ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

67 ವರ್ಷಗಳಲ್ಲಿ ಮೊದಲ ಬಾರಿ.. ಐತಿಹಾಸಿಕ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮು-ಕಾಶ್ಮೀರ!

February 28, 2026
Share on WhatsappShare on FacebookShare on Twitter

ಹುಬ್ಬಳ್ಳಿ, : ಇಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದ ಐದನೇ ದಿನವೂ ಉತ್ತಮ ಬ್ಯಾಟಿಂಗ್ ನಡೆಸಿದ ಜಮ್ಮು-ಕಾಶ್ಮೀರ ತಂಡವು ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಐದನೇ ದಿನ ಉಭಯ ತಂಡಗಳು ಪಂದ್ಯ ಡ್ರಾ ಮಾಡಿಕೊಂಡಿತು. ಫೈನಲ್ ಪಂದ್ಯದ ಮೊದಲ ಇನಿಂಗ್ಸ್‌ ಲೀಡ್ ಆಧಾರದಲ್ಲಿ ಜಮ್ಮು–ಕಾಶ್ಮೀರ ಜಯ ಸಾಧಿಸಿತು. ಮೊದಲ ಇನಿಂಗ್ಸ್‌ನಲ್ಲಿ 302 ರನ್‌ ಮುನ್ನಡೆ ಪಡೆದುಕೊಂಡಿತು.

ನಾಲ್ಕನೇ ದಿನದಾಟದ ಅಂತ್ಯಕ್ಕೆ 57 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 186 ರನ್‌ ಗಳಿಸಿ, 477 ರನ್‌ಗಳ ಬೃಹತ್‌ ಮುನ್ನಡೆ ಕಾಯ್ದುಕೊಂಡಿದ್ದ ಜಮ್ಮು–ಕಾಶ್ಮೀರ ತಂಡವು, ಪಂದ್ಯದ ಕೊನೆಯ ದಿನವೂ ಕರ್ನಾಟಕದ ಬೌಲರ್‌ಗಳ ಮೇಲೆ ಸವಾರಿ ಮಾಡಿತು. ಖಮ್ರಾನ್ ಮತ್ತು ಸಾಹಿಲ್ ಲೋತ್ರಾ ಸೇರಿಕೊಂಡು ಶತಕ ಬಾರಿಸಿ ಮಿಂಚಿದರು. ಇವರಿಬ್ಬರ ಬ್ಯಾಟಿಂಗ್ ನೆರವಿನಿಂದ ಜಮ್ಮು–ಕಾಶ್ಮೀರ ತಂಡವು 113 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 342 ರನ್‌ ಗಳಿಸಿತು.

94 ರನ್‌ ಗಳಿಸಿ ಐದನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಆರಂಭಿಕ ಆಟಗಾರ ಖಮ್ರಾನ್ ಇಕ್ಬಾಲ್, ಕೊನೆಯ ದಿನ ಶತಕವನ್ನು ಪೂರೈಸಿದರು. ಅವರು ಅಜೇಯ 160 ರನ್‌ ಗಳಿಸಿದರು. 16 ರನ್‌ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಸಾಹಿಲ್ ಲೋತ್ರಾ, ಅಜೇಯ 101 ರನ್‌ ಗಳಿಸಿದರು.

ಚೊಚ್ಚಲ ಟ್ರೋಫಿ ಗೆದ್ದ ಜಮ್ಮು–ಕಾಶ್ಮೀರ ತಂಡ 67 ವರ್ಷಗಳ ಬಳಿಕ ರಣಜಿ ಟ್ರೋಫಿ ಬರ ನೀಗಿಸಿಕೊಂಡಿತು. ಇದರೊಂದಿಗೆ ಕರ್ನಾಟಕದ 11 ವರ್ಷಗಳ ಬಳಿಕ ರಣಜಿ ಗೆಲ್ಲುವ ಕನಸು ಬಹುತೇಕ ಭಗ್ನಗೊಂಡಿತು.

ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ ಕಲೆಹಾಕಿದ್ದ ಜಮ್ಮು-ಕಾಶ್ಮೀರ ತಂಡ ಕರ್ನಾಟಕವನ್ನು 293 ರನ್‌ಗೆ ಆಲೌಟ್‌ ಮಾಡಿ, 291 ರನ್‌ಗಳ ದೊಡ್ಡ ಲೀಡ್‌ ಪಡೆದರೂ ಆತಿಥೇಯರ ಮೇಲೆ ಫಾಲೋಆನ್‌ ಹೇರಲಿಲ್ಲ. ಕರ್ನಾಟಕ ಪರ ಏಕಾಂಗಿ ಹೋರಾಟ ನಡೆಸಿದ ಮಯಾಂಕ್‌ ಅಗರ್ವಾಲ್‌ ಅಜೇಯ 130 ರನ್‌ ಬಾರಿಸಿ ಮಿಂಚಿದರು. ಅವರು160 ರನ್‌ ಬಾರಿಸಿದರು.

ಇದನ್ನೂ ಓದಿ : ವಾಂಖೆಡೆ ಕ್ರೀಡಾಂಗಣದಲ್ಲಿ ರವಿಶಾಸ್ತ್ರಿಗೆ ಗೌರವ | ಮಾಜಿ ಕೋಚ್ ಹೆಸರಲ್ಲಿ ತಲೆಯೆತ್ತಲಿದೆ ಭವ್ಯ ಸ್ಟ್ಯಾಂಡ್!

Tags: CricketKarnataka News beat
SendShareTweet
Previous Post

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!

Next Post

HLL Lifecare ಕಂಪನಿಯಲ್ಲಿ 40 ಹುದ್ದೆಗಳ ನೇಮಕ | 1.4 ಲಕ್ಷ ರೂಪಾಯಿ ಸಂಬಳ

Related Posts

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ
ಕ್ರೀಡೆ

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?
ಕ್ರೀಡೆ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್
ಕ್ರೀಡೆ

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ
ಕ್ರೀಡೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ
ಕ್ರೀಡೆ

ದ್ರಾವಿಡ್ ಪುತ್ರನ ಸಿಡಿಲಬ್ಬರದ ಬ್ಯಾಟಿಂಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಗುಜರಾತ್ ಬಗ್ಗುಬಡಿದ ಕರ್ನಾಟಕ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್
ಕ್ರೀಡೆ

ನ್ಯೂಜಿಲೆಂಡ್ ಸರಣಿಗೆ ಭರ್ಜರಿ ಸಿದ್ಧತೆ: ಸ್ವಂತ ಖರ್ಚಿನಲ್ಲಿ 5 ನೆಟ್ ಬೌಲರ್‌ಗಳನ್ನು ಕರೆದೊಯ್ಯಲಿರುವ ಟೆಸ್ಟ್ ನಾಯಕ ಶುಭಮನ್ ಗಿಲ್

Next Post
HLL Lifecare ಕಂಪನಿಯಲ್ಲಿ 40 ಹುದ್ದೆಗಳ ನೇಮಕ | 1.4 ಲಕ್ಷ ರೂಪಾಯಿ ಸಂಬಳ

HLL Lifecare ಕಂಪನಿಯಲ್ಲಿ 40 ಹುದ್ದೆಗಳ ನೇಮಕ | 1.4 ಲಕ್ಷ ರೂಪಾಯಿ ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಹಿಟ್ ಅಂಡ್ ರನ್: ಕೇರಳದ ಯುವತಿ ಬಲಿ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !

ಸ್ವೀಟ್ ಘಟಕಗಳ ಮೇಲೆ ಅಧಿಕಾರಿಗಳ ದಾಳಿ

ತೆರೆದಿದ್ದ UGD ಮ್ಯಾನ್ ಹೋಲ್ ಗೆ ಬಿದ್ದ ಯುವತಿ

ಬರೀ ಕೈನಲ್ಲಿ ಮ್ಯಾನ್‌ಹೋಲ್ ಕ್ಲೀನಿಂಗ್: ಡಿಸಿ ಕಠಿಣ ಎಚ್ಚರಿಕೆ

Recent News

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಹಿಟ್ ಅಂಡ್ ರನ್: ಕೇರಳದ ಯುವತಿ ಬಲಿ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !

ಸ್ವೀಟ್ ಘಟಕಗಳ ಮೇಲೆ ಅಧಿಕಾರಿಗಳ ದಾಳಿ

ತೆರೆದಿದ್ದ UGD ಮ್ಯಾನ್ ಹೋಲ್ ಗೆ ಬಿದ್ದ ಯುವತಿ

ಬರೀ ಕೈನಲ್ಲಿ ಮ್ಯಾನ್‌ಹೋಲ್ ಕ್ಲೀನಿಂಗ್: ಡಿಸಿ ಕಠಿಣ ಎಚ್ಚರಿಕೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಹಿಟ್ ಅಂಡ್ ರನ್: ಕೇರಳದ ಯುವತಿ ಬಲಿ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat