ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pahalgam Attack: ಜೈಲುಗಳ ಮೇಲೆ ಉಗ್ರರ ದಾಳಿ ಸಾಧ್ಯತೆ: ಜಮ್ಮು ಜೈಲುಗಳಲ್ಲಿ ಹೈಅಲರ್ಟ್

May 5, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ದಾಳಿಯ(Pahalgam Attack) ಬಳಿಕ ದೇಶದ ಭದ್ರತಾ ಪಡೆಗಳು ಹಾಗೂ ಜಮ್ಮು ಕಾಶ್ಮೀರ ಪೊಲೀಸರಿಂದ ಉಗ್ರರ ಹೆಡೆಮುರಿ ಕಟ್ಟುವ ಕೆಲಸ ಭರದಿಂದ ಸಾಗಿದೆ. ಇದರ ನಡುವೆಯೇ ಜಮ್ಮು – ಕಾಶ್ಮೀರದ ಜೈಲುಗಳ ಮೇಲೆ ಭಯೋತ್ಪಾದಕ ದಾಳಿಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿಯೊಂದು ಬಂದಿದ್ದು, ಈ ಹಿನ್ನೆಲೆಯಲ್ಲಿ ಎಲ್ಲ ಜೈಲುಗಳ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಶ್ರೀನಗರದ ಕೇಂದ್ರ ಕಾರಾಗೃಹ ಮತ್ತು ಜಮ್ಮುವಿನ ಕೋಟ್ ಬಲ್ವಾಲ್ ಜೈಲು ಸೇರಿದಂತೆ ಜೈಲುಗಳು ಉಗ್ರರ ಸಂಭಾವ್ಯ ಗುರಿಯಾಗಬಹುದು ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ಈ ಹಿನ್ನೆಲೆಯಲ್ಲಿ ಜೈಲುಗಳಲ್ಲಿ ಬಿಗಿಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಜೈಲುಗಳು ಪ್ರಸ್ತುತ ಹಲವಾರು ಉನ್ನತ ಮಟ್ಟದ ಭಯೋತ್ಪಾದಕರು ಮತ್ತು ಸ್ಲೀಪರ್ ಸೆಲ್ ಸದಸ್ಯರನ್ನು ಹೊಂದಿವೆ. ಇದಲ್ಲದೇ, ಉಗ್ರ ದಾಳಿಗಳಲ್ಲಿ ನೇರವಾಗಿ ಭಾಗಿಯಾಗಿರದಿದ್ದರೂ, ಭಯೋತ್ಪಾದಕರಿಗೆ ವ್ಯವಸ್ಥಾಪನಾ ಸಹಾಯ, ಆಶ್ರಯ ಮತ್ತು ಉಗ್ರರ ಚಲನೆಯನ್ನು ಸುಗಮಗೊಳಿಸುವ ಮೂಲಕ ಬೆಂಬಲವನ್ನು ನೀಡಿರುವ ಆರೋಪ ಎದುರಿಸುತ್ತಿರುವ ಅನೇಕರು ಈ ಜೈಲುಗಳಲ್ಲಿ ಕಂಬಿ ಎಣಿಸುತ್ತಿದ್ದಾರೆ. ಅಲ್ಲದೇ 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ತನಿಖೆಗೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇತ್ತೀಚೆಗೆ ಉಗ್ರ ಸಹಚರರಾದ ನಿಸಾರ್ ಮತ್ತು ಮುಷ್ತಾಕ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಇವರು ಸೇನಾ ವಾಹನದ ಮೇಲಿನ ದಾಳಿ ಪ್ರಕರಣದ ಆರೋಪಿಗಳೂ ಆಗಿದ್ದಾರೆ.

ಇಂಥ ಅನೇಕರು ಕಾಶ್ಮೀರದ ಜೈಲುಗಳಲ್ಲಿದ್ದಾರೆ. ಹೀಗಾಗಿ ಈ ಜೈಲುಗಳನ್ನು ಈಗ ಉಗ್ರರು ಗುರಿಯಾಗಿಸುವ ಸಾಧ್ಯತೆಯಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಗುಪ್ತಚರ ಎಚ್ಚರಿಕೆಗಳ ಹಿನ್ನೆಲೆಯಲ್ಲಿ, ಜೈಲುಗಳ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿ, ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಮೂಲಗಳ ಪ್ರಕಾರ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಾನಿರ್ದೇಶಕರು ಭಾನುವಾರ ಶ್ರೀನಗರದಲ್ಲಿ ಭದ್ರತಾ ಗ್ರಿಡ್‌ನ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. 2023ರ ಅಕ್ಟೋಬರ್‌ನಿಂದ ಜಮ್ಮು ಕಾಶ್ಮೀರದ ಜೈಲುಗಳ ಭದ್ರತೆಯನ್ನು ಸಿಐಎಸ್ಎಫ್ ವಹಿಸಿಕೊಂಡಿದೆ.

ಪಹಲ್ಗಾಮ್ ದಾಳಿ ನಡೆಸಿದ ಬಳಿಕವೂ ಭಯೋತ್ಪಾದಕರು ಇನ್ನೂ ದಕ್ಷಿಣ ಕಾಶ್ಮೀರದಲ್ಲಿ ಅಡಗಿರಬಹುದು ಎಂದು ಎನ್ಐಎ ಮೂಲಗಳು ಈ ಹಿಂದೆಯೇ ತಿಳಿಸಿವೆ. ಅಲ್ಲದೆ, ದಾಳಿಕೋರರು ದಟ್ಟಡವಿಯಲ್ಲಿ ಅಡಗಿಕೊಂಡು ತಮಗೆ ಬೇಕಾದ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಕೊಂಡೊಯ್ದಿದ್ದಾರೆ. ಬಾಹ್ಯ ವ್ಯವಸ್ಥಾಪನಾ ಬೆಂಬಲದ ಅಗತ್ಯವಿಲ್ಲದೆ ಅರಣ್ಯದಲ್ಲಿ ದೀರ್ಘಕಾಲದವರೆಗೆ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಿಕೊಂಡಿರಬಹುದು ಎಂದೂ ಮೂಲಗಳು ಹೇಳಿವೆ. ಇದರ ಮಧ್ಯೆಯೇ ಉಗ್ರರು ಜೈಲುಗಳನ್ನು ಟಾರ್ಗೆಟ್ ಮಾಡಿಕೊಂಡಿರುವ ಶಂಕೆಯೂ ಮೂಡಿದೆ. ಜೈಲುಗಳಿಗೆ ದಾಳಿ ನಡೆಸಿ, ತಮ್ಮವರನ್ನು ಎಸ್ಕೇಪ್ ಮಾಡಿಸುವ ಯೋಜನೆಯೂ ಅವರದ್ದಾಗಿರಬಹುದು ಎನ್ನಲಾಗಿದೆ.

Tags: AttackDeathhigh alertIndiaJammu jailsPahalgam AttackPakistanSecuritySourcesterror striketightenedWar
SendShareTweet
Previous Post

Viral Video: ಕಾಶ್ಮೀರದಲ್ಲಿ ಉಗ್ರರಿಗೆ ನೆರವಾದ ಆರೋಪ ಹೊತ್ತಿದ್ದ ಯುವಕ ನದಿಗೆ ಹಾರಿ ಸಾವು: ವಿಡಿಯೋ ವೈರಲ್

Next Post

ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ರ 6ನೇ ವರ್ಷದ ಪ್ರಶಸ್ತಿಗಳಿಗೆ ನಾಮ ನಿರ್ದೇಶನ!

Related Posts

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ
ದೇಶ

ಕುಂಭ ಕಾಲ್ತುಳಿತದ ಸಂತ್ರಸ್ತರ ಕುಟುಂಬಗಳಿಗೆ 4 ತಿಂಗಳಾದರೂ ಸಿಗದ ಪರಿಹಾರ: ಯೋಗಿ ಸರ್ಕಾರಕ್ಕೆ ಕೋರ್ಟ್ ತರಾಟೆ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್
ದೇಶ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ: ಟಿಟಿಡಿ ಮಾಜಿ ಅಧ್ಯಕ್ಷರು, ಅಧಿಕಾರಿಗಳಿಗೆ ಎಸ್ಐಟಿ ನೋಟೀಸ್

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು
ದೇಶ

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು

Next Post
ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ರ 6ನೇ ವರ್ಷದ ಪ್ರಶಸ್ತಿಗಳಿಗೆ ನಾಮ ನಿರ್ದೇಶನ!

ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ರ 6ನೇ ವರ್ಷದ ಪ್ರಶಸ್ತಿಗಳಿಗೆ ನಾಮ ನಿರ್ದೇಶನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

Recent News

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat