ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!

May 4, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್‌ ಜೀವರಾಜ್‌ ಜಯಗಳಿಸಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬೆನ್ನಲ್ಲೇ ಜೀವರಾಜ್ ಚುನಾವಣಾ ಅಧಿಕಾರಿಯಿಂದ ‘ಶಾಸಕ’ ಪ್ರಮಾಣಪತ್ರವನ್ನೂ ಸ್ವೀಕರಿಸಿದ್ದಾರೆ.

ಹೈಕೋರ್ಟ್‌ ಆದೇಶದ ಮೇರೆಗೆ ಕಳೆದ ಶನಿವಾರ ಬೆಳಗ್ಗೆಯಿಂದ ಭಾನುವಾರ ಬೆಳಗಿನ ಜಾವದವರೆಗೂ ನಡೆದ ಮರು ಎಣಿಕೆಯಲ್ಲಿ, ಈ ಹಿಂದೆ 2023ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಟಿ.ಡಿ.ರಾಜೇಗೌಡ ಅವರಿಗೆ ಹಿನ್ನಡೆಯಾಗಿದೆ. ಅಂಚೆ ಮತಗಳ ಮರು ಎಣಿಕೆ ವೇಳೆ 52 ಮತಗಳಿಂದ ಜೀವರಾಜ್​ ಗೆಲುವು ಸಾಧಿಸಿದ್ದು, ಆ ಮೂಲಕ ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಒಂದೀಗ ಬಿಜೆಪಿ ತೆಕ್ಕೆಗೆ ಬಂದಂತಾಗಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನಿನ್ನೆ ಚುನಾವಣಾ ಆಯೋಗದಿಂದ ಮೇಲ್ ಮೂಲಕ ಮಾಹಿತಿ ನೀಡಲಾಗಿತ್ತು. ಮಾಹಿತಿ ಬಂದ ಬೆನ್ನಲ್ಲೇ ಇಂದು ನಗರದ ಬೇಲೂರು ರಸ್ತೆಯಲ್ಲಿರುವ ಚುನಾವಣಾಧಿಕಾರಿ ನಿವಾಸಕ್ಕೆ ಡಿ.ಎನ್. ಜೀವರಾಜ್ ಬಂದಿದ್ದು, ಶಾಸಕ ಸ್ಥಾನದ ಪ್ರಮಾಣಪತ್ರ ನೀಡುವಂತೆ ಕೇಳಿದ್ದಾರೆ. ಈ ವೇಳೆ ಕಚೇರಿಯಲ್ಲಿ ನೀಡೋದಾಗಿ ಚುನಾವಣಾಧಿಕಾರಿ ಹೇಳಿದರೂ, ಇಲ್ಲ ನಾನು ಬಂದಿದ್ದೇನೆ ಪ್ರಮಾಣ ಪತ್ರ ನೀಡಿ ಎಂದು ಹೇಳಿ ಕೊನೆಗೂ ಅದನ್ನು ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ ; ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

Tags: Karnataka News beat
SendShareTweet
Previous Post

ತಮಿಳುನಾಡಿನಲ್ಲಿ ರಾಜಕೀಯ ಲೆಕ್ಕಾಚಾರ ಧೂಳಿಪಟ – ಶತಕ ಬಾರಿಸಿದ ‘ಜನನಾಯಗನ್’ ವಿಜಯ್ ಪಕ್ಷ

Next Post

ಬೆಳ್ಳಂಬೆಳಗ್ಗೆ ನಮ್ಮ‌ ಮೆಟ್ರೋದಲ್ಲಿ ತಾಂತ್ರಿಕ ದೋಷ.. ಕಬ್ಬನ್ ಪಾರ್ಕ್ ಸ್ಟೇಷನ್‌ ಕ್ಲೋಸ್‌!

Related Posts

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ : ಮೂವರು ಸಾವು
ಚಿಕ್ಕಮಗಳೂರು

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ : ಮೂವರು ಸಾವು

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ ಚಾಲಕ ಪರಾರಿ : ಫುಲ್‌ ಟ್ರಾಫಿಕ್ ಜಾಮ್!
ಚಿಕ್ಕಮಗಳೂರು

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ ಚಾಲಕ ಪರಾರಿ : ಫುಲ್‌ ಟ್ರಾಫಿಕ್ ಜಾಮ್!

Next Post
ಬೆಳ್ಳಂಬೆಳಗ್ಗೆ ನಮ್ಮ‌ ಮೆಟ್ರೋದಲ್ಲಿ ತಾಂತ್ರಿಕ ದೋಷ.. ಕಬ್ಬನ್ ಪಾರ್ಕ್ ಸ್ಟೇಷನ್‌ ಕ್ಲೋಸ್‌!

ಬೆಳ್ಳಂಬೆಳಗ್ಗೆ ನಮ್ಮ‌ ಮೆಟ್ರೋದಲ್ಲಿ ತಾಂತ್ರಿಕ ದೋಷ.. ಕಬ್ಬನ್ ಪಾರ್ಕ್ ಸ್ಟೇಷನ್‌ ಕ್ಲೋಸ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat