ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

May 12, 2026
Share on WhatsappShare on FacebookShare on Twitter

ಬೈಂದೂರು : ಬೈಂದೂರಿನ ಕೊಡುಗೈ ದಾನಿ ಹಲಸಿನಕಟ್ಟೆಮನೆ ದಿ.ಗುಲಾಬಿ ನಾರಾಯಣ ಶೆಟ್ಟಿ ಸ್ಮರಣಾರ್ಥ ಹೆಚ್. ಜಯಶೀಲ ಶೆಟ್ಟಿ ಘಟಪ್ರಭ ಸರ್ಕಾರಿ ಶಾಲೆಗಳಿಗೆ ಕೊಡುಗೆಯಾಗಿ 5 ಮಿನಿ ಬಸ್ ಮತ್ತು ಒಂದು ಆಂಬ್ಯುಲೆನ್ಸ್ ನೀಡಿದ್ದು, ಇದರ ಹಸ್ತಾಂತರ ಕಾರ್ಯಕ್ರಮ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.11ರಂದು ನಡೆಯಿತು.

ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಗೌರವಾಧ್ಯಕ್ಷ ಹೆಚ್‌ ಜಯಶೀಲ ಶೆಟ್ಟಿ ಘಟಪ್ರಭ ಅವರು 5 ಸರ್ಕಾರಿ ಶಾಲೆಗಳಿಗೆ ಮಿನಿ ಬಸ್ ಹಸ್ತಾಂತರಿಸಿ ಮಾತನಾಡಿ, ದೇವಸ್ಥಾನದ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಹ ನೀಡುವುದರಿಂದ ಸಮಾಜದ ಬದಲಾವಣೆಯ ಜತೆಗೆ ಗ್ರಾಮದ ಅಭಿವೃದ್ಧಿಯು ಸಾಧ್ಯವಾಗುತ್ತದೆ ಎಂದು ಇನ್ನು ಅನೇಕ ಸಾಮಾಜಿಕ ಚಟುವಟಿಕೆಗಳನ್ನು ನಡೆಸುವ ಇಚ್ಛೆ ಇದೆ ಎಂದರು.

ಶಿಕ್ಷಕ ನಾರಾಯಣ ದೇವಾಡಿಗ ಎಲ್ಲ ಶಾಲೆಗಳ ಪರವಾಗಿ ಮಾತನಾಡಿ, ಕಾಲಕ್ಕೆ ತಕ್ಕಂತೆ ಸರ್ಕಾರಿ ಶಾಲೆಗಳು ವಿವಿಧ ಸೌಲಭ್ಯಗಳನ್ನು ಹೊಂದುವುದು ಇಂದಿನ ಅಗತ್ಯ, ಇದಕ್ಕೆ ದಾನಿಗಳ ಸಹಕಾರ ಅಮೂಲ್ಯವಾಗಿದೆ. ಜಯಶೀಲ ಶೆಟ್ಟಿ ಅವರು ನೀಡಿರುವ ವಾಹನದ ಸೌಲಭ್ಯದಿಂದಾಗಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಹ ನೀಡಿದಂತಾಗಿದೆ. ಊರಿನ ಜನರಲ್ಲಿ ಹೊಸ ಭರವಸೆ ಮೂಡುವುದರಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗುತ್ತದೆ ಎಂದರು.

ಡಾ| ಅಂತುಲ್ ಶೆಟ್ಟಿ ಮಾತನಾಡಿ, ಹೆಚ್. ಜಯಶೀಲ ಶೆಟ್ಟಿಯವರ ಸಾಮಾಜಿಕ ಚಿಂತನೆ ಸಮಾಜಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ. ತನ್ನ ಊರಿನ ಕಾಳಜಿಯ ಜತೆಗೆ ದೇವಸ್ಥಾನದ ಅಭಿವೃದ್ಧಿಗೊಳಿಸಿರುವುದು, ಸರಕಾರಿ ಶಾಲೆಗಳ ಉಳುವಿಗೆ ಹಾಗೂ ಗ್ರಾಮೀಣ ಪ್ರದೇಶಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಸುಧಾಕರ ಶೆಟ್ಟಿ, ಕಾಲ್ತೋಡು ಗ್ರಾ.ಪಂ. ಮಾಜಿ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಭಟ್ನಾಡಿ, ಜಯಶೀಲ ಶೆಟ್ಟಿ, ಕಿರಣ ಕುಮಾರ್ ಶೆಟ್ಟಿ, ಕರುಣಾಕರ ಶೆಟ್ಟಿ, ಕಂಬದಕೋಣೆ ಗ್ರಾ.ಪಂ.ಮಾಜಿ ಅಧ್ಯಕ್ಷ ಸುಕೇಶ ಶೆಟ್ಟಿ, ಹೇರೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

5 ಮಿನಿ ಬಸ್, ಆಂಬ್ಯುಲೆನ್ಸ್ ಕೊಡುಗೆ

ಆಜ್ರಿಹರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸ್ಕುತ್ತೂರು ಸರ್ಕಾರಿ ಪ್ರೌಢ ಶಾಲೆ, ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೇರೂರು (ಯರುಕೋಣೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಗಿಹಕ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಿನಿ ಬಸ್‌ನ್ನು ಹಸ್ತಾಂತರಿಸಲಾಯಿತು. ಜೊತೆಗೆ ಸಿದ್ಧಾಪುರ ಬ್ರಾಹ್ಮಿ ಯುವಕ ಮಂಡಲಕ್ಕೆ ಮಿನಿ ಆಂಬುಲೆನ್ಸ್ ಕೊಡುಗೆಯಾಗಿ ನೀಡಲಾಯಿತು.

ಇದನ್ನೂ ಓದಿ : ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ – ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರೊಟೆಸ್ಟ್‌.. ನೈರುತ್ಯ ರೈಲ್ವೆ ಕಚೇರಿಗೆ ಮುತ್ತಿಗೆ!

Tags: bengaloreKarnataka News beat
SendShareTweet
Previous Post

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ – ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರೊಟೆಸ್ಟ್‌.. ನೈರುತ್ಯ ರೈಲ್ವೆ ಕಚೇರಿಗೆ ಮುತ್ತಿಗೆ!

Next Post

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

Related Posts

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!
ಶಿವಮೊಗ್ಗ

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!
ತುಮಕೂರು

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!
ಉಡುಪಿ

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಪ್ರತಿಭಟನೆ – ಟಾಟಾ ಪವರ್‌ಗೆ ಪರವಾನಗಿ ನೀಡದಂತೆ ಆಗ್ರಹ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!
ದಾವಣಗೆರೆ

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?
ರಾಜಕೀಯ

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್. ಅಶೋಕ್ ಕಸರತ್ತು?

Next Post
ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat