ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಜಯ್ ಶಾ!!

August 27, 2024
Share on WhatsappShare on FacebookShare on Twitter

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಭಾರತದ ಜಯ್ ಶಾ ಆಯ್ಕೆಯಾಗಿದ್ದಾರೆ.

ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ಅವರು ಅವಿರೋಧವಾಗಿ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದ್ದು, ನಂತರ ಜಯ್ ಶಾ ವಿಶ್ವ ಕ್ರಿಕೆಟ್ ಮಂಡಳಿಯ ಗದ್ದುಗೆ ಏರಲಿದ್ದಾರೆ. ಅದರಂತೆ ಡಿಸೆಂಬರ್ 1 ರಿಂದ ಜಯ್ ಶಾ ಕಾರ್ಯಾರಂಭವಾಗಲಿದೆ.

2020ರಲ್ಲಿ ಕೂಡ ಗ್ರೆಗ್ ಬಾರ್ಕ್ಲೇ ಅವಿರೋಧವಾಗಿ ಆಯ್ಕೆಯಾಗಿದ್ದರು. 2022ರಲ್ಲಿ ಮರು ಚುನಾಯಿತರಾಗಿದ್ದರು. ಇದೀಗ ಅವರ ಕಾರ್ಯಾವಧಿ ಮುಗಿಯುತ್ತಿದ್ದು, ಹೀಗಾಗಿ ಈ ಬಾರಿ ಚುನಾವಣೆ ಘೋಷಿಸಲಾಗಿತ್ತು. ಆದರೆ, ಅಧ್ಯಕ್ಷ ಹುದ್ದೆಗೆ ಜಯ್ ಶಾ ಹೆಸರು ಮಾತ್ರ ನಾಮನಿರ್ದೇಶನಗೊಂಡಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

35 ವರ್ಷದ ಜಯ್ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಏರುತ್ತಿದ್ದಂತೆ ಐಸಿಸಿ ಮುಖ್ಯಸ್ಥರಾದ ಅತ್ಯಂತ ಕಿರಿಯ ವ್ಯಕ್ತಿ ಎಂಬ ದಾಖಲೆ ಬರೆದಿದ್ದಾರೆ. ಅಲ್ಲದೇ, ಈ ಹುದ್ದೆ ಅಲಂಕರಿಸಿದ ಐದನೇ ಭಾರತೀಯ ಎಂಬ ಸಾಧನೆ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನದಲ್ಲಿ ಇಲ್ಲಿಯವರೆಗೆ ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ಅಧ್ಯಕ್ಷ ಸ್ಥಾನದ ಹುದ್ದೆ ಅಲಂಕರಿಸಿದ್ದಾರೆ. ಜಯ್ ಶಾ 2019 ರಿಂದ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಭಾರತೀಯ ಕ್ರಿಕೆಟ್ನಲ್ಲಿ ಮಹತ್ವದ ಬದಲಾವಣೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಐಸಿಸಿ ಅಧ್ಯಕ್ಷ ಸ್ಥಾನಕ್ಕೇರುವ ಮುನ್ನ ದೇಶೀಯ ಕ್ರಿಕೆಟ್ ಆಡುವ ಭಾರತೀಯ ಆಟಗಾರರಿಗೆ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳೊಂದಿಗೆ ಬಹುಮಾನ ಮೊತ್ತ ನೀಡುವ ಪ್ರಮುಖ ನಿರ್ಧಾರವನ್ನು ಜಯ್ ಶಾ ಕೈಗೊಂಡಿದ್ದರು.

Tags: ICCIndiaJay shah
SendShareTweet
Previous Post

ಚಂದನವನದ ಹಿರಿಯ ನಿರ್ಮಾಪಕ ಇನ್ನಿಲ್ಲ!

Next Post

ರಾಜ್ಯಸಭೆಗೆ 12 ಸದಸ್ಯರ ಅವಿರೋಧ ಆಯ್ಕೆ!

Related Posts

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ
ಕ್ರೀಡೆ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ
ಕ್ರೀಡೆ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?
ಕ್ರೀಡೆ

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

IPL 2026 – ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ
ಕ್ರೀಡೆ

IPL 2026 – ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!
ಕ್ರೀಡೆ

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!
ಕ್ರೀಡೆ

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

Next Post
ರಾಜ್ಯಸಭೆಗೆ 12 ಸದಸ್ಯರ ಅವಿರೋಧ ಆಯ್ಕೆ!

ರಾಜ್ಯಸಭೆಗೆ 12 ಸದಸ್ಯರ ಅವಿರೋಧ ಆಯ್ಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

“ಮೋದಿ ಭಾಷಣದಲ್ಲಿ ಮಹಿಳೆಯರಿಗಿಂತ ಕಾಂಗ್ರೆಸ್ ಜಪವೇ ಹೆಚ್ಚಿತ್ತು” : ಮಲ್ಲಿಕಾರ್ಜುನ ಖರ್ಗೆ ಟೀಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat