ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

18 ತಿಂಗಳಲ್ಲಿ 20 ಬಾರಿ ಎಸ್ಕೇಪ್ ಆಗಿದ್ದ ಜೈಶ್ ಉಗ್ರ ಆದಿಲ್ ಫಿನಿಶ್!

February 5, 2026
Share on WhatsappShare on FacebookShare on Twitter

ಕಿಶ್ತ್ವಾರ್ : ಕಳೆದ 18 ತಿಂಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ಪರಾರಿಯಾಗುತ್ತಿದ್ದ ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಕುಖ್ಯಾತ ಭಯೋತ್ಪಾದಕ ಆದಿಲ್‌ನನ್ನು ಕೊನೆಗೂ ಹೊಡೆದುರುಳಿಸಲಾಗಿದೆ. ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಈತನನ್ನು ಸದೆಬಡಿಯುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಸುಮಾರು 20 ಬಾರಿ ಕಾರ್ಯಾಚರಣೆಯ ವೇಳೆ ತಪ್ಪಿಸಿಕೊಂಡಿದ್ದ ಆದಿಲ್, ಬುಧವಾರ ಸಂಜೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ.

ಪಾಕಿಸ್ತಾನ ಮೂಲದ ಉಗ್ರ ಆದಿಲ್, ಕಿಶ್ತ್ವಾರ್‌ನ ದುರ್ಗಮ ಬೆಟ್ಟಗುಡ್ಡಗಳು ಮತ್ತು ನೈಸರ್ಗಿಕ ಗುಹೆಗಳಲ್ಲಿ ಅಡಗಿಕೊಂಡು ಸರಣಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸುತ್ತಿದ್ದ. ಈತನ ಚಲನವಲನದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಭಾರತೀಯ ಸೇನೆ, ಜಮ್ಮು -ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್ (CRPF) ಜಂಟಿಯಾಗಿ ‘ತ್ರಾಶಿ 1’ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡವು. ಕಳೆದ ಒಂದು ವಾರದಿಂದ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹದ್ದಿನ ಕಣ್ಣಿಟ್ಟಿದ್ದವು. ಬುಧವಾರ ಸಂಜೆ ಚಾತ್ರು ಪ್ರದೇಶವನ್ನು ಸುತ್ತುವರಿದ ಪಡೆಗಳು ಆದಿಲ್‌ನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾದವು.

20 ಬಾರಿ ತಪ್ಪಿಸಿಕೊಂಡಿದ್ದ

ಭದ್ರತಾ ಪಡೆಗಳ ಅಧಿಕಾರಿಗಳ ಪ್ರಕಾರ, ಈ ಹಿಂದೆ ನಡೆದ ಕನಿಷ್ಠ 20 ಕಾರ್ಯಾಚರಣೆಗಳಲ್ಲಿ ಆದಿಲ್ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚುವಲ್ಲಿ ಯಶಸ್ವಿಯಾಗಿದ್ದ. ಅತ್ಯಂತ ಚಾಣಾಕ್ಷತನದಿಂದ ಪ್ರತಿ ಬಾರಿ ತಪ್ಪಿಸಿಕೊಳ್ಳುತ್ತಿದ್ದ ಈತನನ್ನು ಮಟ್ಟ ಹಾಕುವುದೇ ದೊಡ್ಡ ಸವಾಲಾಗಿತ್ತು. “ಹಲವು ಬಾರಿ ಆತ ಅದೃಷ್ಟವಶಾತ್ ಬಚಾವ್ ಆಗಿದ್ದ, ಆದರೆ ಈ ಬಾರಿ ಆತನ ಆಟ ನಡೆಯಲಿಲ್ಲ,” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈತನ ಸಾವಿನಿಂದಾಗಿ ಸ್ಥಳೀಯ ಜನರಲ್ಲಿ ನಿಟ್ಟುಸಿರು ಬಿಡುವಂತಾಗಿದೆ, ಏಕೆಂದರೆ ಆತ ಕಿಶ್ತ್ವಾರ್ ಭಾಗದಲ್ಲಿ ಸತತವಾಗಿ ಭಯದ ವಾತಾವರಣ ಸೃಷ್ಟಿಸಿದ್ದ. ಹಲವು ಉಗ್ರ ಕೃತ್ಯಗಳಲ್ಲೂ ಭಾಗಿಯಾಗಿದ್ದ.

ಲಷ್ಕರ್ ಕಮಾಂಡರ್ ಸೈಫುಲ್ಲಾನಿಗಾಗಿ ತೀವ್ರ ಶೋಧ

ಆದಿಲ್ ಹತನಾದ ಬೆನ್ನಲ್ಲೇ, ಆತನ ಸಹಚರ ಹಾಗೂ ಲಷ್ಕರ್ ಕಮಾಂಡರ್ ಸೈಫುಲ್ಲಾನನ್ನು ಬಂಧಿಸಲು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪಾಕಿಸ್ತಾನದಿಂದ ಭಾರತಕ್ಕೆ ನುಸುಳಿರುವ ಸೈಫುಲ್ಲಾ ಕಳೆದ ಎರಡು ವರ್ಷಗಳಿಂದ ಕಿಶ್ತ್ವಾರ್ ಮತ್ತು ದೋಡಾ ಭಾಗದಲ್ಲಿ ಸಕ್ರಿಯನಾಗಿದ್ದಾನೆ. ಸ್ಥಳೀಯ ಯುವಕರನ್ನು ದಾರಿ ತಪ್ಪಿಸಿ ಭಯೋತ್ಪಾದನೆಗೆ ಸೆಳೆಯುವ ಕೆಲಸದಲ್ಲಿ ಈತ ತೊಡಗಿದ್ದಾನೆ ಎನ್ನಲಾಗಿದೆ. ಸದ್ಯ ಸೈಫುಲ್ಲಾ ಚಾತ್ರುವಿನ ಉತ್ತರ ಭಾಗದ ಕಾಡುಗಳಲ್ಲಿ ಅಡಗಿರಬಹುದು ಎಂಬ ಶಂಕೆಯಿದ್ದು, ಆತನ ಪತ್ತೆಗಾಗಿ ಡ್ರೋನ್ ಹಾಗೂ ಶ್ವಾನಗಳನ್ನು ಬಳಸಲಾಗುತ್ತಿದೆ. “ನಮ್ಮ ಪರ್ವತ ಶ್ರೇಣಿಗಳಿಂದ ಕೊನೆಯ ಭಯೋತ್ಪಾದಕನನ್ನು ಹತೋಟಿಗೆ ತರುವವರೆಗೂ ಈ ಕಾರ್ಯಾಚರಣೆ ನಿಲ್ಲದು,” ಎಂದು ಭದ್ರತಾ ಪಡೆಗಳು ಪ್ರತಿಜ್ಞೆ ಮಾಡಿದ್ದು, ಕಿಶ್ತ್ವಾರದ ದಟ್ಟ ಅರಣ್ಯಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿರುವ ‘ಇಟಲಿ’ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ!

Tags: Karnataka News beat
SendShareTweet
Previous Post

ಮತ್ತೊಂದು ಹನಿಮೂನ್ ಮರ್ಡರ್ | ಪ್ರಿಯತಮನ ಜೊತೆಗೂಡಿ ಪತಿಯನ್ನೇ ಮುಗಿಸಿದ ಕಿರಾತಕಿ

Next Post

2027ರ ವಿಶ್ವಕಪ್‌ಗೆ ರೋಹಿತ್-ಕೊಹ್ಲಿ ಬೇಕೇ? ಆಯ್ಕೆಗಾರರಿಗೆ ‘ಕ್ಯಾಪ್ಟನ್ ಕೂಲ್’ ಧೋನಿ ಕೊಟ್ಟ ಸಲಹೆ ಏನು?

Related Posts

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು
ದೇಶ

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ
ದೇಶ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!
ರಾಜ್ಯ

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!
ದೇಶ

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!
ದೇಶ

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!
ದೇಶ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

Next Post
2027ರ ವಿಶ್ವಕಪ್‌ಗೆ ರೋಹಿತ್-ಕೊಹ್ಲಿ ಬೇಕೇ? ಆಯ್ಕೆಗಾರರಿಗೆ ‘ಕ್ಯಾಪ್ಟನ್ ಕೂಲ್’ ಧೋನಿ ಕೊಟ್ಟ ಸಲಹೆ ಏನು?

2027ರ ವಿಶ್ವಕಪ್‌ಗೆ ರೋಹಿತ್-ಕೊಹ್ಲಿ ಬೇಕೇ? ಆಯ್ಕೆಗಾರರಿಗೆ 'ಕ್ಯಾಪ್ಟನ್ ಕೂಲ್' ಧೋನಿ ಕೊಟ್ಟ ಸಲಹೆ ಏನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat