ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ : ಮಾರ್ಗದಲ್ಲಿ ಕಾಂಗ್ರೆಸ್ ಕೌಂಟರ್ ಫ್ಲೆಕ್ಸ್!

June 21, 2026
Share on WhatsappShare on FacebookShare on Twitter

ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್‌ ಯೋಜನೆ ವಿಚಾರ ದಿನದಿಂದ ದಿನಕ್ಕೆ ರಾಜಕೀಯ ಜಟಾಪಟಿಗೆ ಕಾರಣವಾಗುತ್ತಿದೆ. ಯೋಜನೆ ವಿರೋಧಿಸಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿರುವ ನಡುವೆಯೇ, ಯೋಜನೆ ಪರ ಇರುವವರಿಂದ ಕೌಂಟರ್‌ ಫ್ಲೆಕ್ಸ್‌ಗಳು ಅಳವಡಿಕೆಯಾಗಿವೆ.

ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ಸಾಗುವ ಮಾರ್ಗದಲ್ಲಿರುವ ಅಂಚಿಪುರ ಕಾಲೋನಿ ಗ್ರಾಮದಲ್ಲಿ ಕಾಂಗ್ರೆಸ್ ಬೆಂಬಲಿಗರು ಹಾಗೂ ಯೋಜನೆ ಪರ ಹೋರಾಟಗಾರರು ಫ್ಲೆಕ್ಸ್‌ಗಳನ್ನು ಅಳವಡಿಸಿ, ಕೌಂಟರ್‌ ಕೊಟ್ಟಿದ್ದಾರೆ. “ನಮ್ಮ ಭೂಮಿ, ನಮ್ಮ ಹಕ್ಕು”, “ಯೋಜನೆಗೆ ಭೂಮಿ ನೀಡಲು ನಾವು ಸಿದ್ಧ”, “ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅಭಿವೃದ್ಧಿ ಯೋಜನೆಗೆ ಅಡ್ಡಿಪಡಿಸಬೇಡಿ” ಎಂಬ ಸಂದೇಶಗಳಿರುವ ಫ್ಲೆಕ್ಸ್‌ಗಳು ಗಮನ ಸೆಳೆಯುತ್ತಿವೆ.

ಬಿಡದಿ ಟೌನ್‌ಶಿಪ್‌ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಜೆಡಿಎಸ್‌ಗೆ ಇದು ನೇರ ಕೌಂಟರ್‌ ಎನ್ನಲಾಗುತ್ತಿದ್ದು, ಪಾದಯಾತ್ರೆಗೂ ಮುನ್ನವೇ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದೆ.

ಒಂದು ಕಡೆ ಜೆಡಿಎಸ್ ಯೋಜನೆ ವಿರುದ್ಧ ಹೋರಾಟ ತೀವ್ರಗೊಳಿಸುತ್ತಿದ್ದರೆ, ಮತ್ತೊಂದು ಕಡೆ ಸ್ಥಳೀಯರ ಒಂದು ವಲಯ ಯೋಜನೆ ಪರ ನಿಂತು ಬೆಂಬಲ ಸೂಚಿಸುತ್ತಿರುವುದು ಬಿಡದಿ ಟೌನ್‌ಶಿಪ್‌ ವಿವಾದವನ್ನು ಮತ್ತಷ್ಟು ತಾರಕಕ್ಕೇರಿಸಿದೆ. ಇದೀಗ ಈ ರಾಜಕೀಯ ಕದನ ಯಾವ ದಿಕ್ಕಿಗೆ ಸಾಗಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

ಇದನ್ನೂ ಓದಿ : ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

Tags: #bidadi#karnatakanews beat
SendShareTweet
Previous Post

‘ಎಲ್ಲಾ ಕನಸುಗಳೂ ನನಸಾಗುವುದಿಲ್ಲ’: ಶ್ರೇಯಾಂಕ ಪಾಟೀಲ್ ಭಾವುಕ ನುಡಿ!

Next Post

ದೆಹಲಿಯಲ್ಲಿ ಪಾರ್ಕಿಂಗ್ ಕಿರಿಕ್ : ಮಹಿಳೆಯ ಭೀಕರ ಕೊಲೆ, ಪತಿಗೆ ಗಂಭೀರ ಗಾಯ

Related Posts

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ
ಉಡುಪಿ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಳವು
ಕೋಲಾರ

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಳವು

ಅನಾರೋಗ್ಯದಿಂದ ಬೇಸತ್ತ ಯುವಕ ನೇಣಿಗೆ ಶರಣು
ದಾವಣಗೆರೆ

ಅನಾರೋಗ್ಯದಿಂದ ಬೇಸತ್ತ ಯುವಕ ನೇಣಿಗೆ ಶರಣು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!
ಮೈಸೂರು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು
ದಾವಣಗೆರೆ

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ
ರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

Next Post
ದೆಹಲಿಯಲ್ಲಿ ಪಾರ್ಕಿಂಗ್ ಕಿರಿಕ್ : ಮಹಿಳೆಯ ಭೀಕರ ಕೊಲೆ, ಪತಿಗೆ ಗಂಭೀರ ಗಾಯ

ದೆಹಲಿಯಲ್ಲಿ ಪಾರ್ಕಿಂಗ್ ಕಿರಿಕ್ : ಮಹಿಳೆಯ ಭೀಕರ ಕೊಲೆ, ಪತಿಗೆ ಗಂಭೀರ ಗಾಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಪ್ಪಂದ ವಿಫಲವಾದರೆ ಹೊರ್ಮುಜ್ ಜಲಸಂಧಿಯಲ್ಲಿ ನಾವೇ ಟೋಲ್ ವಸೂಲಿ ಮಾಡುತ್ತೇವೆ : ಟ್ರಂಪ್ ಹೊಸ ದಾಳ

ಒಪ್ಪಂದ ವಿಫಲವಾದರೆ ಹೊರ್ಮುಜ್ ಜಲಸಂಧಿಯಲ್ಲಿ ನಾವೇ ಟೋಲ್ ವಸೂಲಿ ಮಾಡುತ್ತೇವೆ : ಟ್ರಂಪ್ ಹೊಸ ದಾಳ

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!

ಉದ್ಧವ್ ಠಾಕ್ರೆಗೆ ಬಿಗ್ ಶಾಕ್ : ಇಂದೇ ಶಿವಸೇನೆಯ 6 ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ?

ಉದ್ಧವ್ ಠಾಕ್ರೆಗೆ ಬಿಗ್ ಶಾಕ್ : ಇಂದೇ ಶಿವಸೇನೆಯ 6 ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ?

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಪ್ಪಂದ ವಿಫಲವಾದರೆ ಹೊರ್ಮುಜ್ ಜಲಸಂಧಿಯಲ್ಲಿ ನಾವೇ ಟೋಲ್ ವಸೂಲಿ ಮಾಡುತ್ತೇವೆ : ಟ್ರಂಪ್ ಹೊಸ ದಾಳ

ಒಪ್ಪಂದ ವಿಫಲವಾದರೆ ಹೊರ್ಮುಜ್ ಜಲಸಂಧಿಯಲ್ಲಿ ನಾವೇ ಟೋಲ್ ವಸೂಲಿ ಮಾಡುತ್ತೇವೆ : ಟ್ರಂಪ್ ಹೊಸ ದಾಳ

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat