ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಬಳ್ಳಾರಿಗೆ ಕಾಲುಡುತ್ತಿದ್ದಂತೆ ಸಿಎಂ ವಿರುದ್ಧ ಗುಡುಗಿದ ಜನಾರ್ಧನ ರೆಡ್ಡಿ

October 3, 2024
Share on WhatsappShare on FacebookShare on Twitter

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ಇಂದು ಬಳ್ಳಾರಿ ಪ್ರವೇಶಿಸಿದ್ದಾರೆ. ಆದರೆ, ಈ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿಯ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ 5 ಸಾವಿರ ಕೋಟಿ ರೂ. ಬೇನಾಮಿ ಆಸ್ತಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕುಟುಂಬಸ್ಥರು, ಸಂಬಂಧಿಕರ ಮೂಲಕ ಐದು ಸಾವಿರ ಕೋಟಿ ರೂ. ಆಸ್ತಿ ಬೇನಾಮಿ ಮಾಡಿದ್ದಾರೆ. ಇದರ ತನಿಖೆಯಾಗಲಿ ಎಂದು ಆರೋಪಿಸಿದ್ದಾರೆ.

ಹಿಂದೆ ಮಾಡಿರುವುದನ್ನು ಈಗ ಸಿದ್ದರಾಮಯ್ಯ ಅನುಭವಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಕೇವಲ ಹದಿನಾಲ್ಕು ಸೈಟು, 62 ಕೋಟಿ ವಿಚಾರ ಅಲ್ಲ. ಇನ್ನೂ ಹೆಚ್ಚಿನ ಆಸ್ತಿ ಮಾಡಿದ್ದಾರೆ. ಅಡ್ವಾಣಿ ಹಾಗೂ ಯಡಿಯೂರಪ್ಪ ಅವರು ರಾಜೀನಾಮೆ ಹೇಳುತ್ತಿದ್ದಂತೆ ನಾವೆಲ್ಲ ರಾಜೀನಾಮೆ ನೀಡಿದೇವು. ಸರ್ಕಾರವನ್ನೇ ವಿಸರ್ಜನೆ ಮಾಡಿದ್ದೆವು. ಈಗ ಕಾಂಗ್ರೆಸ್‌ ಭ್ರಷ್ಟಾಚಾರದಲ್ಲಿ ಮುಳುಗಿದೆ. ಆದರೂ ರಾಜೀನಾಮೆ ನೀಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯಿಂದ ದೂರ ಇದ್ದು ನೋವು ಅನುಭವಿಸಿದ್ದೇನೆ. ಇವತ್ತು ನನ್ನ ಹುಟ್ಟೂರಿಗೆ ಮರಳಿದೆ ಎನ್ನುವ ಖುಷಿ ಇದೆ. ಬಳ್ಳಾರಿಗೆ ಹೋಗಿ ಜನಸೇವೆ ಮಾಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದೆ. ಸುಳ್ಳು ಆರೋಪ ಮಾಡಿ ನನ್ನ ತುಳಿಯುವ ಕೆಲಸ ಮಾಡಿದರು. ಬಳ್ಳಾರಿಯನ್ನು ಅಭಿವೃದ್ಧಿ ಮಾಡುವುದು ನನ್ನ ಕೆಲಸ ಎಂದಿದ್ದಾರೆ.

ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಹಾಗೂ ನನ್ನ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ನಾನೇ ಅವರಿಗೆ ಬರಬಾರದು ಎಂದಿದ್ದೇನೆ ಎಂದು ಹೇಳಿದ್ದಾರೆ.

Tags: BellaryCongressGali Janardhan ReddykumaraswamySiddaramaiah
SendShareTweet
Previous Post

ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು!

Next Post

ಅಕ್ಟೋಬರ್ ಮೊದಲ ವಾರ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ

Related Posts

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌
ತುಮಕೂರು

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?
ಬೆಂಗಳೂರು

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?
ಬಳ್ಳಾರಿ

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಚುನಾವಣಾ ಉಸ್ತುವಾರಿಯಾಗಿ ಡಿಕೆಶಿ ನಾಳೆ ಅಸ್ಸಾಂಗೆ ಭೇಟಿ
ರಾಜಕೀಯ

ಚುನಾವಣಾ ಉಸ್ತುವಾರಿಯಾಗಿ ಡಿಕೆಶಿ ನಾಳೆ ಅಸ್ಸಾಂಗೆ ಭೇಟಿ

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್
ಮಂಡ್ಯ

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

ಬಾಡಿಗೆ ಮನೆಯಲ್ಲಿ ಮಂಗಳಮುಖಿ-ಯುವಕನ ನಿಗೂಢ ಸಾವು.. ಆತ್ಮಹ*ತ್ಯೆನಾ? ಕೊ*ಲೆನಾ?
ಬಳ್ಳಾರಿ

ಬಾಡಿಗೆ ಮನೆಯಲ್ಲಿ ಮಂಗಳಮುಖಿ-ಯುವಕನ ನಿಗೂಢ ಸಾವು.. ಆತ್ಮಹ*ತ್ಯೆನಾ? ಕೊ*ಲೆನಾ?

Next Post
ಬೆಂಗಳೂರಿಗೆ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ

ಅಕ್ಟೋಬರ್ ಮೊದಲ ವಾರ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat