ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

June 20, 2025
Share on WhatsappShare on FacebookShare on Twitter

ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಜನರೊಂದಿಗೆ ಜನತಾದಳ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ಸೀಟ್ ತರುವ ಜವಾಬ್ದಾರಿ ನನ್ನದು. ಆದರೆ, ಕಾರ್ಯಕರ್ತರೇ ಕ್ಷೇತ್ರ ಗಟ್ಟಿಗೊಳಿಸಬೇಕು ಎಂದು ಹೇಳಿದ್ದಾರೆ. “ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ಸೀಟ್ ತರುವ ಜವಾಬ್ದಾರಿ ನನ್ನದು, ಕಾರ್ಯಕರ್ತರು ಕ್ಷೇತ್ರವನ್ನು ಗಟ್ಟಿಗೊಳಿಸಬೇಕು. ಎಲ್ಲವೂ ಕೇಂದ್ರದಲ್ಲಿ ನಿರ್ಧಾರವಾಗುತ್ತದೆ”.ಕಾಂಗ್ರೆಸ್ ಅನ್ನು ಸಂಪೂರ್ಣವಾಗಿ ಸೋಲಿಸಿ ‘ಮನೆಗೆ ಕಳಿಸುವವರೆಗೆ ವಿರಮಿಸುವುದಿಲ್ಲ’ ಎಂದು ಶಪಥ ಮಾಡಿದರು.

“ನನ್ನ ಬಳಿಗೆ ಶ್ರೀಮಂತರು ಬರುವುದಿಲ್ಲ, ಬಡವರೇ ಬರುತ್ತಾರೆ. 16 ಲಕ್ಷ ರೂ. ಆಸ್ಪತ್ರೆ ಬಿಲ್ ಹಿಡಿದು ಒಬ್ಬರು ಬಂದಿದ್ದರು. ಇದನ್ನು ಕುಟುಂಬದ ಪಕ್ಷ ಎನ್ನುತ್ತೀರಾ? ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮನೆ ಮುಂದೆ ಇಂಥವರು ಬರುತ್ತಾರೆಯೇ?” ಎಂದು ಪ್ರಶ್ನಿಸಿದರು.

ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ ಅವರು, “ನಾನು ಕೇಂದ್ರದ ಉಕ್ಕಿನ ಸಚಿವನಾಗಿರಬಹುದು, ಆದರೆ ಜೆಪಿ ನಗರಕ್ಕೆ ಸೂಟ್-ಬೂಟ್ ಧರಿಸಿದವರು ಬರುವುದಿಲ್ಲ. ಆಸ್ಪತ್ರೆ, ಸಂಸಾರ, ಉದ್ಯೋಗದ ಕಷ್ಟದಿಂದ ಬರುವವರೇ ಹೆಚ್ಚು. ಡಿಕೆಶಿ ಮನೆಗೆ ಇವರು ಹೋಗುವುದಿಲ್ಲ. ನಮ್ಮದು 7 ಕೋಟಿ ಜನರ ಪಕ್ಷ, ಅಧಿಕಾರದಲ್ಲಿರಲಿ, ಇರದಿರಲಿ, ಜನರೊಂದಿಗೆ ಇರುತ್ತದೆ” ಎಂದರು.

ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಸವಾಲು
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, “ಸಿಎಂ ಕೇಂದ್ರದ ಕೃಷಿ ಸಚಿವರಿಗೆ ಮಾವಿಗೆ ಬೆಂಬಲ ಬೆಲೆ ಕೇಳಿ ಪತ್ರ ಬರೆದಿದ್ದಾರೆ. 2006ರಲ್ಲಿ ನಾನು ಸಿಎಂ ಆಗಿದ್ದಾಗ ದೆಹಲಿಯಲ್ಲಿ ಟೊಮೆಟೊ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಿದ್ದೆ. ಇದೇ ಜೆಡಿಎಸ್-ಕಾಂಗ್ರೆಸ್ ವ್ಯತ್ಯಾಸ. ಖರ್ಗೆ 40 ವರ್ಷ ಶಾಸಕರಾಗಿ, 20 ವರ್ಷ ಮಂತ್ರಿಯಾಗಿದ್ದರೂ ಕಲ್ಯಾಣ ಕರ್ನಾಟಕಕ್ಕೆ ಏನು ಮಾಡಿದ್ದಾರೆ? ಗುರುಮಿಠಕಲ್‌ಗೆ ಏನು ಕೊಡುಗೆ ನೀಡಿದ್ದಾರೆ?” ಎಂದು ಸವಾಲು ಹಾಕಿದರು. “ಬೆಂಗಳೂರನ್ನು ಸಿಂಗಾಪುರ ಮಾಡುತ್ತಾರಂತೆ, ಆದರೆ ಸಾಯಿ ಲೇಔಟ್‌ನ ಸ್ಥಿತಿ ಏನಾಗಿತ್ತು?” ಎಂದು ವ್ಯಂಗ್ಯವಾಡಿದರು.

ಆರೋಗ್ಯದ ಊಹಾಪೋಹಗಳಿಗೆ ತೆರೆ:
ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದ ಕುಮಾರಸ್ವಾಮಿ, “ನಾನು ಆರೋಗ್ಯವಾಗಿದ್ದೇನೆ, ಇನ್ನೂ 15-20 ವರ್ಷ ಜನರೊಂದಿಗಿರುತ್ತೇನೆ. ಕಾಂಗ್ರೆಸ್ ‘ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ’ ಎಂದು ಶಾಸಕರನ್ನು ಕರೆಯುತ್ತಿದೆ. ಯಾರೂ ಆತಂಕಪಡಬೇಡಿ” ಎಂದರು. ಕಾಂಗ್ರೆಸ್‌ನ ಗೃಹಲಕ್ಷ್ಮೀ ಯೋಜನೆಗೆ ಟಾಂಗ್ ನೀಡಿದ ಅವರು, “ಜನರ ಮೇಲೆ ತೆರಿಗೆ ಹಾಕಿ 5,000 ರೂ. ಕೊಡುವುದಾದರೆ ನಾನೂ ಕೊಡುತ್ತೇನೆ” ಎಂದರು.

Tags: BJPDevegowdaJdskumaraswamyNikhil kumaraswamy
SendShareTweet
Previous Post

ತಾಜ್‌ಮಹಲ್ ಶೈಲಿಯಲ್ಲೇ ಮನೆ ನಿರ್ಮಿಸಿದ ಮಧ್ಯಪ್ರದೇಶ ದಂಪತಿ: “ವಾವ್ ಅದ್ಭುತ” ಎಂದ ನೆಟ್ಟಿಗರು

Next Post

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

Related Posts

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

Next Post
ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

ನಮ್ಮಜ್ಜ ‘ಈಶ್ವರನ ವರಪುತ್ರ’ ; ನಿಖಿಲ್ ಕುಮಾರಸ್ವಾಮಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat