ಪತ್ರೆಯಲ್ಲಿ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ

Related Posts

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

Next Post
ಜಯದೇವ ಆಸ್ಪತ್ರೆಯಲ್ಲಿ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ

ಜಯದೇವ ಆಸ್ಪತ್ರೆಯಲ್ಲಿ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat