ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಪೊಡವಿಗೊಡೆಯನ ಕ್ಷೇತ್ರದಲ್ಲಿ ಜನ್ಮಾಷ್ಟಮಿ ಸಂಭ್ರಮ | ಕೃಷ್ಣನ ದರ್ಶನ ಪಡೆದ ಭಕ್ತ ಸಮೂಹ

September 15, 2025
ಪೊಡವಿಗೊಡೆಯನ ಕ್ಷೇತ್ರದಲ್ಲಿ ಜನ್ಮಾಷ್ಟಮಿ ಸಂಭ್ರಮ | ಕೃಷ್ಣನ ದರ್ಶನ ಪಡೆದ ಭಕ್ತ ಸಮೂಹ

ಉಡುಪಿ ಶ್ರೀಕೃಷ್ಣ ಪರಮಾತ್ಮ

Share on WhatsappShare on FacebookShare on Twitter

ಉಡುಪಿ :  ಉಡುಪಿ ಪೊಡವಿಗೊಡೆಯನ ಶ್ರೀ ಕ್ಷೇತ್ರದಲ್ಲಿ ಶ್ರೀಕೃಷ್ಣಾಷ್ಟಮಿ ಸಂಭ್ರಮದಿಂದ ಜರುಗಿತು. ದೇಶದಾದ್ಯಂತ ಚಾಂದ್ರಮಾನ ಪದ್ಧತಿಯಂತೆ ಜನ್ಮಾಷ್ಟಮಿ ಅಚರಿಸಿದರೆ ಉಡುಪಿಯಲ್ಲಿ ಸೌರಮಾನ ಪದ್ಧತಿಯಂತೆ ಆಚರಿಸಿರುವುದು ಈ ಬಾರಿಯ ವಿಶೇಷ. ಮುದ್ದು ಕೃಷ್ಣರ ಓಡಾಟ, ಕರಾವಳಿಯ ಪ್ರಸಿದ್ಧ ಹುಲಿ ವೇಷಗಳ ಆರ್ಭಟ, ಶ್ರೀಕೃಷ್ಣಮಠದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ಹೀಗೆ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶೀಂದ್ರತೀರ್ಥ ಶ್ರೀಪಾದರ ಘನ ನೇತೃತ್ವದಲ್ಲಿ ವೈಭವದಿಂದ ನಡೆಯಿತು.

ಶ್ರೀ ಕೃಷ್ಣಮಠಕ್ಕೆ ಬೆಳಗ್ಗೆಯಿಂದಲೇ ಸಾಗರೋಪಾದಿಯಲ್ಲಿ ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ಕಡಗೋಲು ಶ್ರೀ ಕೃಷ್ಣ ಪರಮಾತ್ಮನ ದರ್ಶನ ಪಡೆದರು. ರಾತ್ರಿ ನೈವೇದ್ಯ ಸಮರ್ಪಿಸಿ ಮಹಾಪೂಜೆ ನಡೆಸಿದ ಶ್ರೀಪಾದರು ಚಂದ್ರೋದಯದ ವೇಳೆ 12.11 ಗಂಟೆಗೆ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ಭಕ್ತರಿಗೆ ಅರ್ಥ್ಯ ಬಿಡುವ ಅವಕಾಶ ಕಲ್ಪಿಸಲಾಯಿತು.

ಪರ್ಯಾಯ ಶ್ರೀಪಾದರು ಏಕಾದಶಿಯಂತೆ ನಿರ್ಜಲ ಉಪವಾಸದಲ್ಲಿದ್ದು, ಬೆಳಗ್ಗೆ ಮತ್ತು ರಾತ್ರಿ ಮಹಾಪೂಜೆ, ತುಳಸಿ ಅರ್ಚನೆ ನಡೆಸಿದರು. ಯತಿದ್ವಯರು ಬೆಳಗ್ಗೆ ಮಹಾಪೂಜೆ ಬಳಿಕ ರಾತ್ರಿ ನೈವೇದ್ಯಕ್ಕಾಗಿ ಉಂಡೆಗಳನ್ನು ಕಟ್ಟಿ ಮುಹೂರ್ತ ಮಾಡಿದರು. ಮಠದ ದಿವಾನರು ಹಾಗೂ ಅಧಿಕಾರಿಗಳು ಉಂಡೆಗಳನ್ನು ಕಟ್ಟಿದರು. ಲೋಕ ಕಲ್ಯಾಣಕ್ಕಾಗಿ ಉದಯಾಸ್ತಮಾನ ಪರ್ಯಂತ ಸ್ವಾಮಿ ಶ್ರೀ ಕೃಷ್ಣಾಯ ನಮಃ ಮಂತ್ರ ಪಠನೆ ವಿಪ್ರ ಬಳಗ ಸಹಿತ ವಿವಿಧ ಸಂಘಟನೆಗಳು ನೆರವೇರಿಸಿದ್ದು, ಶ್ರೀಪಾದರು ಚಾಲನೆ ನೀಡಿದರು.

ಇನ್ನು, ಶ್ರೀ ಕೃಷ್ಣಮಠವನ್ನು ಫುಲಪುಷ್ಪಗಳಿಂದ ಶೃಂಗರಿಸಲಾಗಿತ್ತು. ಶ್ರೀ ಮಠದ ಹೊರಗೆ ಹಾಗೂ ರಥಬೀದಿಯ ಸುತ್ತ ವಿದ್ದುದ್ದೀಪಾಲಂಕಾರ ಕಂಗೊಳಿಸಿತು. ಚಿಣ್ಣರ ಕೃಷ್ಣ-ರಾಧೆ ವೇಷಗಳ ಸ್ಪರ್ಧೆ ರಾಜಾಂಗಣದಲ್ಲಿ ವೈಭವದಿಂದ. ಶ್ರೀಪಾದರು ಕೃಷ್ಣ ವೇಷಧಾರಿ ಮಕ್ಕಳೊಂದಿಗೆ ಕೆಲಹೊತ್ತು ಕಳೆದರು. ರಥಬೀದಿ, ನಗರದ ಹಲವೆಡೆ ಕೃಷ್ಣವೇಷ, ಪೇಪ‌ರ್ ವೇಷ, ರಕ್ಕಸ ವೇಷ, ಹುಲಿವೇಷಧಾರಿಗಳು ಅಲ್ಲಲ್ಲಿ ಸಂಚರಿಸುತ್ತಾ ಕಣ್ಮನ ಸೆಳೆದರು. ಮಹಿಳೆಯರಿಂದ ಮೊಸರು ಕಡೆಯುವ ಸ್ಪರ್ಧೆ, ಪೂಕಳಂ(ಹೂವಿನ ರಂಗೋಲಿ), ರಂಗೋಲಿ ಸ್ಪರ್ಧೆ ನಡೆಯಿತು. ಶ್ರೀಕೃಷ್ಣಮಠದ ಪರಿಸರದಲ್ಲಿ ವೈಭವದ ಲೀಲೋತ್ಸವ ನಡೆಯಲಿದೆ.

ಇನ್ನು, ಕನ್ನಡ ಮತ್ತು ಸಂಸ್ಕೃತ ಇಲಾಖೆ ಉಡುಪಿ ವತಿಯಿಂದ  ಇತ್ತೀಚಿಗೆ ಗೋಲ್ಡನ್‌ ಬುಕ್‌ ಆಫ್‌ ರೇಕಾರ್ಡ್ಸ್‌ ಪಟ್ಟಿಗೆ ಸೇರ್ಪಡೆಗೊಂಡ ಯಶವಂತ್‌ ಬನ್ನಂಜೆ ಇವರ ತಂಡದಿಂದ  ಶ್ರೀ ಕೃಷ್ಣ ಸಂಗೀತ ಸುಧೆ,ಸೃಷ್ಟಿ ಕಲಾ ಕುಟೀರ ತಂಡದಿಂದ ಶ್ರೀ ಕೃಷ್ಣ ಲೀಲೋತ್ಸವ ಹಾಗೇ ಯುವಕಮಂಡಲ ನಾಯಕವಾಡಿ ವತಿಯಿಂದ ಜನಪದ ನೃತ್ಯ,ಕಂಸಾಳೆ ಸೇರಿ ಹಲವು ಕಾರ್ಯಕ್ರಮಗಳನ್ನು ಅಯೋಜಿಸಲಾಗಿತ್ತು. ಮಕ್ಕಳನ್ನು ಮುದ್ದುಕೃಷ್ಣನನ್ನಾಗಿ ತಯಾರಿ ಮಾಡಿದ ಪೋಷಕರು ಕೃಷ್ಣನ ಬಗೆಗಿನ ತಮ್ಮ ಭಕಿಯನ್ನು ಎರಡು ಸಾಲಿನಲ್ಲಿ ತಿಳಿಸಿದರೆ, ಪುಟಾಣೆ ಮಗುವೊಂದು ಕೃಷ್ಣನ ಸಂದೇಶವನ್ನು ನಿರರ್ಗಳವಾಗಿ ಹೇಳಿದ್ದು ಸುಂದರ ಕ್ಷಣಕ್ಕೆ ಸಾಕ್ಷಿಯಾಯಿತು

Tags: ShrikrishnaShrikrishna MuttShrikrishna TempleUdupi
SendShareTweet
Previous Post

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕ: 81 ಸಾವಿರ ರೂ. ಸ್ಯಾಲರಿ

Next Post

ದಸರಾ ವಿವಾದ| ಇಂದು ಹೈಕೋರ್ಟ್‌ ನಲ್ಲಿ ಅರ್ಜಿ ವಿಚಾರಣೆ

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

Next Post
ದಸರಾ ವಿವಾದ| ಇಂದು ಹೈಕೋರ್ಟ್‌ ನಲ್ಲಿ ಅರ್ಜಿ ವಿಚಾರಣೆ

ದಸರಾ ವಿವಾದ| ಇಂದು ಹೈಕೋರ್ಟ್‌ ನಲ್ಲಿ ಅರ್ಜಿ ವಿಚಾರಣೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ TNPL ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat