ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ದಾವಣಗೆರೆ | ಜೆಡಿಎಸ್‌ ಮುಖಂಡನ ಕೊಲೆ ಯತ್ನ ಪ್ರಕರಣ ; ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

November 22, 2025
Share on WhatsappShare on FacebookShare on Twitter

ದಾವಣಗೆರೆ: ಇತ್ತೀಚೆಗೆ ದಾವಣಗೆರೆಯಲ್ಲಿ ಜೆಡಿಎಸ್‌ ಮುಖಂಡ ಟಿ. ಅಜ್ಗರ್ ಮೇಲೆ ಕೊಲೆ ಯತ್ನ ನಡೆದಿತ್ತು. ಈ ವೇಳೆ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಎರಡು ವಾರಗಳು ಕಳೆಯುತ್ತಿದೆ. ಈಗ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಲಾಗಿದೆ.

ಸವಿತಾಬಾಯಿ ಕಾಂಗ್ರೆಸ್ ನಾಯಕಿ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಮೊದಲು ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ಮಾಡೆಲ್ ಕೂಡ ಆಗಿದ್ದರು. ಮಾಡೆಲ್ ಆಗಿ ಕೆಲವು ಉತ್ಪನಗಳ ಪ್ರಚಾರ ಕೂಡ ಮಾಡಿದ್ದಾರೆ. ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿ ರೌಡಿ ಶೀಟರ್ ಖಾಲೀದ್ ಪೈಲ್ವಾನ್​ಗೆ ಸಾಥ್ ನೀಡಿದ ಆರೋಪ ಇವರ ವಿರುದ್ಧ ಕೇಳಿಬಂದಿದೆ.

ದಾವಣಗೆರೆಯ ಬಾಷಾ ನಗರದಲ್ಲಿ ನ.10ರಂದು ಆಯೋಜಿಸಿದ್ದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಅಸ್ಗರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲೀದ್ ಪೈಲ್ವಾನ್ ಚಾಕುವಿನಿಂದ ದಾಳಿ ಮಾಡಿದ್ದರಿಂದ ಗಂಭೀರ ಗಾಯಗೊಂಡ ಅಜ್ಗರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಒಂದಕ್ಕೆ ಸಂಬಂಧಿಸಿ ಜಗಳ ನಡೆದಿತ್ತು. ಆ ಬಳಿಕ ಕೊಲೆಗೆ ಯತ್ನ ನಡೆಯಿತು. ಆದರೆ, ಕೊಲೆ ಪ್ರಯತ್ನ ವಿಫಲವಾಗಿದೆ.

ಸವಿತಾ ಬಾಯಿ  ಅವರು ಅಸ್ಗರ್ ‌ಕೊಲೆಗೆ ಸಾಥ್‌ ನೀಡಿದಲ್ಲದೇ, ಆರೋಪಿ ಖಾಲೀದ್ ಪೈಲ್ವಾನ್‌ಗೆ ಆಶ್ರಯ ಕಲ್ಪಿಸಿ, ಹಣಕಾಸಿನ ನೆರವು ನೀಡಿ, ತಪ್ಪಿಸಿಕೊಳ್ಳಲು ಸಹಕರಿಸಿರುವುದು ತನಿಖೆಯಿಂದ ಬಯಲಾಗಿರುವುದರಿಂದ ಅಜಾದ್ ನಗರ ಠಾಣೆಯ ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ.

ಪೊಲೀಸರ ಕೈಗೆ ಸಿಗಬಾರದು ಎನ್ನುವ ಕಾರಣಕ್ಕೆ ಕಳೆದ ಒಂದು ವಾರದಿಂದ ಆರೋಪಿ ಖಾಲೀದ್ ಹಾಗೂ ಸವಿತಾಬಾಯಿ ಬೆಂಗಳೂರು, ಗೋವಾ ಹಾಗೂ ದೆಹಲಿ ಸುತ್ತಾಡಿದ್ದರು. ಖಚಿತ ಮಾಹಿತಿ ಪಡೆದ ದಾವಣಗೆರೆ ಅಜಾದ್ ನಗರ ಪೊಲೀಸರು ಸದ್ಯ ಕಾಂಗ್ರೆಸ್ ನಾಯಕಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೇರಿಸೋ ‘ಟೈಡಾಲ್ ಮಾತ್ರೆ’ ಸೇಲ್‌ ಮಾಡ್ತಿದ್ದ ಆರೋಪಿ ಅರೆಸ್ಟ್‌!

Tags: Congress LeaderdavangereJDS leader's murder attempt caseKarnataka News beatSavitabai arrested
SendShareTweet
Previous Post

ಪವರ್ ಶೇರಿಂಗ್ ಜಟಾಪಟಿ ಮಧ್ಯೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದು-ಡಿಕೆಶಿ

Next Post

ಥಾಣೆಯಲ್ಲಿ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ಸಾವು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Related Posts

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್  ಶವವಾಗಿ ಪತ್ತೆ!
ದಾವಣಗೆರೆ

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್ ಶವವಾಗಿ ಪತ್ತೆ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!
ದಾವಣಗೆರೆ

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!
ದಾವಣಗೆರೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!
ದಾವಣಗೆರೆ

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!
ದಾವಣಗೆರೆ

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

Next Post
ಥಾಣೆಯಲ್ಲಿ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ಸಾವು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಥಾಣೆಯಲ್ಲಿ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ಸಾವು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat