ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಂಗ್ಲೆಂಡ್ ವಿರುದ್ಧ 150 ಏಕದಿನ ವಿಕೆಟ್ ಮೈಲಿಗಲ್ಲು ತಲುಪಿದ ಬುಮ್ರಾ!

July 15, 2026
Share on WhatsappShare on FacebookShare on Twitter

ಬರ್ಮಿಂಗ್‌ಹ್ಯಾಮ್‌ : ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಮಂಗಳವಾರ (ಜುಲೈ 14, 2026) ಆರಂಭವಾದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಸ್ಟಾರ್ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅದ್ಭುತ ಮೈಲಿಗಲ್ಲೊಂದನ್ನು ತಲುಪಿದ್ದಾರೆ. ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಅವರನ್ನು ಕೇವಲ ಒಂದು ರನ್‌ಗೆ ಔಟ್ ಮಾಡುವ ಮೂಲಕ ಟೀಮ್ ಇಂಡಿಯಾಕ್ಕೆ ಮಹತ್ವದ ಬ್ರೇಕ್‌ಥ್ರೂ ಒದಗಿಸಿದ್ದಲ್ಲದೆ, ತಮ್ಮ ಏಕದಿನ ವೃತ್ತಿಜೀವನದಲ್ಲಿ 150 ವಿಕೆಟ್‌ಗಳ ಗಡಿಯನ್ನು ದಾಟಿದ್ದಾರೆ. ಬೆನ್ ಡಕೆಟ್ ಮತ್ತು ಜಾಕೋಬ್ ಬೆಥೆಲ್ ಅವರ ವಿಕೆಟ್ ಪತನದ ಬಳಿಕ 13ನೇ ಓವರ್‌ನಲ್ಲಿ ನಾಯಕ ಶುಭ್‌ಮನ್ ಗಿಲ್ ಅವರಿಂದ ಚೆಂಡು ಪಡೆದ ಬುಮ್ರಾ, ಎದುರಾಳಿ ಪಾಳೆಯದಲ್ಲಿ ನಡುಕ ಹುಟ್ಟಿಸಿದರು.

ಬುಮ್ರಾ ಕಟರ್‌ಗೆ ತಬ್ಬಿಬ್ಬಾದ ಹ್ಯಾರಿ ಬ್ರೂಕ್

ಅಪಾಯಕಾರಿ ಬ್ಯಾಟರ್ ಆಗಿರುವ ಹ್ಯಾರಿ ಬ್ರೂಕ್‌ಗೆ ಬುಮ್ರಾ ಎಸೆದ ಅದ್ಭುತ ಕಟರ್ ಊಹೆಗಿಂತ ತುಸು ಹೆಚ್ಚು ಬೌನ್ಸ್ ಆಯಿತು. ಇದನ್ನು ಅರಿಯುವಲ್ಲಿ ವಿಫಲರಾದ ಬ್ರೂಕ್, ಆ ಎಸೆತವನ್ನು ಡಿಫೆಂಡ್ ಮಾಡಲು ಮುಂದಾಗಿ ಬ್ಯಾಟ್‌ನ ಮೇಲ್ಭಾಗವನ್ನು ತಾಕಿಸಿದರು. ಪರಿಣಾಮ, ಚೆಂಡು ಸ್ಲಿಪ್‌ನಲ್ಲಿದ್ದ ಹಿರಿಯ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರ ಕೈಸೇರಿತು. ಈ ಆಕರ್ಷಕ ಕ್ಯಾಚ್‌ನೊಂದಿಗೆ ಹ್ಯಾರಿ ಬ್ರೂಕ್ ಕೇವಲ 3 ಎಸೆತಗಳಲ್ಲಿ 1 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಎರಡು ವರ್ಷಗಳ ಸುದೀರ್ಘ ಅವಧಿಯ ನಂತರ ಏಕದಿನ ಕ್ರಿಕೆಟ್‌ಗೆ ಮರಳಿದ ಬೆನ್ನಲ್ಲೇ, ಬುಮ್ರಾ ಮೊದಲ ವಿಕೆಟ್ ಪಡೆದು ಸಂಭ್ರಮಿಸಿದರು.

ವಿಕೇಟ್ ಬೇಟೆಯಲ್ಲಿ ಬುಮ್ರಾ ಡಬಲ್ ಧಮಾಕಾ

ಹ್ಯಾರಿ ಬ್ರೂಕ್ ಅವರ ವಿಕೆಟ್ ಬುಮ್ರಾ ಪಾಲಿಗೆ ಹಲವು ದಾಖಲೆಗಳನ್ನು ತಂದುಕೊಟ್ಟಿದೆ. ಈ ವಿಕೆಟ್‌ನೊಂದಿಗೆ ಏಕದಿನ ಮಾದರಿಯಲ್ಲಿ 150 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ, ಇಂಗ್ಲೆಂಡ್ ನೆಲದಲ್ಲಿ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ನೂತನ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈವರೆಗೆ ಬುಮ್ರಾ ಇಂಗ್ಲೆಂಡ್‌ನಲ್ಲಿ 31 ವಿಕೆಟ್ ಪಡೆದಿದ್ದು, ಈ ಪಟ್ಟಿಯಲ್ಲಿ ರವೀಂದ್ರ ಜಡೇಜಾ (30 ವಿಕೆಟ್) ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಇವರ ನಂತರದ ಸ್ಥಾನಗಳಲ್ಲಿ ಭುವನೇಶ್ವರ್ ಕುಮಾರ್ (28), ಮದನ್ ಲಾಲ್ (27) ಮತ್ತು ಮೊಹಮ್ಮದ್ ಶಮಿ (26) ಇದ್ದಾರೆ. ಜಾಗತಿಕ ಮಟ್ಟದಲ್ಲೂ ಬುಮ್ರಾ ಅಪರೂಪದ ಸಾಧನೆ ಮಾಡಿದ್ದು, ಟೆಸ್ಟ್‌ನಲ್ಲಿ 200+, ಏಕದಿನದಲ್ಲಿ 150+ ಮತ್ತು ಟಿ20ಯಲ್ಲಿ 100+ ವಿಕೆಟ್ ಪಡೆದ ಶಕೀಬ್ ಅಲ್ ಹಸನ್ ಮತ್ತು ಟಿಮ್ ಸೌಥಿ ಅವರ ಎಲೈಟ್ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ವಿಶ್ವದ ಶ್ರೇಷ್ಠ ಆಲ್-ಫಾರ್ಮ್ಯಾಟ್ ಬೌಲರ್ ಎಂದ ಡಕೆಟ್

ಪಂದ್ಯಕ್ಕೂ ಮುನ್ನ ಇಂಗ್ಲೆಂಡ್‌ನ ಆರಂಭಿಕ ಆಟಗಾರ ಬೆನ್ ಡಕೆಟ್ ಜಸ್‌ಪ್ರೀತ್ ಬುಮ್ರಾ ಅವರ ಬೌಲಿಂಗ್ ಸಾಮರ್ಥ್ಯವನ್ನು ಕೊಂಡಾಡಿದ್ದರು. “ನಾವು ಬುಮ್ರಾ ಅವರನ್ನು ಎಂದಿಗೂ ಹಗುರವಾಗಿ ಪರಿಗಣಿಸುವುದಿಲ್ಲ. ಅವರು ವಿಶ್ವದ ಅತ್ಯುತ್ತಮ ಆಲ್-ಫಾರ್ಮ್ಯಾಟ್ ಬೌಲರ್. ನಾನು ಈಗಾಗಲೇ 10 ಟೆಸ್ಟ್ ಪಂದ್ಯಗಳಲ್ಲಿ ಅವರನ್ನು ಎದುರಿಸಿದ್ದೇನೆ. ಭಾರತ ಅವರನ್ನು ವಿಕೆಟ್ ಪಡೆಯುವ ಅಸ್ತ್ರವಾಗಿ ಎಲ್ಲಾ ಸಮಯದಲ್ಲೂ ಬಳಸಿಕೊಳ್ಳುತ್ತದೆ.

ಅದಕ್ಕೆ ತಕ್ಕಂತೆ ನಾವು ಎಚ್ಚರಿಕೆ ವಹಿಸಬೇಕಿದೆ” ಎಂದು ಡಕೆಟ್ ಹೇಳಿಕೆ ನೀಡಿದ್ದರು. ಆ ಹೇಳಿಕೆಯನ್ನು ನಿಜ ಮಾಡುವಂತೆ, ಬುಮ್ರಾ ತಮ್ಮ ನಿಖರ ದಾಳಿಯ ಮೂಲಕ ಇಂಗ್ಲೆಂಡ್‌ಗೆ ಆಘಾತ ನೀಡಿದರು. ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ತಂಡ ಕಳೆದ 7 ಏಕದಿನ ಪಂದ್ಯಗಳಲ್ಲಿ ಅಜೇಯವಾಗಿ ಉಳಿದಿರುವ ದಾಖಲೆ ಹೊಂದಿದ್ದರೂ, 2014ರಲ್ಲಿ ಈ ಮೈದಾನದಲ್ಲಿ ಇಂಗ್ಲೆಂಡ್‌ ಅನ್ನು ಮಣಿಸಿದ ಕೊನೆಯ ತಂಡ ಎಂಬ ಹೆಗ್ಗಳಿಕೆ ಭಾರತಕ್ಕಿದೆ. ಇದೀಗ ಬುಮ್ರಾ ಮತ್ತು ಇತರ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನವು ಭಾರತದ ಗೆಲುವಿನ ಆಸೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ : ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

Tags: CricketIndiaKarnataka News beat
SendShareTweet
Previous Post

ಶಿಕ್ಷಕರಿಂದ ಕಿರುಕುಳ ಆರೋಪ – ಮನನೊಂದು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!

Next Post

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

Related Posts

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!
ಕ್ರೀಡೆ

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!
ಕ್ರೀಡೆ

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!
ಕ್ರೀಡೆ

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

ಕಳಪೆ ಆಟ, 5 ರನ್‌ಗೆ ಔಟ್ : ವಿರಾಟ್ ಕೊಹ್ಲಿ ವಿರುದ್ದ ಫ್ಯಾನ್ಸ್‌ ಗರಂ!
ಕ್ರೀಡೆ

ಕಳಪೆ ಆಟ, 5 ರನ್‌ಗೆ ಔಟ್ : ವಿರಾಟ್ ಕೊಹ್ಲಿ ವಿರುದ್ದ ಫ್ಯಾನ್ಸ್‌ ಗರಂ!

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!
ಕ್ರೀಡೆ

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್
ಕ್ರೀಡೆ

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

Next Post
ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

ಜು.17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ನಿರ್ಧಾರ ; ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ಎಲ್ಲರ ಚಿತ್ತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat