ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮ್ಮು-ಕಾಶ್ಮೀರ ಮೇಘಸ್ಫೋಟ: ಮೃತರ ಸಂಖ್ಯೆ 45ಕ್ಕೇರಿಕೆ, ಇನ್ನೂ 200ಕ್ಕೂ ಹೆಚ್ಚು ಮಂದಿ ನಾಪತ್ತೆ

August 15, 2025
Share on WhatsappShare on FacebookShare on Twitter

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚೋಸಿತಿ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಭಾರೀ ಮೇಘಸ್ಫೋಟ ಮತ್ತು ದಿಢೀರ್ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 45ಕ್ಕೇರಿಕೆಯಾಗಿದ್ದು, 167ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ 220ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮೃತರ ಪೈಕಿ ಇಬ್ಬರು ಸಿಐಎಸ್‌ಎಫ್ ಯೋಧರೂ ಸೇರಿದ್ದಾರೆ.

ಈ ದುರಂತವು ಮಚೈಲ್ ಮಾತಾ ದೇವಸ್ಥಾನಕ್ಕೆ ಹೋಗುವ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿ ಹಾನಿ ಕೂಡ ವರದಿಯಾಗಿದೆ. ಈ ದುರಂತದ ವಿಚಾರ ತಿಳಿಯುತ್ತಲೇ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಬದುಕುಳಿದವರನ್ನು ಹುಡುಕಲು ಮತ್ತು ಅವಶೇಷಗಳಡಿ ಸಿಲುಕಿರುವವರನ್ನು ಸ್ಥಳಾಂತರಿಸಲು ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಯುತ್ತಿದೆ.

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ರಾಜ್ಯದ ಮತ್ತು ಹೊರಗಿನ ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುವುದಿಲ್ಲ ಎಂದು ಹೇಳಿರುವ ಅವರು, ಸರ್ಕಾರದ ಅಧಿಕೃತ ಮಾಹಿತಿ ಮಾತ್ರ ಹಂಚಿಕೊಳ್ಳಲಾಗುವುದು ಎಂದಿದ್ದಾರೆ. ಜತೆಗೆ, ಇಂದು ಸ್ವಾತಂತ್ರ್ಯೋತ್ಸವದ ನಿಮಿತ್ತ ನಡೆಯಬೇಕಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಟೀ ಪಾರ್ಟಿಯನ್ನೂ ರದ್ದು ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, “ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ ಮತ್ತು ಪ್ರವಾಹದಿಂದ ಬಾಧಿತರಾಗಿರುವ ಎಲ್ಲರೊಂದಿಗೆ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಜಮ್ಮು-ಕಾಶ್ಮೀರ ರಾಜ್ಯಪಾಲ ಮನೋಜ್ ಸಿನ್ಹಾ ಅವರು ಮೇಘಸ್ಫೋಟದಿಂದ ಸಂಭವಿಸಿದ ದುರಂತಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಬಲಪಡಿಸಲು ಸಿವಿಲ್, ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಚೈಲ್ ಮಾತಾ ಮಂದಿರದ ಯಾತ್ರೆ ನಡೆಯುತ್ತಿದ್ದ ಸಮಯವಾದ ಕಾರಣ, ಘಟನೆ ನಡೆದ ಸ್ಥಳದಲ್ಲಿ ಸುಮಾರು 1,000ದಿಂದ 1,200 ಜನರು ಇದ್ದರು. ಸದ್ಯ ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, ನಾಪತ್ತೆಯಾಗಿರುವವರನ್ನು ಹುಡುಕುವ ಪ್ರಯತ್ನಗಳು ಮುಂದುವರಿದಿವೆ ಎಂದು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುನೀಲ್ ಶರ್ಮಾ ತಿಳಿಸಿದ್ದಾರೆ.

Tags: Amit ShacloudburstDeathJammu And Kashmir
SendShareTweet
Previous Post

ರೈತರು, ಬೆಸ್ತರ ರಕ್ಷಣೆಗೆ ನಾನು ‘ಗೋಡೆ’ಯಂತೆ ನಿಲ್ಲುವೆ: ಟ್ರಂಪ್‌ಗೆ ಕೆಂಪುಕೋಟೆಯಿಂದಲೇ ಮೋದಿ ಸ್ಪಷ್ಟ ಸಂದೇಶ

Next Post

ಸ್ವಾತಂತ್ರ್ಯದ ಬೆಳಕು – ಭವಿಷ್ಯದ ದಾರಿ

Related Posts

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!
ದೇಶ

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

Next Post
ಸ್ವಾತಂತ್ರ್ಯದ ಬೆಳಕು – ಭವಿಷ್ಯದ ದಾರಿ

ಸ್ವಾತಂತ್ರ್ಯದ ಬೆಳಕು – ಭವಿಷ್ಯದ ದಾರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಟಾಟಾ ‍‍‍& ಮಹೀಂದ್ರಾ.. ಭಾರತೀಯ ರಸ್ತೆಗಳಿಗೆ ಲಗ್ಗೆ ಇಡಲಿರುವ 6 ಹೊಸ ಎಲೆಕ್ಟ್ರಿಕ್ ಕಾರುಗಳು!

ಟಾಟಾ ‍‍‍& ಮಹೀಂದ್ರಾ.. ಭಾರತೀಯ ರಸ್ತೆಗಳಿಗೆ ಲಗ್ಗೆ ಇಡಲಿರುವ 6 ಹೊಸ ಎಲೆಕ್ಟ್ರಿಕ್ ಕಾರುಗಳು!

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ – ತಂದೆ, ಮಗನ ಸ್ಥಿತಿ ಚಿಂತಾಜನಕ

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ – ತಂದೆ, ಮಗನ ಸ್ಥಿತಿ ಚಿಂತಾಜನಕ

ಸುಲಭ ಕ್ಯಾಚ್​ ಕೈಚೆಲ್ಲಿದ್ರೂ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ.. ಫ್ಯಾನ್ಸ್‌ ಖುಷ್‌!

ಸುಲಭ ಕ್ಯಾಚ್​ ಕೈಚೆಲ್ಲಿದ್ರೂ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ.. ಫ್ಯಾನ್ಸ್‌ ಖುಷ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಟಾಟಾ ‍‍‍& ಮಹೀಂದ್ರಾ.. ಭಾರತೀಯ ರಸ್ತೆಗಳಿಗೆ ಲಗ್ಗೆ ಇಡಲಿರುವ 6 ಹೊಸ ಎಲೆಕ್ಟ್ರಿಕ್ ಕಾರುಗಳು!

ಟಾಟಾ ‍‍‍& ಮಹೀಂದ್ರಾ.. ಭಾರತೀಯ ರಸ್ತೆಗಳಿಗೆ ಲಗ್ಗೆ ಇಡಲಿರುವ 6 ಹೊಸ ಎಲೆಕ್ಟ್ರಿಕ್ ಕಾರುಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat